AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google: ‘ಡೂಡಲ್​ ಕೇಕ್​’ ಮೂಲಕ 23ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಗೂಗಲ್​

Google Doodle: ಗೂಗಲ್ ತನ್ನ 23ನೇ ಹುಟ್ಟುಹಬ್ಬವನ್ನು ವಿಶೇಷ ಡೂಡಲ್​ನೊಂದಿಗೆ ಆಚರಿಸುತ್ತಿದೆ. ಗೂಗಲ್ ಅಕ್ಷರಗಳಿಗೆ ಚಾಕಲೇಟ್ ಕೇಕ್ ಮತ್ತು ಎಲ್ (L) ಅಕ್ಷರವು ಮೇಣದಬತ್ತಿಯಾಗಿದ್ದು ದೀಪದಿಂದ ಬೆಳಗುತ್ತಿದೆ. ಕೇಕ್​ನ ಮೇಲೆ 23 ಎಂದು ಬರೆಯಲಾಗಿದೆ.

Google: ‘ಡೂಡಲ್​ ಕೇಕ್​’ ಮೂಲಕ 23ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಗೂಗಲ್​
‘ಡೂಡಲ್​ ಕೇಕ್​’ ಮೂಲಕ 23ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಗೂಗಲ್​
TV9 Web
| Edited By: |

Updated on:Sep 27, 2021 | 10:10 AM

Share

ಸರ್ಚ್ ಇಂಜಿನ್ ಗೂಗಲ್ ತನ್ನ 23ನೇ ಹುಟ್ಟುಹಬ್ಬವನ್ನು ಇಂದು (ಸೆ.27, ಸೋಮವಾರ) ಆಚರಿಸಿಕೊಳ್ಳುತ್ತಿದೆ. ಗೂಗಲ್ ತನ್ನ ಮುಖಪುಟದಲ್ಲಿ ಕೇಕ್ ಚಿತ್ರವನ್ನು ಹಂಚಿಕೊಂಡಿದೆ. ಗೂಗಲ್ ಅಕ್ಷರಗಳಿಗೆ ಚಾಕಲೇಟ್ ಕೇಕ್ ಮತ್ತು ಎಲ್ (L) ಅಕ್ಷರವು ಮೇಣದಬತ್ತಿಯಾಗಿದ್ದು ದೀಪದಿಂದ ಬೆಳಗುತ್ತಿದೆ. ಕೇಕ್​ನ ಮೇಲೆ 23 ಎಂದು ಬರೆಯಲಾಗಿದೆ.

ಗೂಗಲ್ ತನ್ನ 23ನೇ ಹುಟ್ಟುಹಬ್ಬವನ್ನು ವಿಶೇಷ ಡೂಡಲ್​ನೊಂದಿಗೆ ಆಚರಿಸುತ್ತಿದೆ. ತಾಂತ್ರಿಕವಾಗಿ 1998, ಸೆಪ್ಟೆಂಬರ್ 4ರಂದು ಸ್ಥಾಪನೆಯಾಯಿತು. ಸರ್ಚ್ ಇಂಜಿನ್ ಇತಿಹಾಸ 1996ಕ್ಕಿಂತಲೂ ಹಿಂದಿನದು. ಕಂಪನಿಯು ಸೆಪ್ಟೆಂಬರ್​ 27 ಅನ್ನು ಸಾಂಪ್ರದಾಯಿಕವಾಗಿ ತನ್ನ ಹುಟ್ಟುಹಬ್ಬವನ್ನು ಆಚರಿಸುವ ದಿನವಾಗಿ ಆಯ್ಕೆ ಮಾಡಿದೆ.

ಪ್ರತಿದಿನ ಪ್ರಪಂಚದಾದ್ಯಂತ 150ಕ್ಕೂ ಹೆಚ್ಚು ಭಾಷೆಗಳಲ್ಲಿ ಗೂಗಲ್​ನಲ್ಲಿ ಶತಕೋಟಿ ಹುಡುಕಾಟಗಳು ನಡೆಯುತ್ತವೆ. ಜಾಗತಿಕವಾಗಿ 20ಕ್ಕೂ ಹೆಚ್ಚು ಡೇಟಾ ಸೆಂಟರ್​ಗಳಲ್ಲಿ ಪ್ರಪಂಚದ ಮಾಹಿತಿಯನ್ನು ಎಲ್ಲರಿಗೂ ತಲುಪುವಂತೆ ಮಾಡುವ ಉದ್ದೇಶದೊಂದಿಗೆ ಸಾಗುತ್ತಿದೆ.

ಕ್ಯಾಲಿಫೋರ್ನಿಯಾದ ಸ್ಟ್ಯಾನ್​ಫೋರ್ಡ್​ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದ ಲ್ಯಾರಿ ಪೇಜ್ ಮತ್ತು ಸೆರ್ಜೆ ಬ್ರಿನ್ 1998, ಸೆಪ್ಟೆಂಬರ್ 4ರಂದು ಗೂಗಲ್ಅನ್ನು ಸ್ಥಾಪಿಸಿದರು. ಕೇವಲ ಒಂದು ವರ್ಷದಲ್ಲಿ ಇಬ್ಬರೂ ಮೂಲ ಸರ್ಚ್ ಇಂಜಿನ್ಅನ್ನು ಆರಂಭಿಸಿದರು. ಅಂದಿನಿಂದ ಇಪ್ಪತ್ಮೂರು ವರ್ಷಗಳವರೆಗೂ ಗೂಗಲ್ ಎಲ್ಲೆಡೆ ಇದೆ. 2015 ಅಕ್ಟೋಬರ್ 24ರಂದು ಲ್ಯಾರಿ ಪೇಜ್ ಬದಲಿಗೆ ಸುಂದರ್ ಪಿಚೈ ಗೂಗಲ್​ನ ಸಿಇಒ ಆಗಿ ನೇಮಕಗೊಂಡರು.

ಇದನ್ನೂ ಓದಿ:

Shirley Temple: ಶಿರ್ಲೆ ಟೆಂಪಲ್​ ಅವರಿಗೆ ಡೂಡಲ್​ ಮೂಲಕ ವಿಶೇಷ ಗೌರವ ಸಲ್ಲಿಸಿದ ಗೂಗಲ್​

Margherita Hack: ಖಗೋಳ ಭೌತಶಾಸ್ತ್ರಜ್ಞೆ ಮಾರ್ಗರಿಟಾ ಹ್ಯಾಕ್​​ 99ನೇ ಜನ್ಮದಿನಕ್ಕೆ ಗೂಗಲ್ ಡೂಡಲ್​ ವಿಶೇಷ ನಮನ

(Google turns 23 celebrating birthday with a special animated cake doodle know details in Kannada)

Published On - 10:00 am, Mon, 27 September 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್