Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕಾಫ್ ಮಾಡುವಾಗ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್​ನ ವಿಡಿಯೋ ವೈರಲ್

Viral Video : ಈ ನಾಯಿಗೆ ಮೊದಲೇ ತಿಳಿದಿತ್ತೆ ಈ ಅವಘಡ ಸಂಭವಿಸುತ್ತದೆ ಎಂದು? ಇನ್ಷುರೆನ್ಸ್​ ಕಂಪೆನಿಗೆ ಈ ವಿಡಿಯೋ ಸಾಕ್ಷ್ಯ ಇಲ್ಲದೆ ಈ ಘಟನೆಯನ್ನು ವಿವರಿಸಬಹುದೆ? ನೆಟ್ಟಿಗರು ತಮಾಷೆ ಮಾಡುತ್ತಿದ್ದಾರೆ ಈ ವಿಡಿಯೋ ನೋಡಿ.

ಟೇಕಾಫ್ ಮಾಡುವಾಗ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್​ನ ವಿಡಿಯೋ ವೈರಲ್
Follow us
TV9 Web
| Updated By: ಶ್ರೀದೇವಿ ಕಳಸದ

Updated on: Dec 29, 2022 | 5:19 PM

Viral Video : ಸಣ್ಣ ಹೆಲಿಪ್ಯಾಡ್​ನಿಂದ ಹೆಲಿಕಾಪ್ಟರ್ ಅನ್ನು ಟೇಕಾಫ್​ ಮಾಡುವಾಗ ಪೈಲಟ್​ ನಿಯಂತ್ರಣ ಕಳೆದುಕೊಳ್ಳುತ್ತಾನೆ. ಈ ವಿಡಿಯೋ ಎಲ್ಲಿ ಯಾವಾಗ ಚಿತ್ರೀಕರಿಸಿದ್ದು ಎಂಬ ವಿವರಗಳು ತಿಳಿದುಬಂದಿಲ್ಲ. ಆದರೆ ಇದೊಂದು ಹಳೆಯ ವಿಡಿಯೋ ಇರಬಹುದು ಎಂಬ ಅಂದಾಜು. ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್​ ಮುಂದೇನಾಗುತ್ತದೆ ಎಂದು ತಿಳಿದುಕೊಳ್ಳಲು ಈ ವಿಡಿಯೋ ನೋಡಿ.

ಲ್ಯಾನ್ಸ್​ ಎಂಬ ಟ್ವಿಟರ್​ ಖಾತೆದಾರರು ಈ ವಿಡಿಯೋ ಅನ್ನು ಪೋಸ್ಟ್ ಮಾಡಿದ್ದಾರೆ. ಹೆಲಿಪ್ಯಾಡ್​ನ ಬಳಿ ಎರಡು ಕಾರುಗಳು ನಿಂತಿವೆ. ಅವಘಡವನ್ನು ಅಂದಾಜಿಸಿದ ನಾಯಿ ಓಡಿಬರುತ್ತದೆ. ಆ ಹೊತ್ತಿಗೆ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್​ಗೆ ನೆಲಕ್ಕಭಿಮುಖವಾಗಿ ಅಪ್ಪಳಿಸುತ್ತದೆ. ಇನ್ಷುರೆನ್ಸ್​ ಕಂಪೆನಿಗೆ ಈ ಅಪಘಾತದ ಕುರಿತು ವಿಡಿಯೋ ಸಾಕ್ಷ್ಯ ಇಲ್ಲದೇ ವಿವರಿಸಿ ಎಂದು ಲ್ಯಾನ್ಸ್​ ನೋಟ್​ ಹಾಕಿದ್ದಾರೆ.

ಹೆಲಿಕಾಪ್ಟರ್​ಗೆ ಇನ್ಶುರೆನ್ಸ್ ಇದೆಯೇ? ಎಂದು ನೆಟ್ಟಿಗರು ಕೇಳಿದ್ದಾರೆ. ಈ ನಾಯಿಮರಿಗೆ ಮೊದಲೇ ತಿಳಿದಿತ್ತೆ, ಹೀಗೊಂದು ಅವಘಡ ಸಂಭವಿಸಬಹುದೆಂದು? ಹೀಗೆ ಕೇಳಿದ್ದಾರೆ ಒಬ್ಬರು. ಪೈಲಟ್​ ಮೊದಲ ಸಲ ಹೆಲಿಕಾಪ್ಟರ್ ಓಡಿಸುತ್ತಾನೆಯೇ? ಎಂದು ಮತ್ತೊಬ್ಬರು ಕೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ