Laughing Snake video : ಮುಗುಳ್ನಗೆ ಬೀರುವ ಹಾವನ್ನು ನೋಡಿದ್ದೀರಾ? ಈ ಹಾವು ಬಿದ್ದು ಬಿದ್ದು ನಗ್ತಾ ಇದೆ ನೋಡಿ, ಮನಸಾರೆ ನೀವೂ ನಗಬಹುದು!

ಹಾವು ಬಾಯಿ ತೆರೆದು ಜೋರಾಗಿ ನಗುವಾಗ ಅದರ ಪ್ರತಿಕ್ರಿಯೆಯನ್ನು ನಾವು ವಿಡಿಯೋದಲ್ಲಿ ನೋಡಬಹುದು. ಅದರಿಂದ ನಾವೂ ಮನಸಾರೆ ನಗಬಹುದು.

Laughing Snake video : ಮುಗುಳ್ನಗೆ ಬೀರುವ ಹಾವನ್ನು ನೋಡಿದ್ದೀರಾ? ಈ ಹಾವು ಬಿದ್ದು ಬಿದ್ದು ನಗ್ತಾ ಇದೆ ನೋಡಿ, ಮನಸಾರೆ ನೀವೂ ನಗಬಹುದು!
ಮುಗುಳ್ನಗೆ ಬೀರುವ ಹಾವನ್ನು ನೋಡಿದ್ದೀರಾ?
Follow us
ಸಾಧು ಶ್ರೀನಾಥ್​
|

Updated on: Jun 12, 2023 | 9:59 AM

ಸಾಮಾಜಿಕ ಜಾಲತಾಣಗಳಲ್ಲಿ ಹಲವು ವಿಚಿತ್ರ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದು ಒತ್ತಡದ ಜೀವನದಲ್ಲಿ ಒತ್ತಡ ಮತ್ತು ಸಂತೋಷವನ್ನು ಮರೆಯಲು ಸಹಾಯ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಹಾವುಗಳ (Snake) ವಿಡಿಯೋಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ಇಂಟರ್ನೆಟ್ ಜಗತ್ತು ಒಂದು ವಿಚಿತ್ರ ಸ್ಥಳವಾಗಿದೆ. ಇಲ್ಲಿ ನಾವು ನಿಜ ಜೀವನದಲ್ಲಿ ನೋಡಲಾಗದ ಅನೇಕ ವಿಷಯಗಳನ್ನು ನೋಡುತ್ತೇವೆ. ನಾವು ಇಲ್ಲಿ ನೋಡುತ್ತಿರುವ ಕೆಲವು ವೀಡಿಯೋಗಳು ಆಶ್ಚರ್ಯಕರವಾಗಿವೆ. ನಂಬಲು ಅಸಾಧ್ಯ ಎನಿಸುತ್ತದೆ.. ಆದರೆ ಅದಕ್ಕೆಲ್ಲಾ ಸಾಮಾಜಿಕ ಜಾಲತಾಣಗಳು ವಿಚಿತ್ರಗಳಿಗೆ (viral video) ಕೇರಾಫ್ ಅಡ್ರೆಸ್ ಆಗಿದೆ. ಅಂತರ್ಜಾಲದಲ್ಲಿ ಅನೇಕ ವಿಚಿತ್ರ ಸಂಗತಿಗಳು ಅಡಗಿವೆ. ಸಾಮಾಜಿಕ ಮಾಧ್ಯಮಗಳ ಮೂಲಕವೂ ನಾವು ಈ ವಿದ್ಯಮಾನಗಳನ್ನು ಹತ್ತಿರದಿಂದ ನೋಡಬಹುದಾಗಿದೆ. ನಾವು ನೋಡುವ ಹೆಚ್ಚಿನ ವಿಷಯಗಳು ಕೆಲವೊಮ್ಮೆ ನಮ್ಮನ್ನು ನಗುವಂತೆ (Laugh) ಮಾಡುತ್ತದೆ ಮತ್ತು ಕೆಲವೊಮ್ಮೆ ನಮ್ಮನ್ನು ಯೋಚಿಸುವಂತೆ ಮಾಡುತ್ತದೆ. ಸದ್ಯ ಇಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ಹಾವಿನ ಕುರಿತಾಗಿದೆ. ಈ ಹಾವಿನ ವೀಡಿಯೋ ನಿಮಗೆ ಸಂತೋಷ ಮತ್ತು ಆಶ್ಚರ್ಯವನ್ನುಂಟು ಮಾಡುತ್ತದೆ. ಏಕೆಂದರೆ ಈ ಹಾವು ಕಚ್ಚುವುದು ಬಿಟ್ಟು, ನಗುತ್ತದೆ! (Laughing Snake video)

ನಿಮಗೆ ಹಿಸ್ಸಿಂಗ್ ಸೌಂಡ್​​ ಮಾಡುವ ಹಾವುಗಳು ಗೊತ್ತು.. ಕಚ್ಚುವ ಹಾವುಗಳೂ ಗೊತ್ತು. ಆದರೆ ನಗುವನ್ನು ಸೂಸುವ ಹಾವನ್ನು ನೀವು ಎಂದಾದರೂ ನೋಡಿದ್ದೀರಾ? ಏನು ಹಾವು ನಗುತ್ತದಾ ಎಂದು ನೀವು ನಿಜವಾಗಿಯೂ ಆಶ್ಚರ್ಯ ಪಡುತ್ತೀರಾ. ಆದರೆ, ನೀವು ಕೇಳಿದ್ದು ಸರಿ.. ಈ ವೈರಲ್ ವಿಡಿಯೋದಲ್ಲಿ ಹಾವೊಂದು ನೆಲದ ಮೇಲೆ ಹರಿದಾಡುತ್ತಿರುವುದು ಕಂಡು ಬಂದಿದೆ.

ಇದನ್ನೂ ಓದಿ:  ನೆಲದಲ್ಲಿ ಅವಿತಿದ್ದವು ರಾಶಿ ರಾಶಿ ನಾಗರಹಾವುಗಳು, ಹೆಡೆ ಎತ್ತಿ ಹೊರ ಬಂದ ತಾಯಿ

ಒಬ್ಬ ವ್ಯಕ್ತಿಯು ಹಾವನ್ನು ಕಿಚಾಯಿಸುವಂತೆ ಅದು ತೆವಳುತ್ತಿರುವಾಗ ತನ್ನ ಬೆರಳಿನಿಂದ ಸ್ಪರ್ಶಿಸುತ್ತಾನೆ. ತೆವಳುತ್ತಿರುವ ಹಾವು ನೆಲದ ಮೇಲೆ ಬಿದ್ದು, ಜಾರುತ್ತದೆ. ಮೇಲಾಗಿ.. ಹಾವು ಬಾಯಿ ತೆರೆದು ಜೋರಾಗಿ ನಗುವಾಗ ಅದರ ಪ್ರತಿಕ್ರಿಯೆಯನ್ನು ನಾವು ವಿಡಿಯೋದಲ್ಲಿ ನೋಡಬಹುದು. ಅದರಿಂದ ನಾವೂ ಮನಸಾರೆ ನಗಬಹುದು.

ಹಾವು ಈ ರೀತಿ ನಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗುತ್ತಿದೆ. ವಿಡಿಯೋವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಸಾವಿರಾರು ಜನ ಇಷ್ಟಪಟ್ಟಿದ್ದಾರೆ. ಕೆಲವೇ ಸೆಕೆಂಡುಗಳ ಈ ವಿಡಿಯೋ ಕೆಲವೇ ಸೆಕೆಂಡುಗಳಲ್ಲಿ ಅತ್ಯಂತ ವೇಗವಾಗಿ ವೈರಲ್ ಆಗಿದೆ. ಇಲ್ಲಿ ಕಾಣಸಿಗುವ ಹಾವಿನ ನಗು ನೋಡಲು ನಿಜಕ್ಕೂ ಖುಷಿಯಾಗುತ್ತದೆ. ಆದರೆ ಈ ಹಾವು ಎಲ್ಲಿದೆ? ಯಾವ ತರಹ ಹಾವಚು ಇದು? ಇದು ವಿಷಕಾರಿಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಮತ್ತಷ್ಟು ವೈರಲ್​ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ