AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​

ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on:Dec 25, 2021 | 10:06 AM

Share

ಚಿರತೆಯೊಂದು ಮನೆಯೊಂದರ ಗೇಟಿನ ಒಳಗೆ ನುಗ್ಗಿ ಸಾಕು ನಾಯಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ. ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ. ಮನೆಗ ಎತ್ತರದ ಗೇಟನ್ನು ಅಳವಡಿಸಿದ್ದರೂ ಕಾಡು ಪ್ರಾಣಿಗಳು ನುಗ್ಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಐಎಫ್ಎಸ್​ ಅಧಿಕಾರಿ ಪರ್ವೀಣ್​ ಕಸ್ವಾನ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಈ ವೀಡಿಯೋ 16 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ನೆಟ್ಟಿಗರು ತಾವು ನೋಡಿದ ಹಲವು ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಮೊದಲು ನಾಯಿಯೊಂದು ಗೇಟಿನ ಬಳಿ ಬಂದು ಕೂಗುತ್ತಿರುವುದನ್ನು ಕಾಣಬಹುದು. ನಂತರ ತಕ್ಷಣ ನಾಯಿ ದೂರ ಓಡಿಹೋಗುತ್ತದೆ. ಆದರೆ ಗೇಟಿನ ಮೇಲೆ ಹತ್ತಿ ಜಿಗಿದ ಚಿರತೆ ನಾಯಿಯನ್ನು ಬಾಯಲ್ಲಿ ಕಚ್ಚಿಕೊಂಡು ಮತ್ತೆ ಕಾಂಪೌಡ್​ ಹಾರಿ ಹೋಗುತ್ತದೆ. ಈ ಭಯಾನಕ ವೀಡಿಯೋ ನೋಡಿ ನೆಟ್ಟಿಗರು ನಾಯಿಯ ಅಸಹಾಯಕತೆಯ ಬಗ್ಗೆ ಮರುಗಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಎಂತಹವರನ್ನೂ ಒಂದು ಕ್ಷಣ ಬೆಚ್ಚಿ ಬೀಳಿಸುವಂತಿದೆ.

ಇದನ್ನೂ ಓದಿ:

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

Published On - 9:38 am, Sat, 25 December 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ