AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನಿಕೆ ಮಗೆ ಹಿತೆ ಹಾಡಿಗೆ ಪುಟ್ಟ ಬಾಲಕಿಯ ಸಕತ್​ ಸ್ಟೆಪ್

ಪುಟ್ಟ ಬಾಲಕಿ ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿದ್ದಾಳೆ. ರಾಕ್​ಸ್ಟಾರ್​ ಎನ್ನುತ್ತಾ ನೆಟ್ಟಿಗರು ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ವೈರಲ್​ ಆದ ವಿಡಿಯೊವಿದೆ ನೋಡಿ.

Viral Video: ಮನಿಕೆ ಮಗೆ ಹಿತೆ ಹಾಡಿಗೆ ಪುಟ್ಟ ಬಾಲಕಿಯ ಸಕತ್​ ಸ್ಟೆಪ್
ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿದ ಪುಟ್ಟ ಬಾಲಕಿ
TV9 Web
| Updated By: shruti hegde|

Updated on:Nov 24, 2021 | 9:43 AM

Share

ಕೆಲವು ಹಾಡುಗಳು ಮನಸ್ಸಿಗೆ ತುಂಬಾ ಇಷ್ಟವಾಗಿ ಬಿಡುತ್ತವೆ. ಇಷ್ಟವಾದ ಹಾಡನ್ನು ಪದೇ ಪದೇ ಗುನುಗುತ್ತಿರುತ್ತೇವೆ. ಅವುಗಳಲ್ಲಿ ಇತ್ತೀಚೆಗೆ ಸದ್ದು ಮಾಡಿದ ಮನಿಕೆ ಮಗೆ ಹಿತೆ ಹಾಡು ಕೂಡಾ ಒಂದು. ಶ್ರೀಲಂಕಾದ ಗಾಯಕಿ ಯೋಹಾನಿ ಡಿ ಸಿಲ್ವಾ ಹಾಡಿದ ಮನಿಕೆ ಮಗೆ ಹಿತೆ ಹಾಡು ಸಕತ್ ಸೌಂಡ್ ಮಾಡಿದೆ. ಕೆಲವರು ಹಾಡು ಹೇಳಿ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದರೆ, ಇನ್ನು ಕೆಲವರು ಹಾಡಿಗೆ ನೃತ್ಯ (Dance) ಮಾಡುತ್ತಾ ವಿಡಿಯೊ ಹರಿಬಿಡುತ್ತಿದ್ದಾರೆ. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಕರೂ ಸಹ ಈ ಹಾಡನ್ನು ಇಷ್ಟ ಪಡುತ್ತಿದ್ದಾರೆ ಅನ್ನೋದಕ್ಕೆ ಸೋಷಿಯಲ್ ಮೀಡಿಯಾದಲ್ಲಿ (Social media) ಹರಿದಾಡುತ್ತಿರುವ ವಿಡಿಯೊಗಳೇ ಸಾಕ್ಷಿ. ಈ ಹಿಂದೆ ವಯಸ್ಕರೋರ್ವರು ಮನಿಕೆ ಮಗೆ ಹಿತೆ ಹಾಡನ್ನು (Manike Mage Hithe Song) ಹಾಡಲು ಪ್ರಯತ್ನಿಸುತ್ತಿರುವ ವಿಡಿಯೊವೊಂದು ವೈರಲ್ ಆಗಿತ್ತು, ಇದೀಗ ಪುಟ್ಟ ಬಾಲಕಿಯು ನೃತ್ಯ ಮಾಡುತ್ತಿರುವ ವಿಡಿಯೊ ಫುಲ್ ವೈರಲ್ (Viral Video) ಆಗಿದೆ.

ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. 8 ವರ್ಷದ ಬಾಲಕಿ ಮನಿಕೆ ಮಗೆ ಹಿತೆ ಹಾಡನ್ನು ಆನಂದಿಸುತ್ತಾ ಸುಂದರವಾಗಿ ನೃತ್ಯ ಮಾಡುತ್ತಿದ್ದಾಳೆ. ಮನಿಕೆ ಮಗೆ ಹಿತೆ ಹಾಡಿನ ಸಾಹಿತ್ಯವನ್ನು ಗುನುಗುತ್ತಾ ಸಕತ್ ಸ್ಟೆಪ್ ಹಾಕಿದ್ದಾಳೆ. ನೆಟ್ಟಿಗರು ಬಾಲಕಿಯ ನೃತ್ಯವನ್ನು ಇಷ್ಪಟ್ಟಿದ್ದು ಕಾಮೆಂಟ್ ವಿಭಾಗದಲ್ಲಿ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಪುಟ್ಟ ಬಾಲಕಿ ಸುಂದರವಾಗಿ ನೃತ್ಯ ಮಾಡುತ್ತಾಳೆ ಎಂದು ತಿಳಿಸಿದ್ದಾರೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

View this post on Instagram

A post shared by Rhea Mehta (@rhythm072013)

ನೆಟ್ಟಿಗರು ಹೃದಯ ಮತ್ತು ಪ್ರೀತಿಯ ಎಮೋಜಿಗಳನ್ನು ಕಳುಹಿಸುವ ಮೂಲಕ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ವಾವ್! ರಾಕ್​ಸ್ಟಾರ್​ ಎಂದು ಓರ್ವರು ಪ್ರತಿಕ್ರಿಯಿಸಿದ್ದಾರೆ. ಪುಟ್ಟ ಬಾಲಕಿಯ ಅದ್ಭುತ ಪ್ರತಿಭೆ ಎಂದು ಮತ್ತೋರ್ವರು ಹೇಳಿದ್ದಾರೆ. ಹೀಗೆ ನಾನಾ ರೀತಿಯ ಪ್ರತಿಕ್ರಿಯೆಗಳು ಕೇಳಿ ಬಂದಿವೆ. ಈ ಹಿಂದೆ ಕೂಡಾ ಅನೇಕರು ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಹಲವರು ಹಾಡು ಹೇಳುವ ಮೂಲಕ ವಿಡಿಯೊ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ:

‘ಮನಿಕೆ ಮಗೆ ಹಿತೆ’ ರೀಲ್ಸ್ ಮಾಡುವಂತೆ ದುಂಬಾಲು ಬಿದ್ದ ಅಭಿಮಾನಿಗಳ ಆಸೆ ನೆರವೇರಿಸಿದ ನಟಿ; ವಿಡಿಯೋ ನೋಡಿ

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ

Published On - 9:42 am, Wed, 24 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ