Viral Video: ಯುವತಿ ಚರಂಡಿ ಬಳಿ ನಿಂತು ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ಏನಾಯ್ತು ಅನ್ನೋದನ್ನಾ ವಿಡಿಯೊದಲ್ಲೇ ನೋಡಿ

ಕೆಲವು ಬಾರಿ ಏನೋ ಮಾಡಲು ಹೋಗಿ ಇನ್ನೋನೋ ಆಗುತ್ತದೆ. ವಿಷರ್ಯಾಸ ಅಂದ್ರೆ ಇಲ್ಲೋರ್ವ ಯುವತಿ ಚರಂಡಿ ದಾಟಿ ಹೋಗಲು ಪ್ರತ್ನಿಸಿದ್ದಾಳೆ. ಆದರೆ ಆಗಿದ್ದೇ ಬೇರೆ! ವಿಡಿಯೊ ನೋಡಿ.

Viral Video: ಯುವತಿ ಚರಂಡಿ ಬಳಿ ನಿಂತು ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ಏನಾಯ್ತು ಅನ್ನೋದನ್ನಾ ವಿಡಿಯೊದಲ್ಲೇ ನೋಡಿ
ಸ್ಟಂಟ್ ಮಾಡೋಕೆ ಹೋಗಿ ಚರಂಡಿಯಲ್ಲಿ ಬಿದ್ದ ಯುವತಿ
Follow us
| Updated By: shruti hegde

Updated on: Nov 07, 2021 | 11:43 AM

ಸಾಮಾಜಿಕ ಜಾಲತಾಣದಲ್ಲಿ ತಮಾಷೆ ವಿಡಿಯೊಗಳು ಹರಿದಾಡುತ್ತಲೇ ಇರುತ್ತವೆ. ಅವುಗಳಲ್ಲಿ ಕೆಲವೊಂದಿಷ್ಟು ದೃಶ್ಯಗಳು ಹೊಟ್ಟೆ ಹುಣ್ಣಾಗಿಸುವಷ್ಟು ನಗು ತರಿಸುತ್ತವೆ. ಅಂಥಹ ವಿಡಿಯೊಗಳು ಹೆಚ್ಚು ಮನ ಗೆಲ್ಲುವುದಂತೂ ಸತ್ಯ. ಹಾಗೆಯೇ ಇದೀಗ ವೈರಲ್ ಆದ ವಿಡಿಯೊದಲ್ಲಿ ಯುವತಿಯೋರ್ವಳು ಸ್ಟಂಟ್ ಮಾಡುತ್ತಿದ್ದಾಳೆ. ಚರಂಡಿ ಮಧ್ಯೆ ಸ್ಟಂಟ್ ಮಾಡಲು ಹೋಗಿ ದುರ್ವಾಸನೆ ಬೀರುತ್ತಿದ್ದ ಚರಂಡಿ ಮಧ್ಯೆ ಬಿದ್ದಿದ್ದಾಳೆ. ಅವಳ ಸುತ್ತಲಿರುವ ಸ್ನೇಹಿತರು ಮೂಗು ಮುಚ್ಚಿಕೊಂಡು ಬಿದ್ದು ಬಿದ್ದು ನಗುತ್ತಿರುವ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಕೆಲವು ಬಾರಿ ಏನೋ ಮಾಡಲು ಹೋಗಿ ಇನ್ನೋನೋ ಆಗುತ್ತದೆ. ವಿಷರ್ಯಾಸ ಅಂದ್ರೆ ಇಲ್ಲೋರ್ವ ಯುವತಿ ಚರಂಡಿ ದಾಟಿ ಒಂದು ದಡದಿಂದ ಮತ್ತೊಂದು ದಡಕ್ಕೆ ಹೋಗಲು ಪ್ರತ್ನಿಸಿದ್ದಾಳೆ. ಸುಮ್ಮನೆ ಹಾದು ಹೋಗುವುದು ಬಿಟ್ಟು ಕೋಲಿನ ಸಹಾಯದಿಂದ ಆ ಕಡೆಯಿಂದ ಈ ಕಡೆಗೆ ಹಾರುತ್ತಿದ್ದಾಳೆ. ಮತ್ತೊಂದು ದಡ ತಲುಪದೇ ಚರಂಡಿಯಲ್ಲಿ ಬಿದ್ದದ್ದನ್ನ ನೋಡಿ ಸ್ನೇಹಿತರು ನಕ್ಕಿದ್ದಾರೆ. ಈ ತಮಾಷೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಸುಮಾರು 44 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಅದೇ ಸಮಯದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚಿನ ಜನರು ಲೈಕ್ ಮಾಡಿದ್ದಾರೆ. ಕೆಲವರು ವಿಡಿಯೊವನ್ನು ತುಂಬಾ ಇಷ್ಟಪಟ್ಟಿದ್ದು ನಗುವ ಎಮೊಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಹೆಚ್ಚು ಬುದ್ಧಿವಂತಿಕೆ ತೋರಿಸಲು ಹೋದ್ರೇ ಹೀಗೆ ಆಗೋದು ಎಂದ ಇನ್ನು ಕೆಲವರು ಹೇಳಿದ್ದಾರೆ. ವಿಡಿಯೊ ಇದೀಗ ಸಕತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ:

Viral Video: ಲಿಫ್ಟ್​ನೊಳಗೆ ಸಿಲುಕಿಕೊಂಡು ನೇತಾಡುತ್ತಿದ್ದ ನಾಯಿ ಮರಿಯ ಜೀವ ಉಳಿಸಿದ ಡೆಲಿವರಿ ಬಾಯ್; ವಿಡಿಯೊ ನೋಡಿ

Viral Video: ತಣ್ಣನೇಯ ಐಸ್ ಕ್ರೀಂ ತಿಂದ ಪುಟ್ಟ ಮಗುವಿನ ಕ್ಯೂಟ್​ ರಿಯಾಕ್ಷನ್ ವಿಡಿಯೊ ವೈರಲ್​!

ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್