AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಳಹೋಗುವಾಗ ಕೈ ಮುಗೀಬೇಕಿತ್ತಾ ನಾನು?

Dogs Love : ಮನೆಗೆ ಹೊಸ ಸದಸ್ಯರು ಬಂದಾಗ ನೀವು ಹೇಗೆ ಮನೆಯೊಳಗೆ ಕರೆದುಕೊಳ್ಳುತ್ತೀರಿ? ಈ ವಿಡಿಯೋ ನೋಡಿ ಇವರು ಹೇಗೆ ಬರಮಾಡಿಕೊಂಡಿದ್ದಾರೆ ಅಂತ...

Viral Video: ಒಳಹೋಗುವಾಗ ಕೈ ಮುಗೀಬೇಕಿತ್ತಾ ನಾನು?
ವೆಲ್ಕಮ್!
TV9 Web
| Edited By: ಶ್ರೀದೇವಿ ಕಳಸದ|

Updated on: Aug 07, 2022 | 4:14 PM

Share

Viral : ಲ್ಯಾಬ್ರಡರ್ ನಾಯಿಮರಿಯೊಂದನ್ನು ಮನೆ ತುಂಬಿಸಿಕೊಳ್ಳುವ ಈ ವಿಡಿಯೋ ಈಗ ಇನ್​ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ಬಾಸ್ಕೆಟ್​ನಲ್ಲಿ ತೆಗೆದುಕೊಂಡು ಬಂದು ಹೊಸ್ತಿಲಿನಾಚೆ ನಿಲ್ಲಿಸಿ ಚೆಂಡುಹೂವಿನೆಸಳು ಹಾಕಿ, ಆರತಿ ಮಾಡಿ ನಾಯಿಮರಿಯನ್ನು ಒಳಗೆ ಕರೆದುಕೊಳ್ಳಲಾಗುತ್ತದೆ. ಮನೆಗೆ ಹೊಸ ಸದಸ್ಯರನ್ನು ಆಹ್ವಾನಿಸುವಾಗ ಅವರವರ ಮನೆಗಳಲ್ಲಿ ಒಂದೊಂದು ರೀತಿಯ ಪದ್ಧತಿ ಇರುತ್ತದೆ. ಇನ್ನು ಪ್ರಾಣಿಪ್ರಿಯರಿಗೆ ಮನುಷ್ಯರೂ ಒಂದೇ ಪ್ರಾಣಿಗಳೂ ಒಂದೇ. ಒಂದೇ ಸಮನಾಗಿ ಆದರಿಸುವ ರೂಢಿ ಇರುತ್ತದೆ. ಈ ವಿಡಿಯೋ 7 ಲಕ್ಷಕ್ಕೂ ಹೆಚ್ಚು ವೀಕ್ಷಣೆಗೆ ಒಳಪಟ್ಟಿದೆ.

ಅನೇಕರು ಅನೇಕರ ರೀತಿ ಪ್ರತಿಕ್ರಿಯೆಯ ಮೂಲಕ ಹಾರೈಸಿದ್ದಾರೆ. ‘ಈ ಮುದ್ದಾದ ನಾಯಿಮರಿಯ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ. ವಯಸ್ಸಾದಾಗ ಇದನ್ನು ಅನಾಥವಾಗಿಸಬೇಡಿ’. ‘ಯಾವುದೇ ಸಂದರ್ಭದಲ್ಲಿ ಈ ಮಗುವನ್ನು ನೀವು ಅನಾಥವಾಗಿಸಲಾರಿರಿ ಎಂದು ಆಶಿಸುತ್ತೇನೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಸಾಕುಪ್ರಾಣಿಗಳಿಂದ ಕೂಡಿದ ಮನೆಗಳಲ್ಲಿ ಪ್ರೀತಿ, ದಯೆ, ಕರುಣೆ, ಮಾನವೀಯತೆ ಉಸಿರಾಡುತ್ತಿರುತ್ತದೆ. ನೀವು ಪ್ರೀತಿಸಿದರೆ ಅವೂ ನಿಮ್ಮನ್ನು ಪ್ರೀತಿಸುತ್ತವೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ