AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ

ಪುಟಾಣಿಗಳು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟ್ಟ ಮಕ್ಕಳ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಪುಟಾಣಿಯೊಂದು ಅಜ್ಜಿಯನ್ನು ಸೈಕಲ್‌ನಲ್ಲಿ ಕೂರಿಸಿಕೊಂಡು ಮುಗ್ಗರಿಸಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಪುಟಾಣಿಯ ಎಡವಟ್ಟು ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 05, 2025 | 6:13 PM

Share

ಪುಟಾಣಿಗಳು (little kids) ಏನು ಮಾಡಿದರೂ ಕೂಡ ಚಂದನೇ. ಪುಟ್ಟ ಮಕ್ಕಳು ಆಟ ಆಡುತ್ತಾ ಮುಗ್ಗರಿಸಿಕೊಂಡು ಬೀಳುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಮೊಮ್ಮಗನು ಒಂದು ಹೆಜ್ಜೆ ಮುಂದೆ ಹೋಗಿದ್ದು, ತನ್ನ ಅಜ್ಜಿಯೂ (grand mother) ಬೀಳುವಂತೆ ಮಾಡಿದ್ದಾನೆ. ತನ್ನ ಅಜ್ಜಿಯನ್ನು ಸೈಕಲ್ ಮೇಲೆ ಏರಲು ಹೇಳಿ, ಅಜ್ಜಿ ಮೊಮ್ಮಗ ಇಬ್ಬರೂ ಮುಗ್ಗರಿಸಿಕೊಂಡು ಬಿದ್ದಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.

Bardhaman_kora_kuri_dp_battle ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಅಜ್ಜಿ ಮೊಮ್ಮಗನ ಸೈಕಲ್ ಸವಾರಿಯನ್ನು ನೋಡಬಹುದು. ಅಜ್ಜಿಯನ್ನು ತನ್ನ ಪುಟ್ಟ ಸೈಕಲ್ ಮೇಲೆ ಕೂರಿಸಿಕೊಂಡು ರೈಡ್ ಹೋಗಲು ಮುಂದಾಗಿದ್ದಾನೆ ಈ ಪುಟಾಣಿ. ಕೊನೆಗೆ ಮೊಮ್ಮಗ ಹಾಗೂ ಅಜ್ಜಿ ಮುಗ್ಗರಿಸಿ ಕೆಳಗೆ ಬಿದ್ದಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ನನ್ನಮ್ಮನಿಗೆ ಫೋನ್ ಮಾಡಿ, ನನ್ನ ಅಮ್ಮನ ಹೆಸರು ಮಮ್ಮಾ; ಶಾಲೆಯಲ್ಲಿ ಕಣ್ಣೀರಿಟ್ಟ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಅಜ್ಜಿ ಮೊಮ್ಮಗನ ಜಾಲಿ ರೈಡ್ ಎಂದಿದ್ದಾರೆ. ಮತ್ತೊಬ್ಬರು ಕಿಲಾಡಿ ಮೊಮ್ಮಗ ಎಂದರೆ ಇನ್ನು ಕೆಲವರು ನಗುವ ಇಮೋಜಿ ಕಳುಹಿಸಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ