AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 12 ಗಂಟೆಯಲ್ಲಿ ಬರೋಬ್ಬರಿ 1,057 ಪುರುಷರ ಜೊತೆ ಮಲಗುವ ಮೂಲಕ ವಿಶ್ವ ದಾಖಲೆ ಬರೆದ ನೀಲಿ ತಾರೆ

ಇಂದಿನ ಕಾಲದಲ್ಲಿ ಜನ ಖ್ಯಾತಿ ಪಡೆಯಲು, ದಾಖಲೆಗಳನ್ನು ಮಾಡಲು ವಿಭಿನ್ನ ಮಾರ್ಗಗಳನ್ನು ಆಯ್ಕೆ ಮಾಡುತ್ತಾರೆ. ಅದೇ ರೀತಿ ಇಲ್ಲೊಬ್ಳು ಯುವತಿ 1,057 ಪುರುಷರ ಜೊತೆ ಮಲಗುವ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾಳೆ. ಹೌದು ಆಕೆ ನಾನು 12 ಗಂಟೆಯಲ್ಲಿ ಬರೋಬ್ಬರಿ 1,057 ಪುರುಷರ ಜೊತೆ ಮಲಗಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ ಎಂದು ಹೇಳಿಕೊಂಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral: 12 ಗಂಟೆಯಲ್ಲಿ ಬರೋಬ್ಬರಿ 1,057 ಪುರುಷರ ಜೊತೆ ಮಲಗುವ ಮೂಲಕ ವಿಶ್ವ ದಾಖಲೆ ಬರೆದ ನೀಲಿ ತಾರೆ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 16, 2025 | 2:26 PM

Share

ಈಗಂತೂ ಜನ ಕಡಿಮೆ ಸಮಯದಲ್ಲಿ ಖ್ಯಾತಿ ಗಳಿಸಲು, ಜನಪ್ರಿಯತೆಯನ್ನು ಪಡೆಯಲು ಜೊತೆಗೆ ವರ್ಲ್ಡ್‌ ರೆಕಾರ್ಡ್‌ನಂತಹ ದಾಖಲೆಗಳನ್ನು ನಿರ್ಮಿಸಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಚಿತ್ರ ವಿಚಿತ್ರ ಸಾಹಸಗಳ ಮೂಲಕವೇ ವಿಶ್ವ ದಾಖಲೆಯನ್ನು ಮಾಡಿದವರಿದ್ದಾರೆ. ಅದೇ ರೀತಿ ಇಲ್ಲೊಬ್ಳು ನೀಲಿ ತಾರೆ 1,057 ಪುರುಷರ ಜೊತೆ ಮಲಗುವ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾಳೆ. ಹೌದು ಆಕೆ ನಾನು 12 ಗಂಟೆಯಲ್ಲಿ ಬರೋಬ್ಬರಿ 1,057 ಪುರುಷರ ಜೊತೆ ಮಲಗಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ ಎಂದು ಹೇಳಿಕೊಂಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ವಿವಾದಗಳಿಂದಲೇ ಆಗಾಗ್ಗೆ ಸುದ್ದಿಯಲ್ಲಿರುವ ಓನ್ಲಿ ಫ್ಯಾನ್ಸ್‌ ಮಾಡೆಲ್‌ 25 ವರ್ಷ ವಯಸ್ಸಿನ ಬೋನಿ ಬ್ಲೂ ತಾನು ಕೇವಲ 12 ಗಂಟೆಗಳಲ್ಲಿ ಬರೋಬ್ಬರಿ ಗಂಟೆಯಲ್ಲಿ ಬರೋಬ್ಬರಿ 1,057 ಪುರುಷರ ಜೊತೆ ಮಲಗಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ ಎಂದು ಹೇಳಿಕೊಂಡಿದ್ದಾಳೆ. ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಬೋನಿ ಬ್ಲೂ ಈ ಆಘಾತಕಾರಿ ಹೇಳಿಕೆ ನೀಡಿದ್ದಾಳೆ. ಈ ಮೂಲಕ ಈಕೆ 919 ಪುರುಷರೊಂದಿಗೆ ಮಲಗಿ ದಾಖಲೆಯನ್ನು ನಿರ್ಮಿಸಿದ್ದ ಲಿಸಾ ಸ್ಪಾರ್ಕ್‌ ದಾಖಲೆ ಮುರಿದಿದ್ದಾಳೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಬೋನಿ ಬ್ಲೂ (bonnie_blue_xox) ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದು, “ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಪುರುಷರು! ಎಲ್ಲರಿಗೂ ಧನ್ಯವಾದಗಳು…” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾಳೆ. ವಿಡಿಯೋದಲ್ಲಿ ಸಂದರ್ಶಕರ ಜೊತೆ ನಾನು ಅರಾಮವಾಗಿದ್ದೇನೆ ಎನ್ನುತ್ತಾ ತನ್ನ ಅನುಭವವನ್ನು ಹಂಚಿಕೊಂಡಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಭ್ರಷ್ಟಾಚಾರದಿಂದ ಬೇಸತ್ತು ಅಧಿಕಾರಿಯ ಮೇಲೆ ನೋಟಿನ ಸುರಿಮಳೆಗೈದು ಆಕ್ರೋಶ ವ್ಯಕ್ತಪಡಿಸಿದ ಜನ; ವಿಡಿಯೋ ವೈರಲ್

ಜನವರಿ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 9.8 ಲಕ್ಷ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈಕೆಯ ವಿಶ್ವ ದಾಖಲೆಯ ಸುದ್ದಿಯನ್ನು ಕೇಳಿ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ