Viral Video: ಪಂಜಾಬಿಯಲ್ಲಿ ಸ್ವಾಗತಿಸಿದ ಇಂಡಿಗೋ ಪೈಲಟ್!

IndiGo Pilot : ಇಂಗ್ಲಿಷ್​ ಮತ್ತು ಪಂಜಾಬಿಯಲ್ಲಿ IndiGo ಪೈಲಟ್​ ಅನೌನ್ಸ್​ ಮಾಡಿದ ಆ ಕ್ಷಣಗಳು...

Viral Video: ಪಂಜಾಬಿಯಲ್ಲಿ ಸ್ವಾಗತಿಸಿದ ಇಂಡಿಗೋ ಪೈಲಟ್!
ಪಂಜಾಬಿ ಪೈಲಟ್
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 25, 2022 | 2:23 PM

Viral Video : ಇಂಡಿಗೋ ಪೈಲಟ್ ಒಬ್ಬರು ವಿಮಾನದಲ್ಲಿ ಇಂಗ್ಲಿಷ್ ಮತ್ತು ಪಂಜಾಬಿಯಲ್ಲಿ ಉದ್ಘೋಷಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು 47,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ.  ಬೆಂಗಳೂರಿನಿಂದ ಚಂದೀಗಢಕ್ಕೆ ಹೊರಟಿದ್ದ ಈ ವಿಮಾನದ ಕ್ಯಾಪ್ಟನ್​ ಪಂಜಾಬಿ ಮತ್ತು ಇಂಗ್ಲಿಷ್‌ನಲ್ಲಿ ಅನೌನ್ಸ್​ ಮಾಡಿದಾಗ ಪ್ರಯಾಣಿಕರು ಹರ್ಷಚಿತ್ತರಾದರು. ದನ್ವೀರ್ ಸಿಂಗ್ ಎನ್ನುವವರು ಟ್ವಿಟ್ಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ವಿಮಾನದಲ್ಲಿ ಹಿಂದಿ ಮತ್ತು ಇಂಗ್ಲಿಷ್ ಎರಡರಲ್ಲೂ ಅನೌನ್ಸ್​ ಮಾಡುವುದು ಸಾಮಾನ್ಯ. ಆದರೆ ಈ ಪೈಲಟ್ ಇಂಗ್ಲಿಷ್​ ಮತ್ತು ಪಂಜಾಬಿ ಎರಡರಲ್ಲೂ ಮಾತನಾಡುವ ಮೂಲಕ ತಮ್ಮ ಪ್ರಯಾಣಿಕರನ್ನು ಸ್ವಾಗತಿಸಿ ಅಚ್ಚರಿ ಮೂಡಿಸಿದ್ದಾರೆ.

303 ರೀಟ್ವೀಟ್​ ಪಡೆದಿದೆ ಈ ಪೋಸ್ಟ್​. ನೀವೂ ಹೀಗೆ ಪ್ರಯಾಣಿಸುವಾಗ ಕನ್ನಡದಲ್ಲಿಯೂ ಪೈಲಟ್​ ಅನೌನ್ಸ್​ಮೆಂಟ್ ಮಾಡುವ ಗಳಿಗೆಗಳು ಬಂದರೆ ಎಷ್ಟು ಚೆಂದ ಅಲ್ಲವೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:22 pm, Thu, 25 August 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು