AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಕಾರ್ಡ್ ನಲ್ಲಿ ಫಿಸಿಕಲ್ ಕ್ವಾಲಿಫೈಡ್ ಎಂದು ಅರ್ಹತೆ ಉಲ್ಲೇಖಿಸಿದ ಮದುಮಗ

ಕೆಲವರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯೂ ವಿಭಿನ್ನವಾಗಿರಬೇಕೆಂದು ಬಯಸುತ್ತಾರೆ. ಹೀಗಾಗಿ ವಿಭಿನ್ನವಾಗಿ ಮದುವೆ ಕಾರ್ಡ್ ಮಾಡಿಸುವುದನ್ನು ನೋಡಿರಬಹುದು. ಇಂತಹ ಮದುವೆ ಕಾರ್ಡ್ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ಫೋಟೋದಲ್ಲಿ ಮದುವೆ ಕಾರ್ಡ್ ವೊಂದರಲ್ಲಿ ಮದುಮಗನ ಹೆಸರಿನ ಕೆಳಭಾಗದಲ್ಲಿ ಫಿಸಿಕಲ್ ಕ್ವಾಲಿಫೈಡ್ ಎಂದು ಬರೆಯಲಾಗಿದೆ. ಇದನ್ನು ನೋಡಿದ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುವ ಮೂಲಕ ಮದುಮಗನ ಕಾಲೆಳೆದಿದ್ದಾರೆ.

ಮದುವೆ ಕಾರ್ಡ್ ನಲ್ಲಿ ಫಿಸಿಕಲ್ ಕ್ವಾಲಿಫೈಡ್ ಎಂದು ಅರ್ಹತೆ ಉಲ್ಲೇಖಿಸಿದ ಮದುಮಗ
ವೈರಲ್ ಫೋಟೋImage Credit source: Getty Images/ Instagram
ಸಾಯಿನಂದಾ
|

Updated on:May 01, 2025 | 12:04 PM

Share

ಮದುವೆ (marriage) ಅಂದ್ರೆ ಸಂಭ್ರಮವೇ ಸಂಭ್ರಮ. ಹೌದು, ಮದುವೆಯ ದಿನ ಮನೆಯಲ್ಲಿ ಹಬ್ಬದ ವಾತಾವರವೇ ಸೃಷ್ಟಿಯಾಗಿರುತ್ತದೆ. ಮದುವೆ ಎಂದ ಕೂಡಲೇ ಮದುವೆ ಕಾರ್ಡ್,ಜವಳಿ, ಆಭರಣಗಳ ಖರೀದಿಯೂ ತಯಾರಿಗಳು ಜೋರಾಗಿಯೇ ಇರುತ್ತದೆ. ಅದರಲ್ಲಿ ಈಗಿನ ಮದುವೆ ಕಾರ್ಡ್ ಗಳನ್ನು ವಿಭಿನ್ನವಾಗಿ ಮಾಡಿಸುತ್ತಾರೆ. ಸಾಮಾನ್ಯವಾಗಿ ವಧು ವರರು ತಮ್ಮ ಹೆಸರಿನ ಪಕ್ಕದಲ್ಲಿ ತಮ್ಮ ವಿದ್ಯಾರ್ಹತೆ (qualification) ಯ ಬಗ್ಗೆ ಉಲ್ಲೇಖಿಸಿರುವುದನ್ನು ನೋಡಬಹುದು. ಆದರೆ ಇದೀಗ ಮದುವೆ ಕಾರ್ಡಿನ ಫೋಟೋವೊಂದು ವೈರಲ್ ಆಗಿದ್ದು, ಇದರಲ್ಲಿ ಮದುವೆಯಾಗುವ ಹುಡುಗನ ಹೆಸರಿನ ಕೆಳಗೆ ಫಿಸಿಕಲ್ ಕ್ವಾಲಿಫೈಡ್ (physical qualified) ಎಂದು ಬರೆಯಲಾಗಿದ್ದು, ಇದನ್ನು ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರು ಬಾಯಿಯ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

ajeet kumar 970 ಹೆಸರಿನ ಖಾತೆಯಲ್ಲಿ ಈ ಫೋಟೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮದುವೆ ಕಾರ್ಡನ್ನು ಸೂಕ್ಷ್ಮವಾಗಿ ಗಮನಿಸಿ. ವರನ ಹೆಸರನ್ನು ಮಹಾವೀರ್ ಎಂದು ಬರೆಯಲಾಗಿದ್ದು ಅದರ ಕೆಳಭಾಗದಲ್ಲಿ ಫಿಸಿಕಲ್ ಕ್ವಾಲಿಫೈಡ್ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ಇದನ್ನೂ ಓದಿ
Image
ವಿಶ್ವದಲ್ಲೇ ಈ ವಿಮಾನ ನಿಲ್ದಾಣವು ದುಬಾರಿಯಾಗಲು ಕಾರಣಗಳು ಇವೆ ನೋಡಿ
Image
ಹೆಂಡತಿ-ಮಕ್ಕಳನ್ನು ಹೆಗಲ ಮೇಲೆ ಹೊತ್ತುಕೊಂಡು ಅಪಾಯಕಾರಿ ಸ್ಟಂಟ್
Image
ಚಲಿಸುತ್ತಿದ್ದ ಬೈಕ್ ನಲ್ಲಿ ಸ್ಟಂಟ್‌ ಮಾಡಲು ಹೋಗಿ ರಸ್ತೆಗೆ ಬಿದ್ದ ಯುವಕ
Image
ಮಾಲ್​​​ನಲ್ಲಿ ಅಗ್ನಿಅವಘಡ, ಜೀವ ಉಳಿಸಿಕೊಳ್ಳಲು ಕಿಟಕಿಯಲ್ಲಿ ನೇತಾಡಿದ ಜನ

ಇದನ್ನೂ ಓದಿ :ವಿಶ್ವದ ದುಬಾರಿ ವಿಮಾನ ನಿಲ್ದಾಣವಿದು, ಇಲ್ಲಿ ಒಂದು ಬಾಳೆ ಹಣ್ಣಿಗೆ ಬೆಲೆ ಎಷ್ಟು ಗೊತ್ತಾ?

ವೈರಲ್ ಫೋಟೋ ಇಲ್ಲಿದೆ ನೋಡಿ

ಈ ಫೋಟೋವು ಈಗಾಗಲೇ ಹನ್ನೆರಡು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು ಸೋಶಿಯಲ್ ಮೀಡಿಯಾ ಬಳಕೆದಾರರು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ‘ನಾನು ಸಬ್ ಇನ್ ನ್ಸ್ಪೆಕ್ಟರ್ ಆಗಿದ್ದೆ ಎನ್ನುವ ಕನಸು ಕಂಡಿದ್ದೆ. ಅದನ್ನು ಮದುವೆ ಕಾರ್ಡ್ ನಲ್ಲಿ ಉಲ್ಲೇಖಿಸಬಹುದೇ’ ಎಂದು ಕೇಳಿದ್ದಾರೆ. ಇನ್ನೊಬ್ಬರು, ‘ಎಂತೆಂತಹ ಜನರು ಇರ್ತಾರೆ ಈ ಮದುವೆ ಕಾರ್ಡ್ ನೋಡಿದ ಮೇಲೆ ಗೊತ್ತಾಯ್ತು, ಇದನ್ನು ನೋಡಿ ನನ್ನ ಕಣ್ಣು ತಂಪಾಗಿ ಹೋಯ್ತು’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಈ ವ್ಯಕ್ತಿಯನ್ನು ಮೊದಲು ಆಸ್ಪತ್ರೆಗೆ ಸೇರಿಸಿ’ ಎಂದು ಕಾಮೆಂಟ್ ನಲ್ಲಿ ಹೇಳಿದ್ದಾರೆ. ಕೆಲವರು ನಗುವ ಎಮೋಜಿ ಕಳುಹಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:51 am, Thu, 1 May 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!