AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುಚ್ ಕುಚ್ ಹೋತಾ ಹೈ ಚಿತ್ರದ ಹಾಡಿಗೆ ಅಮ್ಮ, ಅತ್ತೆಯ ಜೊತೆಗೂಡಿ ಸಕತ್ ಸ್ಟೆಪ್ ಹಾಕಿದ ವರ; ವಿಡಿಯೊ ನೋಡಿ

ಅಮ್ಮ ಮತ್ತು ಅತ್ತೆಯೊಂದಿಗೆ ವೇದಿಕೆಯ ಮೇಲೆ ನೃತ್ಯ ಮಾಡಿದ ವರ. ಈ ಹೃದಯಸ್ಪರ್ಶಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಧು. ವಿಡಿಯೋ ನೋಡಿ.

Viral Video: ಕುಚ್ ಕುಚ್ ಹೋತಾ ಹೈ ಚಿತ್ರದ ಹಾಡಿಗೆ ಅಮ್ಮ, ಅತ್ತೆಯ ಜೊತೆಗೂಡಿ ಸಕತ್ ಸ್ಟೆಪ್ ಹಾಕಿದ ವರ; ವಿಡಿಯೊ ನೋಡಿ
ಅಮ್ಮ, ಅತ್ತೆಯ ಜೊತೆಗೂಡಿ ಸಕತ್ ಸ್ಟೆಪ್ ಹಾಕಿದ ವರ
TV9 Web
| Updated By: shruti hegde|

Updated on: Oct 26, 2021 | 11:27 AM

Share

ಸಾಮಾನ್ಯವಾಗಿ ಮದುವೆ ಅಂದಾಕ್ಷಣ ಸಂಭ್ರಮ, ಸಡಗರ ಜೊತೆಗೆ ಡಾನ್ಸ್ ಕಾರ್ಯಕ್ರಮ ಹಮ್ಮಿಕೊಂಡು ದಿನವನ್ನು ಖುಷಿಯಿಂದ ಆಚರಿಸುತ್ತಾರೆ. ಮದುವೆಯ ಆರತಕ್ಷತೆಯ ದಿನದಂದು ವರನು ತನ್ನ ಅಮ್ಮ ಮತ್ತು ಅತ್ತೆಯೊಂದಿಗೆ ಡಾನ್ಸ್ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 1998ರಲ್ಲಿ ತೆರೆಕಂಡ ಕುಚ್ ಕುಚ್ ಹೋತಾ ಹೈ ಚಿತ್ರದ ಜನಪ್ರಿಯ ಹಾಡಿಗೆ ವರನು ತನ್ನ ಅತ್ತೆ, ಅಮ್ಮನ ಜೊತೆಗೂಡಿ ಹೆಜ್ಜೆ ಹಾಕಿದ್ದಾನೆ. ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಅಟ್ಲಾಂಟಾ ಮೂಲದ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಜಲ್ಲಿ ಪಟೇಲ್ ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ. ತನ್ನ ಪತಿ ಶಾಹಿಲ್ ನೃತ್ಯ ಮಾಡುತ್ತಿರುವ ವಿಡಿಯೊವಿದು ಎಂದು ವಿಡಿಯೋ ಪೋಸ್ಟ್​ನಲ್ಲಿ ಶೀರ್ಷಿಕೆ ಹಂಚಿಕೊಂಡಿದ್ದಾರೆ. ಇಬ್ಬರು ತಾಯಿಯರೊಂದಿಗೆ ನೃತ್ಯ ಮಾಡಬೇಕು ಎಂಬುದು ಶಾಹಿಲ್ ಅವರ ಆಸೆಯಾಗಿತ್ತು ಎಂದು ಅವರು ಹೇಳಿದ್ದಾರೆ.

View this post on Instagram

A post shared by Jully Patel (@just.jully)

ಅವರು ಕುಚ್ ಕುಚ್ ಹೋತಾ ಹೈ ಚಿತ್ರದ ಹಾಡಿಗೆ ನೃತ್ಯ ಮಾಡಿದರು, ಇದನ್ನು ನೋಡಿ ನನ್ನ ಹೃದಯ ಕರಗಿತು, ಸಂಪೂರ್ಣ ನೃತ್ಯದ ಹಾಡನ್ನು ಪೋಸ್ಟ್ ಮಾಡಲು ಸಾಧ್ಯವಾಗಿಲ್ಲ ಎಂದು ಬರೆಯುವ ಮೂಲಕ ವಿಡಿಯೊ ಹಂಚಿಕೊಳ್ಳಲಾಗಿದೆ.

ವಿಡಿಯೋ ಕ್ಲಿಪ್ಅನ್ನು ಕೆಲವು ದಿನಗಳ ಹಿಂದಷ್ಟೇ ಪೋಸ್ಟ್ ಮಾಡಲಾಗಿದ್ದು, 3 ಲಕ್ಷಕ್ಕೂ ಹೆಚ್ಚಿನ ಲೈಕ್ಸ್​ಗಳನ್ನು ಗಳಿಸಿಕೊಂಡಿದೆ. ಜತೆಗೆ 5 ಮಿಲಿಯನ್​ಗಿಂತಲೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋ ತುಂಬಾ ಸುಂದರವಾಗಿದೆ ಎಂಬ ಪ್ರತಿಕ್ರಿಯೆಗಳನ್ನು ನೆಟ್ಟಿಗರು ತಿಳಿಸಿದ್ದಾರೆ. ನನ್ನ ಮಗನ ಮದುವೆ ಸಮಾರಂಭದಲ್ಲಿಯೂ ಸಹ ಇದೇ ರೀತಿಯ ನೃತ್ಯ ಮಾಡಬೇಕೆಂಬುದು ನನ್ನ ಆಸೆ ಎಂದು ಓರ್ವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಉತ್ಸಾಹದಲ್ಲಿ ನೃತ್ಯ ಮಾಡೋಕೆ ಹೋಗಿ ಯುವತಿಯ ತಲೆಗೆ ಹಾಕಿದ್ದ ವಿಗ್​ ಕಿತ್ತು ಬಂತು! ಮುಂದೇನಾಯ್ತು? ವಿಡಿಯೊ ನೋಡಿ

Viral Video: ಮನೆಯ ಬಾಗಿಲ ಬಳಿ ಕುಳಿತಿದ್ದ ದೈತ್ಯಾಕಾರದ ನಾಗರಹಾವು ನೋಡಿ ಮನೆಯವರು ಕಂಗಾಲು; ದೃಶ್ಯ ಕ್ಯಾಮೆರಾದಲ್ಲಿ ಸೆರೆ​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ