AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿನ ಹಾರ ಧರಿಸಿರುವ ಮದುಮಗ; ಹುಡುಕುತ್ತಿದ್ದೀರಾ ಎಲ್ಲಿದ್ದಾನೆಂದು?

Garland : ಸಾಹೇಬ್ರೇ ತಾವು ಎಷ್ಟರ ನೋಟುಗಳನ್ನು ಹಾರ ಮಾಡಿ ಹಾಕಿಕೊಂಡಿದ್ದೀರಿ ತಿಳಿಯುತ್ತಿಲ್ಲವಲ್ಲ, ನಿಮ್ಮ ಮಾವನವರು ಕೊಟ್ಟ ನೋಟುಗಳೇ ಇವೆಲ್ಲಾ? ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು.

ನೋಟಿನ ಹಾರ ಧರಿಸಿರುವ ಮದುಮಗ; ಹುಡುಕುತ್ತಿದ್ದೀರಾ ಎಲ್ಲಿದ್ದಾನೆಂದು?
Grooms gigantic cash garland at wedding function
TV9 Web
| Edited By: ಶ್ರೀದೇವಿ ಕಳಸದ|

Updated on:Oct 22, 2022 | 6:45 PM

Share

Viral Video : ಕಂಡನೇ ಮದುಮಗ ಈ ದೊಡ್ಡ ಹಾರದೊಳಗೆ? ಮಲ್ಲಿಗೆ, ಸೇವಂತಿಗೆ, ಸುಗಂಧಿ, ಚಂಡುಹೂ, ಕನಕಾಂಬರ, ಗುಲಾಬಿ ಹೀಗೆ ಹೂಗಳಲ್ಲಿ ಹಾರ ಮಾಡಿ ಮದುಮಕ್ಕಳನ್ನು ಅಲಂಕರಿಸುವುದುಂಟು. ಆದರೆ ಈಗ ವೈರಲ್ ಆಗ ವಿಡಿಯೋದಲ್ಲಿ ನೋಟಿನಿಂದ ಹಾರವನ್ನು ಧರಿಸಿದ್ದಾನೆ ಮದುಮಗ. ಅವನ ಸ್ನೇಹಿತರು ಅಕ್ಕಪಕ್ಕ ನಿಂತು ಆ ಹಾರವನ್ನು ಪ್ರದರ್ಶಿಸುತ್ತಿದ್ದಾರೆ. ದೊಡ್ಡ ಬೆಡ್​ಶೀಟಿನಂತೆ ಕಾಣುತ್ತಿರುವ ಈ ಹಾರ ನೆಲದ ಮೇಲೆಲ್ಲ ಹರಡಿಕೊಂಡಿದೆ. ನೆಟ್ಟಿಗರಂತೂ ಹೌಹಾರಿ ಕುಳಿತಿದ್ದಾರೆ ಈ ವಿಡಿಯೋ ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡ ಈ ವಿಡಿಯೋ ಅನ್ನು ಈಗಾಗಲೇ 3.5 ಲಕ್ಷಕ್ಕೂ ಹೆಚ್ಚು ಜನರು ಮೆಚ್ಚಿದ್ದಾರೆ. ನೂರಾರು ಜನರು ತಮಗನಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಬೇಕಿತ್ತಾ ಇಷ್ಟೊಂದು ಆಡಂಬರ ಎಂದು ಕೆಲವರು ಕೇಳುತ್ತಿದ್ದಾರೆ. ಮದುವೆಯ ನಂತರ ಕಾದಿದೆ, ಈಗ ಮಾಡು ಮಾಡು ಮಜಾ ಎಂದಿದ್ದಾರೆ ಇನ್ನೂ ಒಬ್ಬರು. ಇಲ್ಲಿರುವ ನೋಟುಗಳು ಎಷ್ಟರವು ಎಂದಿದ್ದಾರೆ ಮತ್ತೊಬ್ಬರು. ಇದೆಲ್ಲ ನಿಮ್ಮ ಮಾವ ಕೊಟ್ಟ ನೋಟುಗಳಾ ಎಂದಿದ್ದಾರೆ ಮಗದೊಬ್ಬರು.

ಸರಳವಾಗಿ ಮದುವೆಯಾಗುತ್ತಿರುವವರ ಮಧ್ಯೆ ಇಂಥವರು ಒಳ್ಳೆ ಜೋಕರ್​ಗಳಂತೆ ಕಾಣುವುದಂತೂ ಸತ್ಯ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:44 pm, Sat, 22 October 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!