Viral News: ಗಿನ್ನೆಸ್​ ದಾಖಲೆ ಬರೆದಿದ್ದ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ಗುರುತಿಸಲ್ಪಟ್ಟಿದ್ದ ಜಾನ್ ಆಲ್ಫ್ರೆಡ್ ಟಿನ್ನಿಸ್ವುಡ್ (112) ನವೆಂಬರ್ 25 ರಂದು ನಿಧನರಾಗಿದ್ದಾರೆ. 1912 ರಲ್ಲಿ ಜನಿಸಿದ ಅವರು ಎರಡು ವಿಶ್ವಯುದ್ಧಗಳನ್ನು ಕಂಡಿದ್ದರು ಮತ್ತು ಬ್ರಿಟಿಷ್ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದರು. ಈ ವರ್ಷದ(2024) ಏಪ್ರಿಲ್‌ನಲ್ಲಿ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ವಿಶ್ವ ದಾಖಲೆಯನ್ನು ಪಡೆದಿದ್ದ ಜಾನ್ ಟಿನ್ನಿಸ್ವುಡ್.

Viral News: ಗಿನ್ನೆಸ್​ ದಾಖಲೆ ಬರೆದಿದ್ದ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ
John Tinniswood
Follow us
ಅಕ್ಷತಾ ವರ್ಕಾಡಿ
|

Updated on:Nov 28, 2024 | 4:10 PM

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದೆನಿಸಿಕೊಂಡಿದ್ದ ಜಾನ್ ಆಲ್ಫ್ರೆಡ್ ಟಿನ್ನಿಸ್ವುಡ್(112) ಸೋಮವಾರ (ನ.25)ರಂದು ನಿಧನ ಹೊಂದಿರುವುದಾಗಿ ವರದಿಯಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ದಾಖಲೆ ಬರೆದಿದ್ದ ಆಲ್ಫ್ರೆಡ್ ಟಿನ್ನಿಸ್ವುಡ್ ತನ್ನ 112ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂಗ್ಲೆಂಡ್‌ನ ಲಿವರ್‌ಪೂಲ್ ಕೇರ್ ಹೋಮ್​​ನಲ್ಲಿ ಕೊನೆಯುಸಿರೆಳೆದಿದ್ದಾರೆ.

1912, ಆಗಸ್ಟ್ 26 ರಂದು ಜನಿಸಿದ ಜಾನ್ ಟಿನ್ನಿಸ್ವುಡ್ ಅವನು ತನ್ನ ಜೀವಿತಾವಧಿಯಲ್ಲಿ ಎರಡು ಮಹಾಯುದ್ಧಗಳನ್ನು ಕಂಡಿದ್ದಾರೆ. ಎರಡನೆಯ ಮಹಾಯುದ್ಧದ ಸಮಯದಲ್ಲಿ ಅವರು ಬ್ರಿಟಿಷ್ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದರು. ಲೆಕ್ಕಪರಿಶೋಧಕರಾಗಿ ನಿವೃತ್ತರಾದ ಬಳಿಕ ಆರೋಗ್ಯಕರ ಜೀವನ ಶೈಲಿಯನ್ನು ಕಾಪಾಡಿಕೊಂಡಿದ್ದರು. ಧೂಮಪಾನ ಮಾಡುವ ಅಭ್ಯಾಸವಿರಲ್ಲಿಲ್ಲ, ಅದರಂತೆ ಮಿತವಾಗಿ ಮದ್ಯ ಸೇವಿಸುತ್ತಿದ್ದರು ಎಂದು ಅವರು ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ಜೈಲಿಂದ ಬಿಡುಗಡೆಯಾದ ಖುಷಿಯಲ್ಲಿ ಯುವಕನ ಸಖತ್ ಬ್ರೇಕ್‌ ಡಾನ್ಸ್; ವಿಡಿಯೋ ವೈರಲ್

ಇದೀಗ ಇವರ ಸಾವಿನ ಕುರಿತು ಗಿನ್ನೆಸ್​ ವಿಶ್ವ ದಾಖಲೆಯ ಅಧಿಕೃತ ಇನ್ಸಗ್ರಾಮ್​​ ಖಾತೆಯಲ್ಲಿ ಫೋಸ್ಟ್​ ಒಂದನ್ನು ಹಂಚಿಕೊಂಡಿದ್ದು, ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:10 pm, Thu, 28 November 24

Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?