AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lesbian Marriage: ಭಾರತದಲ್ಲಿ ಮತ್ತೊಂದು ಸಲಿಂಗಿ ಜೋಡಿ ವಿವಾಹ

ಕೋಲ್ಕತ್ತಾ ಮೂಲದ ಲೆಸ್ಬಿಯನ್ ದಂಪತಿಗಳು ಸೋಮವಾರ ಸಾಂಪ್ರದಾಯಿಕವಾಗಿ ದೇವಾಸ್ಥಾನದಲ್ಲಿ ವಿವಾಹವಾಗಿದ್ದು, ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

Lesbian Marriage: ಭಾರತದಲ್ಲಿ ಮತ್ತೊಂದು ಸಲಿಂಗಿ ಜೋಡಿ ವಿವಾಹ
Lesbian MarriageImage Credit source: indiatoday.in
ಅಕ್ಷತಾ ವರ್ಕಾಡಿ
|

Updated on: May 25, 2023 | 10:54 AM

Share

ಕೋಲ್ಕತ್ತಾ ಮೂಲದ ಲೆಸ್ಬಿಯನ್ ದಂಪತಿಗಳು ಸೋಮವಾರ ಸಾಂಪ್ರದಾಯಿಕವಾಗಿ ದೇವಾಸ್ಥಾನದಲ್ಲಿ ವಿವಾಹವಾಗಿದ್ದು, ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಸುಪ್ರೀಂ ಕೋರ್ಟಿನಲ್ಲಿ ಸಲಿಂಗ ವಿವಾಹದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಕೋಲ್ಕತ್ತಾದ ಬಾಗುಯಾಟಿ ನಿವಾಸಿ ಮೌಸುಮಿ ದತ್ತಾ ಅವರು ಮೌಮಿತಾ ಮಜುಂದಾರ್ ಅವರನ್ನು ಸ್ಥಳೀಯ ದೇವಸ್ಥಾನದಲ್ಲಿ ಸೋಮವಾರ (ಮೇ 22) ಸಪ್ತಪದಿ ತುಳಿದಿದ್ದು, ಇವರ ಪೋಟೋಗಳು ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ.

LGBTQ ಸಮುದಾಯದ ಭರವಸೆಯ ದಾರಿದೀಪವಾಗಿ ನಾವು ವಿವಾಹವಾಗಿದ್ದೇವೆ, ವಿವಾಹ ಎಂಬುದು ಪ್ರತಿಯೊಬ್ಬರ ಜೀವನದ ಉದ್ದಕ್ಕೂ ಮುಖ್ಯವಾಗಿರುವುದರಿಂದ ಯಾವುದೇ ಒತ್ತಡಗಳಿಲ್ಲದೇ, ಸ್ವತಂತ್ರ್ಯವಾಗಿ ನಿಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಿ. ಪ್ರೀತಿ ಇರುವಲ್ಲಿ ತಾರತಮ್ಯ ಇರಬಾರದು. ಅವರು ಹೇಗೆ ಸಂತೋಷವಾಗಿರುತ್ತಾರೆ ಮತ್ತು ಯಾರೊಂದಿಗೆ ತಮ್ಮ ಜೀವನವನ್ನು ಕಳೆಯಲು ಬಯಸುತ್ತಾರೆ ಎಂಬುದರ ಕುರಿತು ಒಬ್ಬರು ಯೋಚಿಸಬೇಕು, ಎಂದು ಮೌಸುಮಿ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಆ 3 ಪದವೀಧರರು ಕಾರು ಕದ್ದರು! ಆದರೆ ಕದ್ದ ಮೇಲೆ ಗೊತ್ತಾಯ್ತು ತಮಗೆ ಡ್ರೈವಿಂಗೇ ಬರೋಲ್ಲ ಅಂತಾ! ಆ ಮೇಲೆ ಎನು ಮಾಡಿದರು ಗೊತ್ತಾ?

ಕೋಲ್ಕತ್ತಾದಲ್ಲಿ ಇಂತಹ ಮದುವೆ ಇದೇ ಮೊದಲೇನಲ್ಲಾ, 2018 ರಲ್ಲಿ ಸುಚಂದ್ರ ದಾಸ್ ಮತ್ತು ಶ್ರೀ ಮುಖರ್ಜಿ ವಿವಾಹವಾಗಿದ್ದರು. ಭಾರತದಲ್ಲಿ ಸಲಿಂಗ ವಿವಾಹವು ಇನ್ನೂ “ಕಾನೂನುಬಾಹಿರ” ವಾಗಿಯೇ ಉಳಿದಿದೆ. ಮೌಸುಮಿ ಹಾಗೂ ಮೌಮಿತಾ ದಂಪತಿಗಳು ಕೋಲ್ಕತ್ತಾದ ಅರಿಟೋಲಾ ಪ್ರದೇಶದ ಭೂತನಾಥ ದೇವಾಲಯದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ದಂಪತಿಗಳು ಪ್ರಸ್ತುತ ಉತ್ತರ ಕೋಲ್ಕತ್ತಾದ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದಾರೆ, ಸಮಾಜದ ಸಂಶಯದ ಕಣ್ಣುಗಳನ್ನು ಗಮನದಲ್ಲಿಟ್ಟುಕೊಂಡು ಅವರಿರುವ ಸ್ಥಳವನ್ನು ಇನ್ನೂ ಬಹಿರಂಗಪಡಿಸಿಲ್ಲ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ