AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nowruz 2023: ಪರ್ಷಿಯನ್​​ ಹೊಸ ವರ್ಷಕ್ಕೆ ಶುಭ ಹಾರೈಸಿದ ಗೂಗಲ್, ವಿಶೇಷ ಡೂಡಲ್​​ನ ಬಗ್ಗೆ ಇಲ್ಲಿದೆ ಮಾಹಿತಿ

ಪರ್ಷಿಯನ್​​​ ಹೊಸ ವರ್ಷ ಅಂದರೆ ನೌರುಜ್​​ಗೆ ಗೂಗಲ್ ವಿಶೇಷ ಡೂಡಲ್ ರಚಿಸುವ ಮೂಲಕ ಹೊಸ ವರ್ಷದ ಶುಭಾಶಯವನ್ನು ತಿಳಿಸಿದೆ.

Nowruz 2023: ಪರ್ಷಿಯನ್​​ ಹೊಸ ವರ್ಷಕ್ಕೆ ಶುಭ ಹಾರೈಸಿದ ಗೂಗಲ್, ವಿಶೇಷ ಡೂಡಲ್​​ನ ಬಗ್ಗೆ ಇಲ್ಲಿದೆ ಮಾಹಿತಿ
ಪರ್ಷಿಯನ್​​ ಹೊಸ ವರ್ಷImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 21, 2023 | 10:47 AM

Share

ವರ್ಷ ವರ್ಷ ಎಂದರೆ ವಸಂತ ಋತುವಿನ ಆರಂಭ. ಎಲ್ಲೆಡೆ ಗಿಡ ಮರಗಳಲ್ಲಿ ಚಿಗುರೆಲೆಗಳು ಪ್ರಕೃತಿ ದೇವಿಗೆ ಹಸಿರು ಸೀರೆಯನ್ನು ಉಡಿಸಿದಂತೆ ಕಾಣುತ್ತದೆ. ಮಕರಂದಗಳನ್ನು ಬೀರುವ ಹೂವುಗಳು ಚಿಗುರೊಡೆಯುವ ಸಮಯ. ಇದೇ ಥೀಮ್​ ಇಟ್ಟುಕೊಂಡು ಗೂಗಲ್ ವಿಶೇಷ ಡೂಡಲ್(Google doodle)  ರಚಿಸಿದೆ. ಇದು ವಸಂತ ಕಾಲವನ್ನು ಸ್ವಾಗತಿಸಿ ಪರ್ಷಿಯನ್ನರ ಹೊಸ ವರ್ಷ(Nowruz ) ವನ್ನು ಸ್ವಾಗತಿಸಿದೆ. ಪ್ರತೀ ವರ್ಷ ಮಾರ್ಚ್​ 21ರಂದು ಇರಾನ್ ಅಥವಾ ಪರ್ಷಿಯನ್​​ನಲ್ಲಿ ಹೊಸ ವರ್ಷವನ್ನು ಆಚರಿಸಲಾಗುತ್ತದೆ.

ಇರಾನಿನ ಧರ್ಮವಾದ ಝೋರಾಸ್ಟ್ರಿಯನ್ ಧರ್ಮದಲ್ಲಿ ಈ ಆಚರಣೆ ಹುಟ್ಟಿಕೊಂಡಿತು. ಆದರೆ ಇರಾನಿನಲ್ಲಿ ಮಾತ್ರವಲ್ಲದೇ ಮಧ್ಯ ಮತ್ತು ಪಶ್ಚಿಮ ಏಷ್ಯಾದ ಅನೇಕ ಸಮುದಾಯಗಳಿಂದ ಈ ಹೊಸ ವರ್ಷದ ಹಬ್ಬವನ್ನು ಆಚರಿಸಲಾಗುತ್ತದೆ. ನೌರುಜ್ ಹಬ್ಬವು ಉತ್ತರ ಗೋಳಾರ್ಧದಲ್ಲಿ ವಸಂತಕಾಲದ ಆರಂಭವನ್ನು ಸೂಚಿಸುತ್ತದೆ. ಗೂಗಲ್​​ ವಿಶೇಷವಾಗಿ ವಿಶೇಷವಾಗಿ ಹೂವುಗಳಿಂದ ಕಲಾತ್ಮಕ ಡೂಡಲ್ ರಚಿಸುವ ಮೂಲಕ ಹೊಸ ವರ್ಷದ ಶುಭಾಶಯ ತಿಳಿಸಿದ ಪೋಸ್ಟ್​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆ ಬಾಡಿಗೆ ಬೇಕಂದ್ರೆ ಲಿಂಕ್ಡ್​ಇನ್ ಪ್ರೊಫೈಲ್ ಕೊಡಬೇಕು, ಪೋಸ್ಟ್ ವೈರಲ್

ಟುಲಿಪ್ಸ್, ಹೈಸಿಂತ್, ಆರ್ಕಿಡ್​​ಗಳಂತಹ ಕಲರ್​ ಫುಲ್​​ ಹೂವುಗಳನ್ನು ನೀವಿಲ್ಲಿ ಡೂಡಲ್​ನಲ್ಲಿ ಕಾಣಬಹುದು. ಇಂದಿನ ಡೂಡಲ್ ವಸಂತಕಾಲದ ಆರಂಭವನ್ನು ಗುರುತಿಸುವ ಹಿಂದಿನ ಕಾಲದಿಂದಲೂ ಪರ್ಷಿಯನ್ ದೇಶಗಳಲ್ಲಿ ಆಚರಿಸಿಕೊಂಡು ಹಬ್ಬವಾಗಿದೆ. ಪ್ರತಿ ವರ್ಷ ಈ ದಿನದ ಪ್ರಪಂಚದಾದ್ಯಂತ 300 ದಶಲಕ್ಷಕ್ಕೂ ಹೆಚ್ಚು ಆಚರಿಸುತ್ತಾರೆ ಎಂದು ಗೂಗಲ್ ತನ್ನ ಟ್ವಟರ್​​ ಖಾತೆಯಲ್ಲಿ ಬರೆದು ಶುಭಾಶಯ ತಿಳಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:46 am, Tue, 21 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ