Golden Tiger: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಅಪರೂಪದ ಚಿನ್ನದ ಬಣ್ಣದ ಹುಲಿ ಪತ್ತೆ

ಚಿನ್ನದ ಬಣ್ಣದ ಹುಲಿ ಅತ್ಯಂತ ಅಪರೂಪದ ಹುಲಿ ಎಂದು ಹೇಳಲಾಗುತ್ತದೆ. ಇದು ಪೂರ್ವ ಭಾರತ ಮತ್ತು ಆಗ್ನೇಯ ಏಷ್ಯಾದಲ್ಲಿ ಮಾತ್ರ ಕಂಡುಬರುತ್ತದೆ. ಇದರ ಬಣ್ಣ ಸಾಮಾನ್ಯ ಹುಲಿಗಳಿಗಿಂತ ಹೆಚ್ಚು ಹಳದಿ ಅಥವಾ ಕಿತ್ತಳೆ ಬಣ್ಣದಲ್ಲಿರುತ್ತದೆ.

Golden Tiger: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಅಪರೂಪದ ಚಿನ್ನದ ಬಣ್ಣದ  ಹುಲಿ ಪತ್ತೆ
Golden TigerImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Jan 26, 2024 | 10:31 AM

ಈ ಅಪರೂಪದ ಚಿನ್ನದ ಬಣ್ಣದ ಹುಲಿ (Golden Tiger)  ಅಸ್ಸಾಂನ ಗೋಲಾಘಾಟ್ ಮತ್ತು ನಾಗಾನ್ ಜಿಲ್ಲೆಗಳ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ, ಚಿನ್ನದ ಬಣ್ಣದ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಅವುಗಳನ್ನು ಅಳಿವಿನಂಚಿನಲ್ಲಿರುವ ಜಾತಿಯೆಂದು ಪರಿಗಣಿಸಲಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ(Kaziranga National Park) ದಲ್ಲಿ ಇಂತಹ ನಾಲ್ಕು ಹುಲಿಗಳಿವೆ. ಆದರೆ, ಇವು ಕಾಣಸಿಗುವುದು ಅಪರೂಪ. ಈ ಹುಲಿಯ ಮೊದಲ ಫೋಟೋ 2020 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ‘X'(ಹಿಂದಿನ ಟ್ವಿಟರ್​​​) ಖಾತೆಯಲ್ಲಿ ಅಪರೂಪದ ಚಿನ್ನದ ಬಣ್ಣದ ಫೋಟೋ ಹಂಚಿಕೊಂಡಿದ್ದು,ಸದ್ಯ ಫೋಟೋಗಳು ಎಲ್ಲೆಡೆ ವೈರಲ್​​ ಆಗಿದೆ. ಈ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ಚಿನ್ನದ ಹುಲಿಯನ್ನು ನೋಡುವ ಭಾಗ್ಯ ನಮ್ಮದಾಯಿತು” ಎಂದು ಅನೇಕ ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

ಚಿನ್ನದ ಹುಲಿ ಅತ್ಯಂತ ಅಪರೂಪದ ಹುಲಿ ಎಂದು ಹೇಳಲಾಗುತ್ತದೆ. ಇದು ಪೂರ್ವ ಭಾರತ ಮತ್ತು ಆಗ್ನೇಯ ಏಷ್ಯಾದಲ್ಲಿ ಮಾತ್ರ ಕಂಡುಬರುತ್ತದೆ. ಇದರ ಬಣ್ಣ ಸಾಮಾನ್ಯ ಹುಲಿಗಳಿಗಿಂತ ಹೆಚ್ಚು ಹಳದಿ ಅಥವಾ ಕಿತ್ತಳೆಯಲ್ಲಿರುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ, ಪೊಲೀಸ್ ಎಂಟ್ರಿ
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ, ಪೊಲೀಸ್ ಎಂಟ್ರಿ
ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ