ನಾಯಿ ಕರುವಿನ ಬಾಂಧವ್ಯ; ಸ್ವಜಾತಿ ಸ್ನೇಹ ಸಹಜ ಆದರೆ…

Friendship : ಕರು ಮತ್ತು ನಾಯಿ ಒಂದನ್ನೊಂದು ಪ್ರೀತಿಯಿಂದ ನೆಕ್ಕುವುದನ್ನು ನೋಡುತ್ತಿದ್ದರೆ ಅಂತಃಕರಣ ತುಂಬಿಬರುತ್ತದೆ. ಒಂದು ಕ್ಷಣ ಈ ವಿಡಿಯೋ ನೋಡಿ, ನಿಮ್ಮ ಮನಸ್ಸು ಮೆತ್ತಗಾಗದಿದ್ದರೆ ಹೇಳಿ.

ನಾಯಿ ಕರುವಿನ ಬಾಂಧವ್ಯ; ಸ್ವಜಾತಿ ಸ್ನೇಹ ಸಹಜ ಆದರೆ...
ನಾಯಿ ಮತ್ತು ಕರುವಿನ ಪ್ರೀತಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on:May 04, 2023 | 11:59 AM

Dog Video : ಬೆಕ್ಕು ನಾಯಿ ಸ್ನೇಹದಿಂದ ಇರುವುದನ್ನು ನೋಡಿದ್ದೀರಿ. ಕೋತಿ ನಾಯಿಗಳು ಪರಸ್ಪರ ಹೊಂದಿಕೊಂಡು ಇರುವುದನ್ನು ನೋಡಿದ್ದೀರಿ. ಹುಲಿಮರಿ ಮತ್ತು ಗೋರಿಲ್ಲಾ ಮರಿಗಳು ಆಟವಾಡಿಕೊಂಡಿರುವುದನ್ನು ನೋಡಿದ್ದೀರಿ. ಆದರೆ ಕರು ಮತ್ತು ನಾಯಿಗಳು ಗೆಳೆತನದಿಂದ ಇರುವುದನ್ನು ನೋಡಿದ್ದೀರಾ? ಹಾಗಿದ್ದರೆ ಈ ಕೆಳಗಿನ ವಿಡಿಯೋ ನೋಡಿ.

Doggo is friends with the calf.. by u/JettMe_Red in AnimalsBeingBros

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈಗಾಗಲೇ ಈ ವಿಡಿಯೋ ಅನ್ನು ಸುಮಾರು 22,000 ಜನರು ನೋಡಿದ್ದಾರೆ. ಈ ವಿಡಿಯೋ ಎಷ್ಟು ಆಪ್ತವಾಗಿದೆ ಎಂದು ಅನೇಕರು ಕೊಂಡಾಡಿದ್ದಾರೆ. ಸ್ವಜಾತಿ ಸ್ನೇಹ ಸಹಜ. ಆದರೆ ಅನ್ಯಜಾತಿಯ ಈ ಬಂಧ ನಿಜಕ್ಕೂ ಅಪರೂಪ. ಇಂಥ ಸಹಾನುಭೂತಿ ಮನುಷ್ಯರಲ್ಲಿಯೂ ಇದ್ದರೆ ಎನ್ನುತ್ತಿದ್ದಾರೆ ಅನೇಕರು.

ಇದನ್ನೂ ಓದಿ : ಹಾವು ಆಕಳಿಸಿದಾಗ; ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ; ಎಂದ ನೆಟ್ಟಿಗ

ನಾಯಿ ಕರುವನ್ನು ನೆಕ್ಕುವಾಗ, ಕರುವು ನಾಯಿಯನ್ನು ನೆಕ್ಕುವಾಗ ಅವುಗಳ ಮುಖಭಾವವನ್ನು ಗಮನಿಸಿ, ಮತ್ತೆ ಮತ್ತೆ ಈ ವಿಡಿಯೋ ನೋಡಬೇಕು ಎನ್ನಿಸುತ್ತದೆ. ನೂರಾರು ಜನರು ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ಆಕಳು ಎಂದರೆ ದೊಡ್ಡದಾದ ನಾಯಿಯೇ ಎಂದರ್ಥ. ಎರಡೂ ಅಷ್ಟೇ ಆಪ್ತಪ್ರಾಣಿಗಳು ಎಂದಿದ್ದಾರೆ ಒಬ್ಬರು. ಪ್ರಾಣಿಗಳು ಎಂದರೆ ಸ್ನೇಹಿತರು, ಆಹಾರ ಅಲ್ಲ ಎಂದು ಮತ್ತೊಬ್ಬರು ಹೇಳಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:37 am, Thu, 4 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ