AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ., 63 ವರ್ಷಗಳಷ್ಟು ಹಳೆಯದಾದ ಬಿಲ್​​ ವೈರಲ್​​​

ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ಗ್ರಾಂಗೆ 10,000 ರೂ. ದಾಟಿದೆ. ಏಪ್ರಿಲ್ 1ಕ್ಕೆ 8,510 ರೂ. ಇದ್ದ ಬೆಲೆ ಏಪ್ರಿಲ್ 22ಕ್ಕೆ 9,290ರೂ. ಏರಿಕೆಯಾಗಿದೆ. ಇದೀಗ 1959ರ ಒಂದು ಹಳೆಯ ಬಿಲ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಿಲ್ ಪ್ರಕಾರ 1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ.. ಸದ್ಯ ಬಿಲ್​​ ಕಂಡು ನೆಟ್ಟಿಗರು ಶಾಕ್​​ ಆಗಿದ್ದು, ಫೋಟೋ ವ್ಯಾಪಕವಾಗಿ ಹರಿದಾಡುತ್ತಿದೆ.

Viral Post: 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂ., 63 ವರ್ಷಗಳಷ್ಟು ಹಳೆಯದಾದ ಬಿಲ್​​ ವೈರಲ್​​​
Viral 1959 Gold Bill
ಅಕ್ಷತಾ ವರ್ಕಾಡಿ
|

Updated on:Apr 23, 2025 | 12:10 PM

Share

ಭಾರತದಲ್ಲಿ ಇದೇ ಮೊದಲ ಬಾರಿಗೆ 1 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 10,000 ರೂ ಗಡಿ ದಾಟಿದೆ. ಏಪ್ರಿಲ್ 1 ಕ್ಕೆ 8,510 ರೂ ಇದ್ದ ಬೆಲೆ ಏಪ್ರಿಲ್ 22 ವೇಳೆಗೆ 9,290 ಕ್ಕೆ ಹೆಚ್ಚಳ ಆಗಿದೆ. ಒಂದೇ ತಿಂಗಳಲ್ಲಿ ಭರ್ಜರಿ ಏರಿಕೆಯಾಗಿದ್ದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಅಲ್ಲೋಲಕಲ್ಲೋಲ ಆಗಿದೆ. ಇದೀಗ, 1959ರಲ್ಲಿ ಚಿನ್ನ ಖರೀದಿಸಿದ ಹಳೆಯ ಬಿಲ್​​ವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. 63 ವರ್ಷಗಳಷ್ಟು ಹಳೆಯದಾದ ಈ ಬಿಲ್ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಸದ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈಲರ್ ಆಗಿರುವ ಬಿಲ್‍ 1959ರದ್ದು. ಈ ಬಿಲ್‍ನಲ್ಲಿ 621 ಮತ್ತು 251 ರೂ.ಗಳ ಚಿನ್ನದ ವಸ್ತುಗಳನ್ನು ಖರೀದಿಸಿರುವುದನ್ನು ಕಾಣಬಹುದು. ಇದರ ಜೊತೆಗೆ ಬೆಳ್ಳಿಯ ವಸ್ತುಗಳ ದರಗಳನ್ನು ನೀಡಲಾಗಿದೆ. ಇವುಗಳ ಒಟ್ಟು ಬಿಲ್ 909 ರೂ. ಆಗಿದೆ. ಈ ಬಿಲ್​​ ಪ್ರಕಾರ 1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಕೇವಲ 113 ರೂಪಾಯಿ ಇತ್ತು. ಇದರ ಪ್ರಕಾರ ಒಂದು ಗ್ರಾಂ ಚಿನ್ನದ ಬೆಲೆ ಕೇವಲ 10 ರೂಪಾಯಿ. ಅಂದರೆ ಒಂದು ಕ್ಷಣ ನಂಬುವುದಕ್ಕೂ ಅಸಾಧ್ಯ.

ಇದನ್ನೂ ಓದಿ: ಚಿನ್ನದ ಬೆಲೆ ಎಷ್ಟು ದಿನ ಹೀಗೆ ಏರುತ್ತೆ? ಬೆಲೆ ಕಡಿಮೆ ಆಗೋ ಸಾಧ್ಯತೆ ಎಷ್ಟು? ಇಲ್ಲಿದೆ ಡೀಟೇಲ್ಸ್

ವೈರಲ್​ ಫೋಟೋ ಇಲ್ಲಿದೆ ನೋಡಿ:

@upscworldofficial ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ಹಳೆಯ ಬಿಲ್​​ನ ಫೋಟೋ ಹಂಚಿಕೊಳ್ಳಲಾಗಿದೆ. ಇದು ಮಹಾರಾಷ್ಟ್ರದ ಜುವೆಲ್ಲರಿ ಶಾಪ್​ ಒಂದರಲ್ಲಿ ಶಿವಲಿಂಗ ಎನ್ನುವ ವ್ಯಕ್ತಿ ಖರೀದಿ ಮಾಡಿದುವುದಾಗಿ ಬಿಲ್​ನಿಂದ ತಿಳಿದುಬಂದಿದೆ. ಸದ್ಯ ಬಿಲ್​​ ಕಂಡು ನೆಟ್ಟಿಗರು ಶಾಕ್​​ ಆಗಿದ್ದು, ಫೋಟೋ ವ್ಯಾಪಕವಾಗಿ ಹರಿದಾಡುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Wed, 23 April 25

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್