Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ

Aadhar Card : ಈ ವಿಡಿಯೋ ನೋಡಿದ ನೆಟ್ಟಿಗರೊಬ್ಬರು, ‘ಬದುಕಿಗೆ ಆಧಾರ್ ಕಾರ್ಡ್ ಬಹಳ ಅಮೂಲ್ಯ. ಮದುವೆ, ಸ್ಮಶಾನ ಇನ್ನೂ ಏನೆಲ್ಲಕ್ಕೂ..’ ಎಂದು ಟೀಕಿಸಿದ್ದಾರೆ.

Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Sep 27, 2022 | 2:26 PM

Viral Video : ವಿಮಾನ ನಿಲ್ದಾಣದಲ್ಲಿ, ರೈಲಿನಲ್ಲಿ, ಬ್ಯಾಂಕಿನಲ್ಲಿ, ಪೋಸ್ಟ್ ಆಫೀಸಿನಲ್ಲಿ, ಆಸ್ಪತ್ರೆಯಲ್ಲಿ, ಶಾಲೆಕಾಲೇಜುಗಳಲ್ಲಿ, ಆಫೀಸುಗಳಲ್ಲಿ ಹೀಗೆ ಎಲ್ಲೆಲ್ಲಿ ಆಧಾರ​ ಕಾರ್ಡ್​ ಕೇಳುತ್ತಾರೆಂದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಮದುವೆಯಲ್ಲಿ? ಹೌದು ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಮದುವೆ ನಡೆಯುತ್ತಿದ್ದ ವೇಳೆ ಆಹ್ವಾನಿಸಿದ ಅತಿಥಿಗಳಿಗೆ ಆಧಾರ ಕಾರ್ಡ್ ತೋರಿಸಲು ಕೇಳಲಾಗಿದೆ. ನಮ್ಮ ಭಾರತೀಯ ಮದುವೆಗಳಲ್ಲಿ ಏನೆಲ್ಲ ನಡೆಯುತ್ತದೆ ಎನ್ನುವುದನ್ನು ತಿಳಿದುಕೊಳ್ಳುವುದು ಇನ್ನೂ ಮುಗಿಯುತ್ತಲೇ ಇಲ್ಲ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಹಸನ್‌ಪುರದಲ್ಲಿ ಇಬ್ಬರು ಸಹೋದರಿಯರ ಮದುವೆ ಒಂದೇ ಸ್ಥಳದಲ್ಲಿ ಏರ್ಪಾಡಾಗಿತ್ತು. ಮದುವೆಯ ಔತಣ ಏರ್ಪಡಿಸಿದ್ದ ಜಾಗಕ್ಕೆ ಪ್ರವೇಶಿಸುವ ಮೊದಲು ಅತಿಥಿಗಳಿಗೆ ಆಧಾರ ಕಾರ್ಡ್​ ತೋರಿಸುವಂತೆ ಕೇಳಲಾಯಿತು. ಭೂರಿಭೋಜನ ಇದ್ದಾಗ ಪೈಪೋಟಿ ಇದ್ದದ್ದೇ. ಈ ಗದ್ದಲ ತಪ್ಪಿಸಲು ಆಧಾರ್ ಕಾರ್ಡ್​ನ ಉಪಾಯವನ್ನು ಹೂಡಲಾಗಿತ್ತು ಎಂದು ವರದಿಯಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನೂರಾರು ಜನರು ಈ ವಿಷಯವನ್ನು ತಮಾಷೆಯಾಗಿ ರೀಟ್ವೀಟ್ ಮಾಡಿದ್ದಾರೆ. ‘ಬದುಕಿಗೆ ಆಧಾರ ಕಾರ್ಡ್ ಬಹಳ ಅಮೂಲ್ಯ. ಮದುವೆ, ಸ್ಮಶಾನ ಇನ್ನೂ ಏನೆಲ್ಲಕ್ಕೂ’ ಎಂದು ಟೀಕಿಸಿದ್ದಾರೆ ಒಬ್ಬ ಟ್ವಿಟರ್ ಖಾತೆದಾರರು.

ಎಂಥಾ ಅದ್ಭುತ ಆಲೋಚನೆಯಲ್ಲವೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:24 pm, Tue, 27 September 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು