AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಷರಮ್ ರಂಗ್​; ಬಾಲಿವುಡ್​ಗೆ ಬರ್ತೀರಾ? ಜಪಾನಿ ಬೆಡಗಿಯನ್ನು ಕೇಳುತ್ತಿರುವ ನೆಟ್ಟಿಗರು

Besharam Rang : ಜಪಾನೀ ಜೋಡಿಯೊಂದು ಪಠಾಣ್ ಸಿನೆಮಾದ ಬೇಷರಮ್ ರಂಗ್ ಹಾಡಿಗೆ ಹೆಜ್ಜೆ ಹಾಕಿದೆ. ದೀಪಿಕಾಳನ್ನು ಅನುಕರಿಸಿದ ಈ ಯುವತಿಯನ್ನು ನೆಟ್​ಮಂದಿ ಬಹುವಾಗಿ ಮೆಚ್ಚಿಕೊಂಡಿದೆ. ನೋಡಿ ವಿಡಿಯೋ.

ಬೇಷರಮ್ ರಂಗ್​; ಬಾಲಿವುಡ್​ಗೆ ಬರ್ತೀರಾ? ಜಪಾನಿ ಬೆಡಗಿಯನ್ನು ಕೇಳುತ್ತಿರುವ ನೆಟ್ಟಿಗರು
ಬೇಷರಮ್ ರಂಗ್​ ಹಾಡಿಗೆ ಹೆಜ್ಜೆ ಹಾಕಿದ ಜಪಾನೀ ಯುವತಿ
TV9 Web
| Edited By: |

Updated on:Dec 29, 2022 | 3:15 PM

Share

Viral Video : ಭಾರತೀಯ ಚಿತ್ರರಂಗದಲ್ಲಿ ಯಾವುದಾದರೂ ಹೊಸ ಸಿನೆಮಾ ಗೀತೆ ಹಿಟ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಇನ್​ಫ್ಲ್ಯೂಯೆನ್ಸರ್​ಗಳು ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಸರಿ ಛಕ್​ ಎಂದು ಕಾಣಿಸಿಕೊಂಡು ಬಿಡುತ್ತಾರೆ. ಈಗಲಂತೂ ಪಠಾಣ್ (Pathaan) ಸಿನೆಮಾದ ‘ಬೇಷರಮ್ ರಂಗ್’ ನದ್ದೇ (Besharam Rang) ರೀಲ್​ಹವಾ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಜಪಾನೀ ಸುಂದರಿ ನರ್ತಿಸಿ ನೆಟ್ಟಿಗರ ಗಮನ ಸೆಳೆದಿದ್ದಾಳೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Mayo Japan (@mayojapan)

@mayojapan ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡಿದ ಈ ವಿಡಿಯೋಗೆ ಅನೇಕರು ಫಿದಾ ಆಗಿದ್ದಾರೆ. ದೀಪಿಕಾ ಪಡುಕೋಣೆಯ (Deepika Padukone) ನೃತ್ಯದ ಪಟ್ಟುಗಳನ್ನು ಅನುಸರಿಸಿರುವ ರೀತಿ ಮನಾಕರ್ಷಕವಾಗಿದೆ. ಪಕ್ಕದಲ್ಲಿ ಬೆಂಚಿನ ಮೇಲೆ ಕುಳಿತ ಯುವಕ ಶಾರುಕ್​ ಖಾನ್​ನ (Shahruk Khan) ಪಾತ್ರವನ್ನು ಅನುಕರಿಸಿದ್ದಾನೆ. ಎರಡು ದಿನಗಳ ಹಿಂದೆ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈತನಕ 16,000 ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿಯ ವಿಡಿಯೋ ವೈರಲ್

ನೀವು ಬಹಳ ಚೆನ್ನಾಗಿ ನರ್ತಿಸಿದ್ದೀರಿ ಎಂದಿದ್ದಾರೆ ಹಲವರು. ನಿಮ್ಮ ನರ್ತಿಸಿದ ಶೈಲಿಯನ್ನು ಬಹಳ ಪ್ರೀತಿಸುತ್ತಿದ್ದೇವೆ ಎಂದಿದ್ದಾರೆ ಕೆಲವರು. ಈ ವಿಡಿಯೋ ಮಾಡಲು ನೀವು ಸಾಕಷ್ಟು ತಯಾರಿ ನಡೆಸಿದ್ದೀರಿ. ಇದರರ್ಥ ನೀವು ಮಾಡುವ ಕೆಲಸವನ್ನು ಬಹಳ ಪ್ರೀತಿಸುತ್ತೀರಿ ಎಂದರ್ಥ, ನಿಮಗೆ ಒಳ್ಳೆಯದಾಗಲಿ ಎಂದಿದ್ದಾರೆ ಮತ್ತೊಬ್ಬರು. ಬಾಲಿವುಡ್​ಗೆ ಬರುತ್ತೀರಾ? ಎಂದು ಕೇಳುತ್ತಿದ್ಧಾರೆ ಅನೇಕರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:03 pm, Thu, 29 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ