AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence day 2021: ಸ್ವಾತಂತ್ರ್ಯೋತ್ಸವದ ಅಂಗವಾಗಿ ಗೂಗಲ್ ಡೂಡಲ್ ವಿಶೇಷ ಗೌರವ

Google Doodles: ದೇಶದ ವೈವಿಧ್ಯಮಯ ನೃತ್ಯ ಪ್ರಕಾರಗಳ ಚಿತ್ರದೊಂದಿಗೆ ಗೂಗಲ್​ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆಚರಿಸುತ್ತಿದೆ.

Independence day 2021: ಸ್ವಾತಂತ್ರ್ಯೋತ್ಸವದ ಅಂಗವಾಗಿ ಗೂಗಲ್ ಡೂಡಲ್ ವಿಶೇಷ ಗೌರವ
ಗೂಗಲ್ ಡೂಡಲ್
TV9 Web
| Updated By: shruti hegde|

Updated on: Aug 15, 2021 | 9:55 AM

Share

ಇಡೀ ದೇಶವೇ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸುತ್ತಿದೆ. ಅದೇ ರೀತಿ ಗೂಗಲ್ ಕೂಡಾ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಗೌರವ ಸಲ್ಲಿಸಿದೆ. ಗೂಗಲ್ ಡೂಡಲ್ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತೀಯ ನೃತ್ಯ ಪ್ರಕಾರಗಳ ಚಿತ್ರವನ್ನು ಸೂಚಿಸಿದೆ. ಭಾರತೀಯ ಸಂಸ್ಕೃತಿಯನ್ನು ಸೂಚಿಸುತ್ತಿರುವ ಚಿತ್ರ ಗೂಗಲ್ ಡೂಡಲ್​ನಲ್ಲಿ ಮೂಡಿ ಬಂದಿದೆ.

ದೇಶದ ವೈವಿಧ್ಯಮಯ ನೃತ್ಯ ಪ್ರಕಾರಗಳ ಚಿತ್ರದೊಂದಿಗೆ ಗೂಗಲ್​ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆಚರಿಸುತ್ತಿದೆ. ವರ್ಣರಂಜಿತ ಗೂಗಲ್ ತನ್ನ ಡೂಡಲ್​ನಲ್ಲಿ ಭರತನಾಟ್ಯ, ಜಾರ್ಖಂಡದ ಚಾವು ನೃತ್ಯ ಶೈಲಿಯನ್ನು ಸೂಚಿಸುವ ಚಿತ್ರ ಇದಾಗಿದೆ.

ಭಾರತದ ವೈವಿಧ್ಯಮಯ ಸಂಸ್ಕೃತಿ, ವಿಭಿನ್ನ ಸಂಪ್ರದಾಯವನ್ನು ಗೂಗಲ್ ಉಲ್ಲೇಖಿಸಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ದೇಶ ನಮ್ಮದು. ವಿವಿಧ ಸಂಪ್ರದಾಯದ ಜತೆಗೆ ವೈಶಿಷ್ಟ್ಯಪೂರ್ಣ ಸಂಸ್ಕೃತಿಯನ್ನು ಹೊಂದಿದೆ. ಇದನ್ನು ಗೂಗಲ್ ತನ್ನ ಡೂಡಲ್​ನಲ್ಲಿ ಉಲ್ಲೇಖಿಸಿದೆ.

International Women’s Day 2021: ಅದೆಷ್ಟೋ ಕ್ಷೇತ್ರಗಳ ಬಾಗಿಲನ್ನು ತೆರೆದ ಪ್ರಥಮ ಸಾಧಕಿಯರಿಗೆ ಗೂಗಲ್​ ಡೂಡಲ್​ ವಿಶೇಷ ಗೌರವ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ