ಸಾಕು ನಾಯಿಯನ್ನು ಬರ್ಬರವಾಗಿ ಥಳಿಸಿದ ಮಹಿಳೆ; ಶಾಕಿಂಗ್ ವಿಡಿಯೋ ಇಲ್ಲಿದೆ

ನಾಯಿಗೆ ಹೊಡೆಯುತ್ತಿರುವ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊದಲ್ಲಿ ಸೊಸೈಟಿಯಲ್ಲಿ ವಾಸವಾಗಿದ್ದ ಅಪರಿಚಿತ ಮಹಿಳೆ ನಾಯಿಯನ್ನು ಬೀಸುತ್ತಿರುವುದನ್ನು ಮತ್ತು ನೆಲದ ಮೇಲೆ ಪದೇ ಪದೇ ಕುಕ್ಕುತ್ತಿರುವುದನ್ನು ತೋರಿಸಲಾಗಿದೆ.

ಸಾಕು ನಾಯಿಯನ್ನು ಬರ್ಬರವಾಗಿ ಥಳಿಸಿದ ಮಹಿಳೆ; ಶಾಕಿಂಗ್ ವಿಡಿಯೋ ಇಲ್ಲಿದೆ
ನಾಯಿ
Follow us
ಸುಷ್ಮಾ ಚಕ್ರೆ
|

Updated on: Nov 20, 2024 | 5:32 PM

ಗ್ರೇಟರ್ ನೋಯ್ಡಾದ ಮಹಿಳೆಯೊಬ್ಬರು ತಮ್ಮ ಮನೆಯಲ್ಲಿ ಸಾಕು ನಾಯಿಯನ್ನು ಬರ್ಬರವಾಗಿ ಥಳಿಸಿದ್ದಾರೆ. ಪ್ರಾಣಿ ಹಿಂಸೆಯ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊದಲ್ಲಿ ತೋರಿಸಲಾದ ಅಪರಿಚಿತ ಮಹಿಳೆ ನಾಯಿಯನ್ನು ನೆಲಕ್ಕೆ ಕುಕ್ಕಿ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಈ ವಿಡಿಯೋ ನೋಡಿದ ನೆಟ್ಟಿಗರು “ಇದು ಭಯಾನಕವಾಗಿದೆ! ಅವಳು ಈ ನಾಯಿಯನ್ನು ಹೇಗೆ ಶಿಕ್ಷಿಸುತ್ತಿದ್ದಾಳೋ ಹಾಗೆಯೇ ಶಿಕ್ಷೆಗೊಳಗಾಗುತ್ತಾಳೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ. “ದಿ ಡಾಗ್ ಮದರ್” ಎಂದೂ ಕರೆಯಲ್ಪಡುವ ಕಾವೇರಿ ರಾಣಾ ಎಂಬ ಎಕ್ಸ್​ ಬಳಕೆದಾರರು ಗ್ರೇಟರ್ ನೋಯ್ಡಾದ ಫ್ಲಾಟ್‌ನ ಬಾಲ್ಕನಿಯಲ್ಲಿ ನಾಯಿಯನ್ನು ಕ್ರೂರವಾಗಿ ಥಳಿಸಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Viral: ಬರೀ ಟವೆಲ್‌ ಸುತ್ತಿಕೊಂಡು ಇಂಡಿಯಾ ಗೇಟ್‌ ಬಳಿ ಯುವತಿಯ ಬೋಲ್ಡ್‌ ಡಾನ್ಸ್‌; ವಿಡಿಯೋ ವೈರಲ್‌

ಪ್ರಾಣಿ ಹಿಂಸೆಯ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊದಲ್ಲಿ ಸೊಸೈಟಿಯಲ್ಲಿ ವಾಸವಾಗಿದ್ದ ಅಪರಿಚಿತ ಮಹಿಳೆ ನಾಯಿಯನ್ನು ಬೀಸುತ್ತಿರುವುದನ್ನು ಮತ್ತು ನೆಲದ ಮೇಲೆ ಪದೇ ಪದೇ ಕುಕ್ಕುತ್ತಿರುವುದನ್ನು ತೋರಿಸಲಾಗಿದೆ. ಈ ವಿಡಿಯೋವನ್ನು ಕಡಿಮೆ ಬೆಳಕಿನಲ್ಲಿ ಚಿತ್ರೀಕರಿಸಲಾಗಿದ್ದರೂ ಮಸುಕಾದ ವಿಡಿಯೋ ತುಣುಕನ್ನು ಮಹಿಳೆ ನಿರ್ದಯವಾಗಿ ನಾಯಿಯನ್ನು ಹಿಂಸಿಸುತ್ತಿರುವುದನ್ನು ತೋರಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?