AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮದ್ವೆ ಆದವರಿಗಿಂತ ಸಿಂಗಲ್‌ ಆಗಿರೋರೆ ಖುಷಿಯಾಗಿರೋದಂತೆ, ಇದಕ್ಕೆ ಸಾಕ್ಷಿ ಈ ದೃಶ್ಯ

ಮದ್ವೆ ಆದ ಯುವಕರು ಯಾಕಾದ್ರೂ ಮದ್ವೆ ಆದೆ ಅಂದುಕೊಳ್ಳುತ್ತಾರೆ. ಆದರೆ ಈ ವಿಡಿಯೋ ನೋಡಿದ ಮೇಲೆ ಮದ್ವೆ ಆಗದೇ ಇದ್ದಿದ್ದೇ ಒಳ್ಳೆದಾಯ್ತು ಎಂದು ನೀವು ಅಂದುಕೊಂಡರೆ ತಪ್ಪೇನಿಲ್ಲ ಬಿಡಿ. ಇದರಲ್ಲಿ ಮದ್ವೆ ಆಗದೇ ಇದ್ದವರು ಹಾಗೂ ಮದ್ವೆ ಆದವರ ನಡುವಿನ ವ್ಯತ್ಯಾಸವನ್ನು ಸ್ಪಷ್ಟವಾಗಿ ತಿಳಿಸಲಾಗಿದೆ. ಅಷ್ಟಕ್ಕೂ ಈ ವಿಡಿಯೋದಲ್ಲಿ ಅಂತಹದ್ದು ಏನಿದೆ? ಈ ಕುರಿತಾದ ಮಾಹಿತಿ ಇಲ್ಲಿದೆ.

Video: ಮದ್ವೆ ಆದವರಿಗಿಂತ ಸಿಂಗಲ್‌ ಆಗಿರೋರೆ ಖುಷಿಯಾಗಿರೋದಂತೆ, ಇದಕ್ಕೆ ಸಾಕ್ಷಿ ಈ ದೃಶ್ಯ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Jul 29, 2025 | 3:41 PM

Share

ಮದ್ವೆ (marriage) ಆಗದವರು ವಯಸ್ಸಾಯ್ತು ಹುಡುಗಿನೇ ಸಿಗ್ತಿಲ್ಲ ಎಂದು ಚಿಂತೆ ಮಾಡ್ತಾರೆ. ಆದರೆ ಈ ಮದ್ವೆ ಆದ ಈ ಯುವಕರು ಮಾತ್ರ ಯಾಕಾದ್ರೂ ಮದ್ವೆ ಆದೆ, ಸಂಸಾರ ಸಾಗರದಲ್ಲಿ ಈಜಾಡೋದೇ ಕಷ್ಟ, ಈ ನನ್ನ ಹೆಂಡ್ತಿಯನ್ನು ಶಾಂತವಾಗಿಟ್ಟುಕೊಳ್ಳುವುದೇ ಇನ್ನೂ ಕಷ್ಟ ಎಂದು ಗೊಣಗುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ಸಿಂಗಲ್ ಹಾಗೂ ಮ್ಯಾರೀಡ್ ನಡುವಿನ ವ್ಯತ್ಯಾಸವನ್ನು ಈ ವಿಡಿಯೋದಲ್ಲಿ ಸುಲಭವಾಗಿ ಗುರುತಿಸಬಹುದು. ಈ ವಿಡಿಯೋ ವೈರಲ್ (viral) ಆಗುತ್ತಿದ್ದಂತೆ ಇದರಲ್ಲಿ ಒಂದು ಜೋಡಿಯನ್ನು ನೋಡಿದ್ರೆ ಮದ್ವೆ ಆಗೋದಕ್ಕಿಂತ ಸಿಂಗಲ್ ಆಗಿರೋದೆ ಬೆಸ್ಟ್ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

@VishalMalvi ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ‘ಒಂಟಿ ಮತ್ತು ವೈವಾಹಿಕ ಜೀವನ, ಒಂದೇ ಚೌಕಟ್ಟಿನಲ್ಲಿ’ ಎಂದು ಶೀರ್ಷಿಕೆ ಬರೆಯಲಾಗಿದೆ. ಈ ವಿಡಿಯೋದಲ್ಲಿ ಪ್ರವಾಸಕ್ಕೆಂದು ಯುವಕರ ಗುಂಪೊಂದು ತೆರಳಿದೆ. ಇತ್ತ ದಂಪತಿಗಳು ಇದೇ ಸ್ಥಳಕ್ಕೆ ಹೋಗಿದ್ದಾರೆ. ಟ್ರಿಪ್ ಎಂಜಾಯ್ ಮಾಡುತ್ತಿರುವ ಯುವಕ ಗುಂಪೊಂದು ಕ್ಯಾಮೆರಾಗೆ ಪೋಸ್ ನೀಡುತ್ತಾ, ಜಿಗಿಯುತ್ತಾ ಇರುವುದನ್ನು ಕಾಣಬಹುದು. ಇವರ ಪಕ್ಕದಲ್ಲಿ ನಿಂತ ದಂಪತಿಗಳಿಬ್ಬರೂ ಜಗಳವಾಡುತ್ತಿರುವುದನ್ನು ನೀವಿಲ್ಲಿ ನೋಡಬಹುದು.

ಇದನ್ನೂ ಓದಿ
Image
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
Image
ಅಮೆರಿಕಕ್ಕಿಂತ ಈ ದೇಶವೇ ಬೆಸ್ಟ್, ಇಲ್ಲಿ ಇರಲು ಲೆಕ್ಕವಿಲ್ಲದಷ್ಟು ಕಾರಣಯಿದೆ
Image
ಅಪ್ಪನಿಗೆ ಮೇಕಪ್ ಮಾಡೋದ್ರಲ್ಲಿ ಬ್ಯುಸಿ ಈ ಪುಟಾಣಿ
Image
ನಡುರಸ್ತೆಯಲ್ಲಿ ಬೈಕ್ ಸವಾರನ ಮೇಲೆ ಅಟ್ಯಾಕ್ ಮಾಡಲು ಬಂದ ಚಿರತೆ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: Viral: ಮನೆಯವರ ಬೆಂಬಲವಿಲ್ಲ, ಮಕ್ಕಳನ್ನು ಬೆಳೆಸುವಾಗ ಕೈಯಲ್ಲಿ ಎಷ್ಟು ದುಡ್ಡಿದ್ರೂ ಸಾಲಲ್ಲ ಎಂದ ದಂಪತಿ

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಾಲ್ಕು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರೊಬ್ಬರು ಯುವಕರು ಮದ್ವೆ ಆದ ಮೇಲೆ ಖುಷಿಪಡದೇ ಇರುವುದಕ್ಕೆ ಇದೇ ಕಾರಣ ನೋಡಿ ಎಂದಿದ್ದಾರೆ. ಇನ್ನೊಬ್ಬರು, ಸಿಂಗಲ್ ಆಗಿ ಇರುವುದೇ ಒಳ್ಳೆಯದು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ಮಹಿಳೆಯರಿಂದ ಅಂತರ ಕಾಯ್ದು ಕೊಳ್ಳಿ, ಆಗ ನೀವು ಖುಷಿಯಾಗಿರಲು ಸಾಧ್ಯ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ