ಹರಿಯಾಣದಲ್ಲಿ ವ್ಯಕ್ತಿಗೆ ಹೊಡೆಯುತ್ತಿರುವ ಅಪರಿಚಿತ ವ್ಯಕ್ತಿ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಅಪರಿಚಿತ ವ್ಯಕ್ತಿಯೋರ್ವ ಆತನ ತಲೆಗೆ ಹೊಡೆದಿದ್ದಾನೆ ಎಂಬುದು ವರದಿಯಿಂದ ತಿಳಿದು ಬಂದಿದೆ. ಈ ಕುರಿತಂತೆ ತನಿಖೆ ನಡೆಯುತ್ತಿದ್ದು ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹರಿಯಾಣದಲ್ಲಿ ವ್ಯಕ್ತಿಗೆ ಹೊಡೆಯುತ್ತಿರುವ ಅಪರಿಚಿತ ವ್ಯಕ್ತಿ; ದೃಶ್ಯ ಕ್ಯಾಮರಾದಲ್ಲಿ ಸೆರೆ
Follow us
TV9 Web
| Updated By: shruti hegde

Updated on:Jul 16, 2021 | 12:55 PM

ಛಂಡೀಗಢ: ಅಪರಿಚಿತ ವ್ಯಕ್ತಿಯು ಓರ್ವನ ತಲೆಗೆ ಹೊಡೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊಡೆತದ ರಭಸಕ್ಕೆ ವ್ಯಕ್ತಿ ಇಟ್ಟಿಗೆ ಗೋಡೆಗೆ ಹೋಗಿ ಬಡಿದುಕೊಂಡಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಭಯಾನಕ ದೃಶ್ಯ ಇದೀಗ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯನ್ನು ಕೆಡಗುವುದರ ಕುರಿತಾಗಿ ವ್ಯಕ್ತಿಯು ಪ್ರತಿಭಟನೆಯನ್ನು ನಡೆಸುತ್ತಿದ್ದ. ಹೀಗಾಗಿ ಅಪರಿಚಿತ ವ್ಯಕ್ತಿಯೋರ್ವ ಆತನ ತಲೆಗೆ ಹೊಡೆದಿದ್ದಾನೆ ಎಂಬುದು ವರದಿಯಿಂದ ತಿಳಿದು ಬಂದಿದೆ. ಈ ಕುರಿತಂತೆ ತನಿಖೆ ನಡೆಯುತ್ತಿದ್ದು ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹರಿಯಾಣದದ ಫರಿದಾಬಾದ್​ ಜಿಲ್ಲೆಯ ಅರಾವಳ್ಳಿಯ ಪ್ರದೇಶದಲ್ಲಿ ಖೋರಿ ಗ್ರಾಮದ ಸುಮಾರು 40,000 ನಿವಾಸಿಗಳು ಜಾಗವನ್ನು ಅತಿಕ್ರಮಣ ಮಾಡಲು ಮನೆಗಳನ್ನು ಕೆಡವಲು ಎದುರಿಸುತ್ತಿದ್ದಾರೆ. ಪುನರ್ವಸತಿ ಯೋಜನೆಗಳ ಬಗ್ಗೆ ಸರ್ಕಾರ ಚರ್ಚಿಸುತ್ತಿದೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​ ಹೇಳಿದ್ದಾರೆ. ಆದರೆ ಹರಿಯಾಣದಿಂದ ಬಂದವರಿಗೆ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ತಿಂಗಳು ನೂರಾರು ಜನರು ತಮ್ಮ ಮನೆಗಳನ್ನು ಕಳೆದುಕೊಳ್ಳುವ ಭೀತಿಯ ನಡುವೆ ಪ್ರತಿಭಟನಾಕಾರರು ಮತ್ತು ಪೋಲೀಸರ ನಡುವೆ ಘರ್ಷಣೆಗಳು ನಡೆದವು. ಅಲ್ಲಿರುವ ನಿವಾಸಿಗಳಲ್ಲಿ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದವರು, ಸಾಂಕ್ರಾಮಿಕ ರೋಗದ ಮಧ್ಯದಲ್ಲಿ ಮನೆಗಳನ್ನು ಕಳೆದುಕೊಳ್ಳುವ ಅಪಾಯವು ಪರಿಸ್ಥಿತಿಯನ್ನು ಭೀಕರಗೊಳಿಸಿತ್ತು.

ಇದನ್ನೂ ಓದಿ:

ಹರಿಯಾಣ: 10 ವರ್ಷದ ಬಾಲಕಿ ಮೇಲೆ 7 ಬಾಲಕರಿಂದ ಅತ್ಯಾಚಾರ, ಅವರಲ್ಲಿ 6 ಜನ 12ಕ್ಕಿಂತ ಕಡಿಮೆ ಪ್ರಾಯದವರು!

ಹರಿಯಾಣದಲ್ಲಿ ಕಿಸಾನ್ ಮಹಾಪಂಚಾಯತ್ ವೇದಿಕೆ ಧ್ವಂಸ ಪ್ರಕರಣ: 71 ಜನರ ವಿರುದ್ಧ ಕೇಸು ದಾಖಲು

Published On - 12:37 pm, Fri, 16 July 21

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ