Independence Day 2024: ಮನೆಯಲ್ಲೇ ತ್ರಿವರ್ಣ ಧ್ವಜ ತಯಾರಿಸುವ ಸಿಂಪಲ್​​ ವಿಧಾನ ಇಲ್ಲಿದೆ

ಬಾಳೆ ಎಲೆಯನ್ನು ಬಳಸಿ ಸುಂದರವಾದ ತ್ರಿವರ್ಣ ಧ್ವಜ ತಯಾರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ. ಸ್ವಾತಂತ್ರ್ಯ ದಿನಾಚರಣೆ ಸನ್ನಿಹಿತವಾಗುತ್ತಿದ್ದು, ನೀವು ಕೂಡ ಪ್ರಯತ್ನಿಸಿ

Independence Day 2024: ಮನೆಯಲ್ಲೇ ತ್ರಿವರ್ಣ ಧ್ವಜ ತಯಾರಿಸುವ ಸಿಂಪಲ್​​ ವಿಧಾನ ಇಲ್ಲಿದೆ
Banana leaf Indian flag Image Credit source: instagram
Follow us
ಅಕ್ಷತಾ ವರ್ಕಾಡಿ
|

Updated on:Aug 10, 2024 | 3:20 PM

ಪ್ರತಿವರ್ಷ ಆಗಸ್ಟ್ 15 ರಂದು ದೇಶದಲ್ಲೆಡೆ ಬಹಳ ವಿಜೃಂಭನೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಶಾಲಾ ಕಾಲೇಜು ಸೇರಿದಂತೆ ಸರ್ಕಾರಿ ಹಾಗೂ ಸರ್ಕಾರೇತರ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ, ಪರಸ್ಪರ ಸಿಹಿ ಹಂಚುತ್ತಾ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ ಸನ್ನಿಹಿತವಾಗುತ್ತಿದ್ದು, ನೀವು ಮನೆಯಲ್ಲಿ ಸುಲಭವಾಗಿ ತ್ರಿವರ್ಣ ಧ್ವಜ ತಯಾರಿಸುವ ಸಿಂಪಲ್​​ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.

ಸದ್ಯ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಬಾಳೆ ಎಲೆಯನ್ನು ಬಳಸಿ ಸುಂದರವಾದ ತಿವರ್ಣ ಧ್ವಜವನ್ನು ತಯಾರಿಸಿರುವುದನ್ನು ಕಾಣಬಹುದು. ಬಾಳೆ ಎಲೆಯನ್ನು ಚಿಕ್ಕದಾಗಿ ಕತ್ತರಿಸಿ ಅದಕ್ಕೆ ಕೇಸರಿ, ಬಿಳಿ,ಹಸಿರು ಬಣ್ಣವನ್ನು ಹಚ್ಚಿ ಸುಂದರವಾಗಿ ತಯಾರಿಸಿರುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 78ನೇ ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ; ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್

@priyas.artwork ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 07ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 6.3 ಮಿಲಿಯನ್​​ ಅಂದರೆ 60ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Sat, 10 August 24

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ