Viral Video: ಗೆಳೆಯನ ಮದುವೆ ಸಮಾರಂಭದಲ್ಲಿ ಸ್ನೇಹಿತರ ಮೋಜು ಮಸ್ತಿ; ನಗು ನಗುತ್ತಾ ಆಚರಿಸಿದ ಅರಿಶಿಣ ಶಾಸ್ತ್ರದ ವಿಡಿಯೋ ನೋಡಿ

ಆಪ್ತ ಸ್ನೇಹಿತನ ಮದುವೆ ಸಂಭ್ರಮದಲ್ಲಂತೂ ಗೆಳಯನ ಜೊತೆ ಮಾಡುವ ಕೆಲವು ತಮಾಷೆಗಳು ಹೆಚ್ಚು ತಮಾಷೆಯಾಗಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋ ಸಹ ಅಂಥದ್ದೇ! ವಿಡಿಯೋ ಮಜನವಾಗಿದೆ ನೀವೂ ನೋಡಿ.

Viral Video: ಗೆಳೆಯನ ಮದುವೆ ಸಮಾರಂಭದಲ್ಲಿ ಸ್ನೇಹಿತರ ಮೋಜು ಮಸ್ತಿ; ನಗು ನಗುತ್ತಾ ಆಚರಿಸಿದ ಅರಿಶಿಣ ಶಾಸ್ತ್ರದ ವಿಡಿಯೋ ನೋಡಿ
ಗೆಳೆಯನ ಮದುವೆ ಸಮಾರಂಭದಲ್ಲಿ ಸ್ನೇಹಿತರ ಮೋಜು ಮಸ್ತಿ
Follow us
TV9 Web
| Updated By: shruti hegde

Updated on:Oct 07, 2021 | 3:56 PM

ಮದುವೆ ಸಮಾರಂಭಗಳಲ್ಲಿ ಮೋಜು ಮಸ್ತಿ ಎಲ್ಲವೂ ಇದ್ದಿದ್ದೆ. ಸಂತೋಷದಿಂದ ನಗುನಗುತ್ತಾ ಆಚರಿಸುವ ಆಚರಣೆಯಿದು. ಅದರಲ್ಲಿಯೂ ತಮ್ಮ ಆಪ್ತ ಸ್ನೇಹಿತನ ಮದುವೆ ಸಂಭ್ರಮದಲ್ಲಂತೂ ಗೆಳಯನ ಜೊತೆ ಮಾಡುವ ಕೆಲವು ತಮಾಷೆಗಳು ಹೆಚ್ಚು ನಗುತರಿಸುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋ ಸಹ ಅಂಥದ್ದೇ! ವಿಡಿಯೋ ಮಜನವಾಗಿದೆ ನೀವೂ ನೋಡಿ.

ವಿಡಿಯೋದಲ್ಲಿ ಗಮನಿಸುವಂತೆ ಮದುಮಗನಿಗೆ ಅರಿಶಿಣ ಹಚ್ಚಲಾಗುತ್ತಿದೆ. ಆದರೆ ಸುತ್ತಲಿದ್ದ ಗೆಳೆಯರೆಲ್ಲಾ ಆತನು ತೊಟ್ಟ ಉಡುಗೆಯನ್ನೆಲ್ಲಾ ಹರಿದು ತಮಾಷೆ ಮಾಡುತ್ತಿದ್ದಾರೆ. ಇವರ ಕಿತ್ತಾಟ ನೋಡಲು ಮಜವಾಗಿದೆ. ಸಂತೋಷದ ಕ್ಷಣದ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

View this post on Instagram

A post shared by Happyframes (@happyframes_)

ಅರಿಶಿಣ ಹಚ್ಚಲು ಬರುವ ನೆಪದಲ್ಲಿ ಗೆಳೆಯರೆಲ್ಲಾ ಸೇರಿ ಮದುಮಗನಿಗೆ ತೊಂದರೆ ಕೊಡುತ್ತಿದ್ದಾರೆ. ನಗುತ್ತಲೇ ಆತನ ತೊಟ್ಟ ಶರ್ಟ್ ಹರಿದು ಹೂವು, ನೀರನ್ನೆಲ್ಲಾ ಆತನ ಮೇಲೆ ಸುರಿದಿದ್ದಾರೆ. ಅಡುಗೆಗೆ ಬಳಸುವ ಸಾಸ್​ಗಳನ್ನು ತಂದು ಆತನ ಮೈ ಮೇಲೆ ಸುರಿಯುತ್ತಿದ್ದಾರೆ. ಫ್ರೆಂಡ್ಸ್​ ಅಂದ್ರೆ ಹೀಗೆ… ಅನ್ನುವ ಶೀರ್ಷಿಕೆಯೊಂದಿಗೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ನೆಟ್ಟಿಗರು ಹೆಚ್ಚು ಇಷ್ಟಪಟ್ಟಿದ್ದಾರೆ. ಕೆಲವರು ತಮ್ಮ ವಿವಾಹದ ಕ್ಷಣಗಳನ್ನು ನೆನೆಸಿಕೊಂಡಿದ್ದಾರೆ. ಇನ್ನು ಕೆಲವರು ಸ್ನೇಹಿತರಷ್ಟು ಖುಷಿ ನೀಡುವವರು ಮತ್ತೋರ್ವರಿಲ್ಲ ಎಂದು ಉತ್ತರಿಸಿದ್ದಾರೆ. ಇದೇ ರೀತಿ ನಾನಾ ಅಭಿಪ್ರಾಯಗಳು ಕಾಮೆಂಟ್ ವಿಭಾಗದಲ್ಲಿ ಕಂಡು ಬಂದಿವೆ.

ಇದನ್ನೂ ಓದಿ:

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್

Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ

Published On - 3:52 pm, Thu, 7 October 21

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ