AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡುತ್ತಾ ನೆಲಕ್ಕುರುಳಿದ ಬೈಕರ್; ಶಾಕಿಂಗ್ ವಿಡಿಯೊ

ವಿಡಿಯೊದಲ್ಲಿ ಗಮನಿಸುವಂತೆ ವ್ಯಕ್ತಿ ಬೈಕ್ ಸ್ಟಂಟ್ ಮಾಡುತ್ತಿದ್ದಾನೆ. ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡುತ್ತಿದ್ದಂತೆಯೇ ಇನ್ನೋರ್ವ ವ್ಯಕ್ತಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ ಹಿಡಿದಿದ್ದಾನೆ. ರಸ್ತೆಯ ಮೇಲೆ ಬೈಕ್ ಸ್ಟಂಟ್ ಮಾಡಲು ಹೋದ ವ್ಯಕ್ತಿಯ ಪರಿಸ್ಥಿತಿ ಏನಾಗಿದೆ ಎಂದು ವಿಡಿಯೊದಲ್ಲೇ ನೋಡಿ. 

Shocking Video: ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡುತ್ತಾ ನೆಲಕ್ಕುರುಳಿದ ಬೈಕರ್; ಶಾಕಿಂಗ್ ವಿಡಿಯೊ
Bike Stunt
TV9 Web
| Edited By: |

Updated on: Nov 30, 2021 | 2:14 PM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ವಿಡಿಯೊಗಳು ಭಯಾನಕವಾಗಿರುತ್ತವೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುವ ಬೈಕ್ ಸ್ಟಂಟ್ಳ​ಗಳ ಅದೆಷ್ಟೊ ವಿಡಿಯೊಗಳನ್ನು ನಾವು ನೋಡಿದ್ದೇವೆ. ಬೈಕ್ ಸ್ಟಂಟ್ ಮಾಡಲು ಹೋಗಿ ಆಕಸ್ಮಿಕವಾಗಿ ನಡೆದ ಕೆಲವು ಅಪಘಾತಗಳು ಎಚ್ಚರಿಕೆಯ ಸಂದೇಶವನ್ನು ಸಾರುತ್ತವೆ. ಅಂತಹುದೇ ಒಂದು ವಿಡಿಯೊ ಇದೀಗ ವೈರಲ್ ಆಗಿದೆ. ರಸ್ತೆಯ ಮೇಲೆ ಬೈಕ್ ಸ್ಟಂಟ್ ಮಾಡಲು ಹೋದ ವ್ಯಕ್ತಿಯ ಪರಿಸ್ಥಿತಿ ಏನಾಗಿದೆ ಎಂದು ವಿಡಿಯೊದಲ್ಲೇ ನೋಡಿ. 

ವಿಡಿಯೊದಲ್ಲಿ ಗಮನಿಸುವಂತೆ ವ್ಯಕ್ತಿ ಬೈಕ್ ಸ್ಟಂಟ್ ಮಾಡುತ್ತಿದ್ದಾನೆ. ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡುತ್ತಿದ್ದಂತೆಯೇ ಇನ್ನೋರ್ವ ವ್ಯಕ್ತಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ ಹಿಡಿದಿದ್ದಾನೆ. ಬೈಕರ್ ವೇಗವಾಗಿ ಬೈಕ್ ಓಡಿಸುತ್ತಾ ವೀಲಿಂಗ್​ ಮಾಡಿದ್ದಾನೆ. ಬಳಿಕ ಬೈಕ್ ಮೇಲೆ ಹತ್ತಿ ನಿಲ್ಲುತ್ತಾನೆ. ಆ ಸಂದರ್ಭದಲ್ಲಿ ಅಚಾನಕ್​ಆಗಿ ನಿಯಂತ್ರಣ ತಪ್ಪಿ ನೆಲಕ್ಕುರುಳಿದ್ದಾನೆ. ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು ಫುಲ್ ವೈರಲ್ ಆಗಿದೆ.

View this post on Instagram

A post shared by Rapid DP ? (@rapiddenny)

ಈ ಶಾಕಿಂಗ್ ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಹೆಲ್ಮೆಟ್ ಧರಿಸುವುದು ಎಷ್ಟು ಮುಖ್ಯ ಎಂಬುದನ್ನು ವಿಡಿಯೊ ನೋಡಿ ತಿಳಿಯಬಹುದು. ಬೈಕರ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದ್ದರಿಂದ ಯಾವುದೇ ಅಪಾಯಗಳಾಗಿಲ್ಲ. ನವೆಂಬರ್ 26ರಂದು ವಿಡಿಯೊ ಹಂಚಿಕೊಳ್ಳಲಾಗಿದೆ. ನೆಟ್ಟಿಗರು ತಮ್ಮ ಅಭಿಪ್ರಾಯವನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಸ್ಟಂಟ್ ವಿಡಿಯೊವನ್ನು ನೋಡಿ ಕೆಲವರು ಕೋಪಗೊಂಡಿದ್ದಾರೆ. ಪ್ರಾಣಕ್ಕೇ ಅಪಾಯ ತಂದೊಡ್ಡುವ ಸಾಹಸಗಳನ್ನು ಏಕೆ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ. ಇನ್ನು ಕೆಲವರು ಬೈಕ್ ಓಡಿಸುವಾಗ ಎಂದಿಗೂ ಹೆಲ್ಮೆಟ್ ಧರಿಸುವುದನ್ನು ಮರೆಯದಿರಿ ಎಂದು ಸೂಚನೆ ನೀಡಿದ್ದಾರೆ. ಇನ್ನು ಕೆಲವರು ತಮಾಷೆ ಮಾಡಿದ್ದು, ಇದು ಆಸ್ಪತ್ರೆ ತಲುಪುವ ಟ್ರಿಕ್ ಆಗಿರಬೇಕು ಅಂದಿದ್ದಾರೆ.

ಇದನ್ನೂ ಓದಿ:

Shocking Video: ಆಕಸ್ಮಿಕವಾಗಿ ಜಾರಿ ಬಿದ್ದು 19ನೇ ಮಹಡಿಯ ಬಾಲ್ಕನಿಯಲ್ಲಿ ತಲೆ ಕೆಳಗಾಗಿ ತೂಗಾಡುತ್ತಿದ್ದ ಹಿರಿಯ ಮಹಿಳೆ!

Shocking Video: ಪ್ಯಾರಾಸೈಲಿಂಗ್ ಮಾಡುವ ವೇಳೆ ಹಗ್ಗ ತುಂಡಾಗಿ ಸಮುದ್ರಕ್ಕೆ ಬಿದ್ದ ದಂಪತಿ; ಶಾಕಿಂಗ್ ವಿಡಿಯೊ ವೈರಲ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ