AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ಡೋಲಕ್ ನುಡಿಸುತ್ತಾ ಪ್ರಯಾಣಿಕರನ್ನು ರಂಜಿಸಿದ ಪುಟ್ಟ ಬಾಲಕ; ನೆಟ್ಟಿಗರು ಮೆಚ್ಚಿದ ವಿಡಿಯೋವಿದು

ಸೋಷಿಯಲ್ ಮಿಡಿಯಾದಲ್ಲಿ ಮಕ್ಕಳ ಪ್ರತಿಭೆಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವು ಹೆಚ್ಚು ಮನ ಗೆಲ್ಲುತ್ತದೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದ್ದು, ನೆಟ್ಟಿಗರ ಮನ ಗೆದ್ದಿದೆ.

ರೈಲಿನಲ್ಲಿ ಡೋಲಕ್ ನುಡಿಸುತ್ತಾ ಪ್ರಯಾಣಿಕರನ್ನು ರಂಜಿಸಿದ ಪುಟ್ಟ ಬಾಲಕ; ನೆಟ್ಟಿಗರು ಮೆಚ್ಚಿದ ವಿಡಿಯೋವಿದು
‘ರೈಲಿನಲ್ಲಿ ಡೋಲಕ್ ನುಡಿಸುತ್ತಾ ಪ್ರಯಾಣಿಕರನ್ನು ರಂಜಿಸಿದ ಪುಟ್ಟ ಬಾಲಕ‘
TV9 Web
| Updated By: shruti hegde|

Updated on: Sep 16, 2021 | 1:54 PM

Share

ಭಾರತದಲ್ಲಿ ಪ್ರತಿಭಾವಂತ ಮಕ್ಕಳಿಗೆ ಕೊರತೆಯಿಲ್ಲ. ಇತ್ತೀಚಿನ ಮಕ್ಕಳಂತೂ ತುಂಬಾ ಚುರುಕಾಗಿರುತ್ತಾರೆ ಮತ್ತು ಪ್ರತಿಭಾವಂತರಾಗಿರುತ್ತಾರೆ. ಛತ್ತೀಸ್​ಗಢದ ಹುಡುಗನೊಬ್ಬ ರೈಲಿನಲ್ಲಿ ಡೋಲಕ್ ನುಡಿಸುತ್ತಾ ಹಾಡು ಹಾಡುತ್ತಿದ್ದಾನೆ. ಆತನ ಕೌಶಲ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಸೋಷಿಯಲ್ ಮಿಡಿಯಾದಲ್ಲಿ ಮಕ್ಕಳ ಪ್ರತಿಭೆಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವು ಹೆಚ್ಚು ಮನ ಗೆಲ್ಲುತ್ತದೆ. ವಿಡಿಯೋ ಇದೀಗ ಫುಲ್ ವೈರಲ್ ಆಗಿದ್ದು, ನೆಟ್ಟಿಗರ ಮನ ಗೆದ್ದಿದೆ.

ವಿಡಿಯೋದಲ್ಲಿ, ಮಗು ಹಾಡನ್ನು ಹಾಡುವಾಗ ಡೋಲಕ್ ನುಡಿಸುತ್ತಾನೆ. ಬಾಲಕನ ಮುಖದಲ್ಲಿ ಸಂತೋಷವಿದೆ. ಖುಷಿಯಿಂದ ಸಂಭ್ರಮಿಸುತ್ತಾ ಡೋಲಕ್ ನುಡಿಸುತ್ತಿದ್ದಾನೆ. ಆತನ ಕಂಠಸಿರಿಗೆ ಶ್ಲಾಘನೆ ವ್ಯಕ್ತವಾಗಿದೆ.

View this post on Instagram

A post shared by Bhutni_ke (@bhutni_ke_memes)

ವಿಡಿಯೋವನ್ನು ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ರೈಲಿನಲ್ಲಿದ್ದ ಇತರರೂ ಸಹ ಬಾಲಕನ ಜತೆಗೇ ಹಾಡುತ್ತಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ವಿಡಿಯೋವನ್ನು ಮೆಚ್ಚಿಕೊಂಡಿದ್ದಾರೆ. ಬಾಲಕನ ಪ್ರತಿಭೆಗೆ ಫೇಮಸ್ ಆಗಬೇಕು, ಜನಮನ ಗೆಲ್ಲಬೇಕು ಎಂದು ಪ್ರೋತ್ಸಾಹಿಸಿದ್ದಾರೆ. ಇದೇ ವಿಡಿಯೋ ಕೆಲವು ಸಮಯದ ಹಿಂದೆ ವೈರಲ್ ಆಗಿತ್ತು, ಇದೀಗ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದೆ.

ಇದನ್ನೂ ಓದಿ:

Viral Video: ನೀರು ಕಂಡು ಖುಷಿಯಾಗಿ ಆಟವಾಡುತ್ತಾ ಈಜು ಕಲಿತ ನಾಯಿ ಮರಿಗಳ ಕ್ಯೂಟ್ ವಿಡಿಯೋ ವೈರಲ್

Viral Video: ತೂಗು ಸೇತುವೆ ಮೇಲೆ ಬೈಕ್ ಹತ್ತಿ ಸ್ಟಂಟ್ ಮಾಡಿದ ವ್ಯಕ್ತಿ ಪರಿಸ್ಥಿತಿ ಏನಾಯ್ತು ನೋಡಿ!

(Little boy song badshah abhi to party on dholak beats video goes viral)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ