ಒಂದೇ ದಿನದಲ್ಲಿ 120 ಬಾರ್​​ಗಳಲ್ಲಿ ಕುಡಿದು ಗಿನ್ನೆಸ್ ವಿಶ್ವ ದಾಖಲೆ ಬರೆದ 69ರ ವ್ಯಕ್ತಿ

ಏಪ್ರಿಲ್ 12 ರಂದು, ಬೆಳಿಗ್ಗೆಯಿಂದ ಒಟ್ಟು 24 ಗಂಟೆಗಳಲ್ಲಿ 120 ಬಾರ್​​ಗಳಿಗೆ ಭೇಟಿ ನೀಡಿ ಕುಡಿದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ದಿನದಲ್ಲಿ 99 ಪಬ್​​ಗಳಿಗೆ ಭೇಟಿ ನೀಡಿ ದಾಖಲೆ ಮಾಡಿದ್ದ ಡೇವಿಡ್, ಇದೀಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಒಂದೇ ದಿನದಲ್ಲಿ 120 ಬಾರ್​​ಗಳಲ್ಲಿ ಕುಡಿದು ಗಿನ್ನೆಸ್ ವಿಶ್ವ ದಾಖಲೆ ಬರೆದ 69ರ ವ್ಯಕ್ತಿ
Guinness World Record
Follow us
ಅಕ್ಷತಾ ವರ್ಕಾಡಿ
|

Updated on: Apr 19, 2024 | 2:25 PM

ಒಂದಲ್ಲ ಎರಡಲ್ಲ ನೂರಕ್ಕೂ ಹೆಚ್ಚು ಬಾರ್​​ಗಳಲ್ಲಿ ಒಂದೇ ದಿನದಲ್ಲಿ ಭೇಟಿ ನೀಡಿ ಕುಡಿದು ವಿಶ್ವದಾಖಲೆ ನಿರ್ಮಿಸಿದ 69ರ ಹರೆಯದ ವ್ಯಕ್ತಿಯೊಬ್ಬ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದ್ದಾನೆ. ಆಸ್ಟ್ರೇಲಿಯಾದ ಡೇವಿಡ್ ಕ್ಲಾರ್ಕ್ಸನ್(69) 24 ಗಂಟೆಗಳಲ್ಲಿ ಅತಿ ಹೆಚ್ಚು ಬಾರ್​​ಗಳಿಗೆ ಭೇಟಿ ನೀಡಿ ಗಿನ್ನೆಸ್ ವಿಶ್ವ ದಾಖಲೆಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.

ಏಪ್ರಿಲ್ 12 ರಂದು, ಬೆಳಿಗ್ಗೆಯಿಂದ ಒಟ್ಟು 24 ಗಂಟೆಗಳಲ್ಲಿ 120 ಪಬ್​​ಗಳಿಗೆ ಭೇಟಿ ನೀಡಿ ಕುಡಿದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ದಿನದಲ್ಲಿ 99 ಪಬ್​​ಗಳಿಗೆ ಭೇಟಿ ನೀಡಿ ದಾಖಲೆ ಮಾಡಿದ್ದ ಡೇವಿಡ್, ಇದೀಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾನೆ.

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

ಈ ದಾಖಲೆಯನ್ನು ಸಿಡ್ನಿಯ ಕ್ಯಾಪ್ಟನ್ ಕುಕ್ ಹೋಟೆಲ್‌ನಿಂದ ಪ್ರಾರಂಭಿಸಿ, ಕೊನೆಯದಾಗಿ ಸಸೆಕ್ಸ್ ಗಾರ್ಡನ್ ಬಾರ್‌ನಲ್ಲಿ ಮುಗಿಸಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ 120 ಬಾರ್​​ಗಳಲ್ಲಿ ಕುಡಿದು ದಾಖಲೆ ಬರೆದಿದ್ದಾರೆ. ಒಂದು ಪಬ್​​ನಿಂದ ಇನ್ನೊಂದು ಪಬ್​​ಗೆ ನಡೆದುಕೊಂಡು ಹೋಗಿಯೇ ದಾಖಲೆ ಬರೆದಿದ್ದಾರೆ. ಕೊನೆಯ ಸಸೆಕ್ಸ್ ಗಾರ್ಡನ್ ಬಾರ್‌ನಲ್ಲಿ ಡೇವಿಡ್ ಗಿನ್ನೆಸ್ ವಿಶ್ವ ದಾಖಲೆ ಪ್ರಶಸ್ತಿ ನೀಡಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ