Viral: ಕಾರು-ಬಸ್‌ ನಡುವೆ ಭೀಕರ ಅಪಘಾತ; ಕ್ಯಾಮೆರಾದಲ್ಲಿ ಸೆರೆಯಾಯ್ತು ರಣ ಭೀಕರ ದೃಶ್ಯ

ವಾಹನಗಳನ್ನು ನಿಧಾನವಾಗಿ ಓಡಿಸಿ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಕೆಲವೊಬ್ಬರು ಇದನ್ನೆಲ್ಲಾ ಕ್ಯಾರೇ ಅನ್ನದೆ ತಮಗೆ ತಾವೇ ಅಪಾಯಗಳನ್ನು ತಂದೊಡ್ಡುಕೊಳ್ಳುತ್ತಿರುತ್ತಾರೆ. ಇದೀಗ ಅಂತಹದ್ದೇ ಭೀಕರ ಅಪಘಾತಕ್ಕೆ ಸಂಬಂಧಪಟ್ಟ ವಿಡಿಯೋವೊಂದು ವೈರಲ್‌ ಆಗಿದ್ದು, ಯಮವೇಗದಲ್ಲಿ ಬಂದಂತಹ ಕಾರು ಮತ್ತು ಖಾಸಗಿ ವಾಹನ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ, ಕಾರು ಕ್ಷಣಾರ್ಧದಲ್ಲಿ ನುಜ್ಜುಗುಜ್ಜಾಗಿ ಹೋಗಿದೆ.

Viral: ಕಾರು-ಬಸ್‌ ನಡುವೆ ಭೀಕರ ಅಪಘಾತ; ಕ್ಯಾಮೆರಾದಲ್ಲಿ ಸೆರೆಯಾಯ್ತು ರಣ ಭೀಕರ ದೃಶ್ಯ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 13, 2024 | 2:47 PM

ನಿಧಾನವೇ ಪ್ರಧಾನ, ಅತಿ ವೇಗದಲ್ಲಿ ವಾಹನಗಳನ್ನು ಚಲಾಯಿಸಬೇಡಿ ಅಂದ್ರೂ ಕೆಲವೊಬ್ಬರು ಸಂಚಾರ ನಿಯಮಗಳನ್ನು ಕೂಡಾ ಪಾಲಿಸದೆ ವೇಗವಾಗಿ ವಾಹನ ಚಲಾಯಿಸುತ್ತಾರೆ. ಹೀಗೆ ಅತೀ ವೇಗದಿಂದ ವಾಹನಗಳನ್ನು ಓಡಿಸಿದ ಪರಿಣಾಮ ಅದೆಷ್ಟೋ ರಣ ಭೀಕರ ಅಪಘಾತಗಳು ಸಂಭವಿಸಿವೆ. ಪ್ರತಿನಿತ್ಯವೂ ಒಂದಲ್ಲಾ ಒಂದು ಅಪಘಾತದ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಭೀಕರ ಆಕ್ಸಿಡೆಂಟ್‌ ಒಂದರ ಆಘಾತಕಾರಿ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಯಮವೇಗದಲ್ಲಿ ಬಂದಂತಹ ಕಾರು ಮತ್ತು ಖಾಸಗಿ ವಾಹನ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ, ಕಾರು ಕ್ಷಣಾರ್ಧದಲ್ಲಿ ನುಜ್ಜುಗುಜ್ಜಾಗಿ ಹೋಗಿದೆ.

ಈ ಭೀಕರ ಅಪಘಾತ 2022 ರಲ್ಲಿ ಹರಿಯಾಣದ ಕೈತಾಲ್‌ ಜಿಲ್ಲೆಯಲ್ಲಿ ನಡೆದಿದ್ದು, ಮುಂದಿದ್ದ ವಾಹನವೊಂದನ್ನು ಓವರ್‌ ಟೇಕ್‌ ಮಾಡಲು ಹೋಗಿ ಕಾರೊಂದು ಯಮವೇಗದಲ್ಲಿ ಬಂದಂತಹ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು. ಈ ಕುರಿತ ವಿಡಿಯೋವೊಂದು ಇದೀಗ ಮತ್ತೊಮ್ಮೆ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ಶಾರ್ಟ್ಸ್‌ ಧರಿಸಿ ಬೆಂಗಳೂರು ರಸ್ತೆಯಲ್ಲಿ ಸುತ್ತಾಡಿದ ಯುವತಿಗೆ ಫುಲ್‌ ಕ್ಲಾಸ್‌ ತೆಗೆದುಕೊಂಡ ಮಹಿಳೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ :

ಈ ಕುರಿತ ವಿಡಿಯೋವೊಂದನ್ನು ben_dang22 ಹೆಸರಿನ ಥ್ರೆಡ್‌ನಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ವೇಗವಾಗಿ ಬಂದಂತಹ ಕಾರು ವಾಹನವೊಂದನ್ನು ಓವರ್‌ ಟೇಕ್‌ ಮಾಡಲು ಹೋಗಿ ಮುಂದಿನಿಂದ ಯಮವೇಗದಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಂತಹದ ದೃಶ್ಯವನ್ನು ಕಾಣಬಹುದು. ಡಿಕ್ಕಿ ಹೊಡೆದ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಈ ರಣ ಭೀಕರ ಅಪಘಾತದ ದೃಶ್ಯವನ್ನು ಕಂಡು ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Fri, 13 September 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್