AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ಏಕಕಾಲಕ್ಕೆ ಈ ಬೈಕ್​​​ನಲ್ಲಿ 5 ರಿಂದ 8 ಜನ ಸವಾರಿ ಮಾಡಬಹುದು

ರಸ್ತೆಯೊಂದರಲ್ಲಿ ಟೆಂಡೆಮ್ ಬೈಕ್ ಸವಾರಿ ಹೋಗುವ ವಿಡಿಯೋವನ್ನು ಸಂದೀಪ್ ಪ್ರಜಾಪತಿ ಎನ್ನುವವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಆ ಬೈಕ್ ಸವಾರಿ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

Viral video: ಏಕಕಾಲಕ್ಕೆ ಈ ಬೈಕ್​​​ನಲ್ಲಿ 5 ರಿಂದ 8 ಜನ ಸವಾರಿ ಮಾಡಬಹುದು
ವೈರಲ್ ವೀಡಿಯೊ
ಮಾಲಾಶ್ರೀ ಅಂಚನ್​
| Edited By: |

Updated on:Apr 25, 2023 | 6:35 PM

Share

ಜನರು ಹೊಸದು ಮತ್ತು ಉಪಯುಕ್ತವಾದುದನ್ನು ಮಾಡಲು ಬಯಸುತ್ತಾರೆ. ಇಂಟರ್​​ನೆಟ್​​ನಲ್ಲಿ ನೋಡಿಯೋ ಅಥವಾ ಇನ್ನಾವುದಾದರೂ ವಸ್ತುಗಳನ್ನು ಸ್ಪೂರ್ತಿ ತೆಗೆದುಕೊಂಡು ತನ್ನದೇ ಆದ ಹೊಸ ವಿನ್ಯಾಸದ ವಸ್ತುಗಳನ್ನು ಅನೇಕರು ರಚಿಸುತ್ತಾರೆ. ಅದರಲ್ಲೂ ಮೆಕ್ಯಾನಿಕ್ ಕೆಲಸ ಗೊತ್ತಿರುವವರಂತೂ ವಾಹನಗಳಿಗೆ ಹೊಸ ರೂಪವನ್ನು ನೀಡುವುದರಲ್ಲಿ ನಿಸ್ಸೀಮರು. ತಮ್ಮ ವಾಹನಗಳಲ್ಲಿ ತರಹೇವಾರಿ ವಿನ್ಯಾಸಗಳನ್ನು ರೂಪಿಸಿ ನೋಡುಗರ ಹುಬ್ಬೇರಿಸುವಂತೆ ಮಾಡುತ್ತಾರೆ. ಇದೇ ರೀತಿಯಲ್ಲಿ ಬೈಕ್ ಗೆ ಹೊಸ ವಿನ್ಯಾಸವನ್ನು ನೀಡಿ ರಸ್ತೆಯಲ್ಲಿ ಸವಾರಿ ಹೋಗುತ್ತಿರುವ ವ್ಯಕ್ತಿಯೊಬ್ಬರ ವೀಡಿಯೊ ಇನ್​​ಸ್ಟಾಗ್ರಾಮ್ ನಲ್ಲಿ ಹರಿದಾಡುತ್ತಿದೆ.

ಭಾರತೀಯ ವ್ಯಕ್ತಿಯೊಬ್ಬರು ಟೆಂಡಮ್ ಬೈಕ್ ವಿನ್ಯಾಸವನ್ನು ರೂಪಿಸಿದ್ದು, ಇದರಲ್ಲಿ ಇಬ್ಬರಿಗಿಂತ ಹೆಚ್ಚು ಸವಾರರು ಕುಳಿತುಕೊಳ್ಳಬಹುದಾಗಿದೆ. ಬಹುಶಃ ಇದನ್ನು ಸಾರ್ವಜನಿಕ ಸಾರಿಗೆಯಾಗಿ ಬಳಸಬಹುದು. ಇದು ಅನುಕೂಲಕರವಾದ ವಾಹನವಾಗಿದ್ದು, 5 ರಿಂದ 8 ಜನ ಏಕಕಾಲಕ್ಕೆ ಈ ಬೈಕ್​​​ನಲ್ಲಿ ಕುಲಿತು ಸವಾರಿ ಮಾಡಬಹುದು. ಈ ವಾಹನವೂ ಯಾವುದೇ ಪರಿಸರ ಮಾಲಿನ್ಯವನ್ನು ಉಂಟು ಮಾಡುವುದಿಲ್ಲ. ಟೆಂಡೆಮ್ ಬೈಕ್ ಎನ್ನುವುದು ಎರಡಕ್ಕಿಂತ ಹೆಚ್ಚು ವ್ಯಕ್ತಿಗಳು ಸವಾರಿ ಮಾಡಲು ವಿನ್ಯಾಸಗೊಳಿಸಲಾದ ಬೈಸಿಕಲ್ ನ ಒಂದು ರೂಪವಾಗಿದೆ.

ಇದನ್ನೂ ಓದಿ: Samantha: ಇಂಗ್ಲೆಂಡ್​ ಜನರ ರೀತಿ ಇಂಗ್ಲಿಷ್​ ಮಾತನಾಡಲು ಹೋಗಿ ಟ್ರೋಲ್​ ಆದ ಸಮಂತಾ; ವಿಡಿಯೋ ವೈರಲ್​

ಈ ಟೆಂಡಮ್ ಬೈಕ್ ಸವಾರಿಯ ವಿಡಿಯೋವನ್ನು ಸಂದೀಪ್ ಪ್ರಜಾಪತಿ ಎನ್ನುವವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, 730 ಸಾವಿರ ವೀಕ್ಷಣೆ ಮತ್ತು 39.1 ಸಾವಿರ ಲೈಕ್ಸ್ ಪಡೆದುಕೊಂಡಿದೆ. ಮತ್ತು ಅನೇಕ ಜನರು ಧನಾತ್ಮಕವಾದ ಕಮೆಂಟ್​​​ಗಳನ್ನು ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ಮಾಡಿ

Published On - 6:35 pm, Tue, 25 April 23

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್