Viral News: ತನ್ನ ಹೆಂಡತಿ ಹೆಣ್ಣಲ್ಲವೆಂದು ತಿಳಿದ ಪತಿ ಮುಂದೆ ಮಾಡಿದ್ದೇನು ಗೊತ್ತಾ..?

ಮಹಿಳೆಯ ವೈದ್ಯಕೀಯ ದಾಖಲೆಗಳು ಶಿಶ್ನ ಮತ್ತು ಅಪೂರ್ಣ ಹೈಮೆನ್​ನ್ನು ಹೊಂದಿದೆ. ಆದ್ದರಿಂದ ಅವಳು ಹೆಣ್ಣು ಅಲ್ಲ. ಈ ಕುರಿತಾಗಿ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಕೆಗೆ ನೋಟಿಸ್ ಜಾರಿ ಮಾಡಿದೆ.

Viral News: ತನ್ನ ಹೆಂಡತಿ ಹೆಣ್ಣಲ್ಲವೆಂದು ತಿಳಿದ ಪತಿ ಮುಂದೆ ಮಾಡಿದ್ದೇನು ಗೊತ್ತಾ..?
ಸುಪ್ರೀಂ ಕೋರ್ಟ್
Follow us
TV9 Web
| Updated By: shivaprasad.hs

Updated on:Mar 14, 2022 | 1:37 PM

ನವದೆಹಲಿ: ವೈದ್ಯಕೀಯ ವರದಿಗಳ ಪ್ರಕಾರ ಅವಳು ಹೆಣ್ಣು ಅಲ್ಲ (Wife’s Not Female) ಎಂಬ ಕಾರಣಕ್ಕಾಗಿ ವಿಚ್ಛೇದನ (Divorce) ಕೋರಿ ಗಂಡ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾನೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರು ಕಳೆದ ವರ್ಷ ಜುಲೈ 29 ರ ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪತಿ ಸಲ್ಲಿಸಿರುವ ಅರ್ಜಿಗೆ ಉತ್ತರವನ್ನು ಸಲ್ಲಿಸುವಂತೆ ಶುಕ್ರವಾರ ಮಹಿಳೆಗೆ ಸೂಚಿಸಿದ್ದಾರೆ. ಮಹಿಳೆಯ ವೈದ್ಯಕೀಯ ದಾಖಲೆಗಳು ಶಿಶ್ನ ಮತ್ತು ಅಪೂರ್ಣ ಹೈಮೆನ್​ನ್ನು ಹೊಂದಿದೆ. ಆದ್ದರಿಂದ ಅವಳು ಹೆಣ್ಣು ಅಲ್ಲ. ಈ ಕುರಿತಾಗಿ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಕೆಗೆ ನೋಟಿಸ್ ಜಾರಿ ಮಾಡಿದೆ. ದಂಪತಿಗಳು 2016 ರಲ್ಲಿ ವಿವಾಹವಾಗಿದ್ದಾರೆ. ಆದರೆ ಅವರ ಪತ್ನಿ ತಮಗೆ ಋತುಚಕ್ರವಾಗಿದೆ ಎಂದು ಹೇಳಿಕೊಂಡು ಕೆಲವು ದಿನಗಳವರೆಗೆ ಮುಂದುಡಲಾಗಿದೆ ಎಂದು ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಪುರುಷನು ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಪ್ರಯತ್ನಿಸಿದಾಗ, ಅವನು ಯೋನಿಯ ಬದಲಾಗಿ ಅವಳು ಮಗುವಿನಂತ ಸಣ್ಣ ಶಿಶ್ನವನ್ನು ಹೊಂದಿದ್ದಳು ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಅರ್ಜಿದಾರರು ತಮ್ಮ ಪತ್ನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದದ್ದು, ಆಕೆಗೆ ಇಂಪರ್‌ಫೊರೇಟ್ ಹೈಮೆನ್ ಎಂಬ ವೈದ್ಯಕೀಯ ಸಮಸ್ಯೆ ಇದೆ ಎಂಬುದು ನಿರ್ಣಯವಾಗಿತ್ತು. ಇಂಪರ್ಫೊರೇಟ್ ಹೈಮೆನ್ ಎನ್ನುವುದು ಕನ್ಯಾಪೊರೆಯು ಯೋನಿಯ ತೆರೆಯುವಿಕೆಯನ್ನು ಆವರಿಸುವ ಸ್ಥಿತಿಯಾಗಿದೆ. ಆಕೆಯ ಸ್ಥಿತಿಯನ್ನು ಶಸ್ತ್ರಚಿಕಿತ್ಸೆಯ ಮೂಲಕ ಸರಿಪಡಿಸಲು ತನ್ನ ಹೆಂಡತಿಗೆ ಸಲಹೆ ನೀಡಲಾಯಿತು ಆದರೆ ಗರ್ಭಧಾರಣೆಯ ಸಾಧ್ಯತೆಗಳು ಅಸಾಧ್ಯವೆಂದು ವೈದ್ಯರು ಹೇಳಿದರು.

ಅರ್ಜಿದಾರರು ತಾನು ಮೋಸ ಹೋಗಿದ್ದೇನೆ ಎಂದು ಭಾವಿಸಿ ತನ್ನ ಮಾವನಿಗೆ ಕರೆ ಮಾಡಿ, ತನ್ನ ಮಗಳನ್ನು ವಾಪಸ್ ಕರೆದುಕೊಂಡು ಹೋಗುವಂತೆ  ಕೇಳಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅರ್ಜಿಯ ಪ್ರಕಾರ, ಮಹಿಳೆಯು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು ಮತ್ತು ನಂತರ ಆಕೆಯ ತಂದೆ ತನ್ನ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದರಿಂದ ಪತಿ ಮನೆಗೆ ಮರಳಿದಳು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:

ರಷ್ಯಾ ದಾಳಿಕೋರರ ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಸುತ್ತಿರುವ ಉಕ್ರೇನ್: ಅಮೆರಿಕ ಕಂಪನಿಗಳಿಂದ ನೆರವು

Published On - 12:06 pm, Mon, 14 March 22

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು