AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾಕ್​​​ ಬಿಟ್ಟ ರಾಕೆಟ್​​ನ್ನು ಪ್ಯಾಂಟ್​​ ಒಳಗೆ ಹಾಕಿದ ಭಾರತೀಯ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲವು ದೃಶ್ಯಗಳು ಹೊಟ್ಟೆ ಹುಣ್ಣಾಗುವಂತೆ ನಗುವಂತೆ ಮಾಡುತ್ತವೆ. ಇದೀಗ ಅಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಪಾಕ್ ಸೇನೆಯೂ ಭಾರತದ ಮೇಲೆ ದಾಳಿ ಮಾಡಿದಾಗ ಭಾರತೀಯ ಸೇನೆಯೂ ಹೇಗೆ ಪ್ರತ್ಯುತ್ತರ ನೀಡುತ್ತವೆ ಎನ್ನುವುದನ್ನು ತಮಾಷೆಯಾಗಿಯೇ ತೋರಿಸಲಾಗಿದೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.

Video: ಪಾಕ್​​​ ಬಿಟ್ಟ ರಾಕೆಟ್​​ನ್ನು ಪ್ಯಾಂಟ್​​ ಒಳಗೆ ಹಾಕಿದ ಭಾರತೀಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 29, 2025 | 3:31 PM

Share

ಪಾಕಿಸ್ತಾನವೂ ಭಾರತದ (India) ಮೇಲೆ ಸಾಕಷ್ಟು ಬಾರಿ ದಾಳಿ ನಡೆಸಿದೆ. ನಮ್ಮ ಭಾರತೀಯ ಸೇನೆಯೂ (Indian Army) ಇಂತಹ ಸಂದರ್ಭ ಏರ್ಪಟ್ಟಾಗಲು ತಕ್ಕ ಉತ್ತರ ನೀಡಿ ಪಾಕ್ ನ ಸೊಕ್ಕಡಗಿಸಿದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡಿದ್ರೆ ಭಾರತೀಯ ಸೇನೆಯೂ ನೀಡುವ ಉತ್ತರ ಹೇಗಿರುತ್ತದೆ ಎನ್ನುವುದನ್ನು ತಮಾಷೆಗಾಗಿ ಬಿಂಬಿಸಲಾಗಿದೆ. ಈ ದೃಶ್ಯವು ಭಾರತೀಯ ಸೇನೆಯೂ ಯಾವುದಕ್ಕೂ ಬಗ್ಗಲ್ಲ ಎನ್ನುವುದನ್ನು ಸಾರಿ ಹೇಳುವಂತಿದೆ. ತಮಾಷೆಯೆನಿಸುವ ಈ ವಿಡಿಯೋ ಬಳಕೆದಾರರ ಮೊಗದಲ್ಲಿ ನಗು ತರಿಸಿದೆ.

Voice of Hindus ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಶೇರ್ ಮಾಡಿಕೊಳ್ಳಲಾಗಿದ್ದು, ವ್ಯಕ್ತಿಯೊಬ್ಬ ರಾಕೆಟ್​​ನ್ನು ಬಿಟ್ಟಿದ್ದು, ಅದನ್ನು ಎದುರಿಗಿದ್ದ ವ್ಯಕ್ತಿಯೊಬ್ಬನು ಪ್ಯಾಂಟ್​​ ಒಳಗೆ ಹಾಕಿಕೊಂಡಿದ್ದಾನೆ. ಇದು ಪಾಕ್ ಸೇನೆ ಏನೇ ಮಾಡಿದ್ರು ಭಾರತೀಯ ಸೇನೆ ನೀಡುವ ಪ್ರತ್ಯುತ್ತರ ಹೀಗಿರುತ್ತದೆ ಎಂದು ಪರೋಕ್ಷವಾಗಿ ಹೇಳಿದ್ದಂತಿದೆ.

ಇದನ್ನೂ ಓದಿ
Image
ಚಲಿಸುತ್ತಿದ್ದ ಕಾರಿ ಬೋನೆಟ್​ಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಜಿಗಿದ ಯುವಕ
Image
ನೋಡ ನೋಡುತ್ತಿದ್ದಂತೆ ಪೂಜಾ ತಟ್ಟೆಯಲ್ಲಿದ್ದ 500 ರೂ ಎಗರಿಸಿದ ಯುವಕ
Image
ಇದು ಮ್ಯಾಜಿಕ್ ಅಲ್ಲ ಮೋಸ, ಪಾರಿವಾಳ ಹೇಗೆ ಬಂತು ನೋಡಿ
Image
ಹೆತ್ತ ತಂದೆ ತಾಯಿಯನ್ನು ಅರಸುತ್ತಾ ಲಂಡನ್‌ನಿಂದ ಭಾರತಕ್ಕೆ ಬಂದ ಮಗಳು

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Video: ಇದು ಮ್ಯಾಜಿಕ್ ಅಲ್ಲ ಮೋಸ, ಪಾರಿವಾಳ ಹೇಗೆ ಬಂತು ನೋಡಿ

ಸೆಪ್ಟೆಂಬರ್ 29 ರಂದು ಶೇರ್ ಮಾಡಲಾದ ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಒಬ್ಬ ವ್ಯಕ್ತಿಯೂ ಇಡೀ ಪಾಕಿಸ್ತಾನವನ್ನ ನಾಶ ಮಾಡಿದನು ಎಂದು ತಮಾಷೆಯಾಗಿಯೇ ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ ಒಂಥರಾ ಖುಷಿಯಿದೆ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರ ಭಾರತವು ರೋಸ್ಟಿಂಗ್ ಮೂಡ್ ನಲ್ಲಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ