AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಿಪುರಿಯಲ್ಲಿ ಮೂಳೆ ಪತ್ತೆ; ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಿದ್ದ ಯುವತಿಗೆ ಶಾಕ್

ಬೀದಿ ಬದಿ ಆಹಾರವನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರೇ ಹೆಚ್ಚು. ಆಹಾರ ನೈರ್ಮಲ್ಯತೆಯ ಬಗ್ಗೆ ಸ್ವಲ್ಪ ಕೂಡ ತಲೆ ಕೆಡಿಸಿಕೊಳ್ಳಲ್ಲ. ಇದೀಗ ಅಹಮದಾಬಾದ್‌ನ ರಾಣಿಪ್ ಪ್ರದೇಶದಲ್ಲಿ ಪಾನಿಪುರಿ ತಿನ್ನುತ್ತಿದ್ದ ಯುವತಿಗೆ ಶಾಕ್‌ವೊಂದು ಕಾದಿದೆ. ಪಾನಿಪುರಿಯಲ್ಲಿ ಮೂಳೆ ಪತ್ತೆಯಾಗಿದ್ದು, ಈ ಘಟನೆಯ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಪಾನಿಪುರಿಯಲ್ಲಿ ಮೂಳೆ ಪತ್ತೆ; ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಿದ್ದ ಯುವತಿಗೆ ಶಾಕ್
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: May 17, 2026 | 6:50 PM

Share

ಅಹಮದಾಬಾದ್‌, ಮೇ 17: ಪಾನಿಪುರಿ ಅಂದ್ರೆ ಎಲ್ಲರಿಗೂ ಇಷ್ಟನೇ. ಮಕ್ಕಳಿಂದ ಹಿಡಿದು ದೊಡ್ಡವವರೆಗೂ ಬಾಯಿಚಪ್ಪರಿಸಿಕೊಂಡು ತಿಂತಾರೆ. ಆದರೆ ಈ ಸ್ಟೋರಿ ಓದಿದ್ರೆ ನೀವು ಪಾನಿಪುರಿ ತಿನ್ನೋಕೆ ಹೋಗಲ್ಲ. ಹೌದು, ಅಹಮದಾಬಾದ್‌ನ (Ahmedabad) ರಾಣಿಪ್ ಪ್ರದೇಶದಲ್ಲಿ ಕೃಷ್ಣ ಪಾನಿಪುರಿ ತಿನ್ನುತ್ತಿದ್ದ ಯುವತಿಯೊಬ್ಬಳಿಗೆ ಪಾನಿಪುರಿಯೊಳಗೆ ಮೂಳೆಯ ತುಣುಕು ಪತ್ತೆಯಾಗಿದೆ. ಇದನ್ನು ನೋಡಿ ಯುವತಿ ಶಾಕ್ ಆಗಿದ್ದು, ಅಂಗಡಿ ಮಾಲೀಕನನ್ನು ಪ್ರಶ್ನಿಸಿದ್ದಾಳೆ. ಈ ಘಟನೆಯ ಸಂಬಂಧಿತ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೀದಿ ಆಹಾರದ ಸ್ವಚ್ಛತೆ ಹಾಗೂ ಗುಣಮಟ್ಟದ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ.

ಪಾನಿಪುರಿಯಲ್ಲಿ ಮೂಳೆ ಪತ್ತೆ

ಪಾನಿಪುರಿ ತಿನ್ನುತ್ತಿದ್ದ ಯುವತಿಗೆ ಪಾನಿಪುರಿಯೊಳಗೆ ಮೂಳೆಯ ಪತ್ತೆಯಾಗಿದೆ. ಈ ಬಗ್ಗೆ ಯುವತಿ ಅಂಗಡಿಯವನ ಬಳಿ ಪ್ರಶ್ನೆ ಮಾಡಿದ್ದಾಳೆ. ಅಂಗಡಿಯವನು ಅದು ಮೂಳೆಯಲ್ಲ ಮರದ ತುಂಡು ಎಂದು ವಾದಿಸಿದ್ದಾನೆ.

ಇದನ್ನೂ ಓದಿ: ಮಾನವೀಯತೆ ಅಂದ್ರೆ ಇದು: ಸುಡುವ ಬಿಸಿಲಿನಿಂದ ರಕ್ಷಿಸಲು ತನ್ನ ಅಂಗಡಿಯೊಳಗೆ ಬೀದಿ ನಾಯಿಗಳಿಗೆ ಆಶ್ರಯ ನೀಡಿದ ವ್ಯಕ್ತಿ

ಕೊನೆಗೆ ಮಾಲೀಕನನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಮೂಳೆ ಎಂದು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾನೆ. ಈ ಘಟನೆಯನ್ನು ಯುವತಿ ತಮ್ಮ ಮೊಬೈಲ್  ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ