AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿದೇಶಿ ಮಹಿಳೆಗೆ ಸೀರೆ ಉಡಲು ಸಹಾಯ ಮಾಡಿದ ಭಾರತೀಯ ನಾರಿಯರು

ಭಾರತೀಯ ಅತಿಥಿ ಸತ್ಕಾರ ಹಾಗೂ ಸಂಸ್ಕೃತಿಗೆ ವಿದೇಶಿಗರು ಫಿದಾ ಆಗೋದು ಮಾಮೂಲಿ. ಈ ನೆಲೆದ ಆಚಾರ ವಿಚಾರ, ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವ ವಿದೇಶಿಗರು ಇಲ್ಲಿನ ಉಡುಗೆ ತೊಡುಗೆಯನ್ನು ಇಷ್ಟಪಟ್ಟು ಧರಿಸುತ್ತಾರೆ. ಆದರೆ ಇದೀಗ ವಿದೇಶಿ ಮಹಿಳೆಯೊಬ್ಬರು ಭಾರತೀಯ ನಾರಿಯರಿಂದ ಸೀರೆ ಉಡಿಸಿಕೊಂಡು ಖುಷಿ ಪಟ್ಟಿದ್ದಾರೆ. ಈ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ವಿದೇಶಿ ಮಹಿಳೆಗೆ ಸೀರೆ ಉಡಲು ಸಹಾಯ ಮಾಡಿದ ಭಾರತೀಯ ನಾರಿಯರು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 21, 2026 | 5:32 PM

Share

ಹೆಣ್ಣು ಮಕ್ಕಳ ಅಂದ ಹೆಚ್ಚಿಸುವುದೇ ಈ ಸೀರೆ. ಭಾರತೀಯ ನಾರಿಯರಿಗೆ ಮಾತ್ರ ಈ ಸೀರೆ ಎಂಬ ಕಲ್ಪನೆ ಹೋಗಿದೆ. ವಿದೇಶಿ ಮಹಿಳೆಯರು ಕೂಡ ಸೀರೆಯನ್ನು ಇಷ್ಟಪಡುತ್ತಾರೆ. ವಿದೇಶಿ ಮಹಿಳೆಯರು (foreign women) ಭಾರತಕ್ಕೆ ಬಂದ್ರೆ ಸೀರೆ ಉಟ್ಟು ಸಂಭ್ರಮಿಸುತ್ತಾರೆ. ಇದೀಗ ಭಾರತೀಯ ಮಹಿಳೆಯರು ವಿದೇಶಿ ಮಹಿಳೆಗೆ ಸೀರೆ ಉಡಲು ಸಹಾಯ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಹೃದಯ ಗೆದ್ದಿದೆ.

ಟೈಟ್ಲಿ (titli) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ವಿದೇಶಿ ಮಹಿಳೆಗೆ ಭಾರತೀಯ ಸಹೋದರಿಯರು ಸೀರೆ ಉಡಲು ಸಹಾಯ ಮಾಡುತ್ತಿದ್ದಾರೆ. ಈ ವಿದೇಶಿ ಮಹಿಳೆ ಸೀರೆ ನೆರಿಗೆ ಹಾಗೂ ಸೆರಗು ಹಾಕಲು ಕಷ್ಟ ಪಡುತ್ತಿದದ್ದನ್ನು ಕಂಡು ಭಾರತೀಯರು ಮಹಿಳೆಯರು ಆಕೆಗೆ ಸೀರೆ ಉಡಿಸುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by titli (@margotitli)

ಇದನ್ನೂ ಓದಿ: ಭಾರತೀಯ ಸ್ನೇಹಿತೆ ತಂದು ಕೊಟ್ಟ ಡ್ರೈ ಫ್ರೂಟ್ಸ್ ಲಡ್ಡು ಸವಿದ ರಷ್ಯನ್ ಯುವತಿ

ಈ ವಿಡಿಯೋ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಕೇಳದೇನೆ ಸಹಾಯ ಮಾಡುವ ಗುಣ ಭಾರತೀಯರಲ್ಲಿ ಹೆಚ್ಚು ಎಂದಿದ್ದಾರೆ. ಇನ್ನೊಬ್ಬರು ವಂಡರ್ಫುಲ್ ಎಂದು ಹೇಳಿದ್ದಾರೆ. ಮತ್ತೊಬ್ಬರು, ತುಂಬಾ ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು