Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರು ಬಂದರೆಂದು ತನ್ನ ಪ್ರಿಯಕರನನ್ನು ಕಬ್ಬಿಣದ ಟ್ರಂಕ್ ಒಳಗೆ ಬಚ್ಚಿಟ್ಟ ಯುವತಿ

ಮನೆಗೆ ಬಂದ ಪೋಷಕರಿಗೆ ಮಗಳ ಕೋಣೆಯೊಳಗೆ ಯಾರೋ ಇರುವುದು ಅನುಮಾನ ಬಂದಿದೆ. ಕೊನೆಗೆ ಯುವತಿಯಿಂದಲೇ ಸೂಟ್​​ ಕೇಸ್​​​​​ ತೆರೆಸಿದಾಗ ಯುವಕನೊಬ್ಬಇರುವುದು ಪತ್ತೆಯಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಒಡಿಶಾದಲ್ಲಿ ನಡೆದಿದೆ ಎಂದು ಎನ್ನಲಾಗುತ್ತಿದೆ.

Follow us
ಅಕ್ಷತಾ ವರ್ಕಾಡಿ
|

Updated on:Oct 19, 2024 | 11:34 AM

ಯುವಕನೊಬ್ಬ ತನ್ನ ಪ್ರೇಯಸಿಯೊಂದಿಗೆ ಸಮಯ ಕಳೆಯಲು ಆಕೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗತ್ತಿದೆ. ಪ್ರೇಯಸಿಯನ್ನು ಮುದ್ದಾಡುತ್ತಿರುವಾಗಲೇ ಆಕೆಯ ಫೋಷಕರು ಮನೆಗೆ ಬಂದಿದ್ದು, ಈ ಸಮಯದಲ್ಲಿ ದಿಕ್ಕು ತೋಚದೇ ಯುವತಿ ಆತನನ್ನು ಕಬ್ಬಿಣದ ಸೂಟ್‌ಕೇಸ್‌ ಒಳಗೆ ಬಚ್ಚಿಟ್ಟಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಒಡಿಶಾದಲ್ಲಿ ನಡೆದಿದೆ ಎಂದು ಎನ್ನಲಾಗುತ್ತಿದೆ.

ಮನೆಗೆ ಬಂದ ಪೋಷಕರಿಗೆ ಮಗಳ ಕೋಣೆಯೊಳಗೆ ಯಾರೋ ಇರುವುದು ಅನುಮಾನ ಬಂದಿದೆ. ಕೊನೆಗೆ ಯುವತಿಯಿಂದಲೇ ಸೂಟ್​​ ಕೇಸ್​​​​​ ತೆರೆಸಿದಾಗ ಯುವಕನೊಬ್ಬಇರುವುದು ಪತ್ತೆಯಾಗಿದೆ.

ಇದನ್ನೂ ಓದಿ: ವಿಜಯದಶಮಿಯಂದು ಜನಿಸಿದ ಹೆಣ್ಣು ಮಗುವನ್ನು ದೇವಿಯಂತೆ ಅಲಂಕರಿಸಿದ ವೈದ್ಯೆ

@NCMIndiaa ಎಂಬ ಟ್ವಿಟರ್ ಖಾತೆಯಲ್ಲಿ ಅ. 18ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋ ಶೇರ್​ ಮಾಡಿದ ಒಂದೇ ದಿನದಲ್ಲಿ 60 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಸಂಪೂರ್ಣವಾಗಿ ಒಡಿಯಾದಲ್ಲಿ ಮಾತನಾಡಲಾಗಿದ್ದು, ಆದ್ದರಿಂದ ಘಟನೆಯು ಒಡಿಶಾದಲ್ಲಿ ನಡೆದಿದೆ ಎಂದು ಎನ್ನಲಾಗುತ್ತಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 am, Sat, 19 October 24

ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ