AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದ ಪುಟಾಣಿ ತಂದೆ ಹತ್ರ ಏನ್ ಹೇಳಿದ್ಲು ನೋಡಿ

ಈಗಿನ ಮಕ್ಕಳು ಎಷ್ಟು ಜಾಣರೋ, ಅಷ್ಟೇ ತುಂಟರು ಕೂಡ. ಮಕ್ಕಳ ಮುಂದೆ ಏನಾದರೂ ಹೇಳಿದ್ರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಈ ಪ್ರಶ್ನೆಗಳಿಗೆ ಉತ್ತರ ಹೇಳಿ ಹೆತ್ತವರಿಗಂತೂ ಸುಸ್ತಾಗಿ ಹೋಗುತ್ತದೆ. ಇಲ್ಲೊಬ್ಬ ತಂದೆಗೂ ಇದೆ ರೀತಿ ಆಗಿದೆ. ಹಲ್ಲಿಯನ್ನು ತನ್ನ ಮಗಳ ಕೈಯಲ್ಲಿ ಹಿಡಿಯಲು ಕೊಟ್ಟ ತಂದೆಯ ಮುಂದೆ ವಿಚಿತ್ರ ಬಯಕೆಯನ್ನು ವ್ಯಕ್ತಪಡಿಸಿದ್ದಾಳೆ. ಕೊನೆಗೆ ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾಳೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿಸಖತ್‌ ವೈರಲ್ ಆಗಿದೆ.

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದ ಪುಟಾಣಿ ತಂದೆ ಹತ್ರ ಏನ್ ಹೇಳಿದ್ಲು ನೋಡಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 04, 2025 | 4:13 PM

Share

ಕೆಲ ಮಕ್ಕಳು ಹಲ್ಲಿ, ಜಿರಳೆಗಳನ್ನು ನೋಡಿದರೆ ಅಲ್ಲಿಂದ ಓಡಿ ಹೋಗುತ್ತಾರೆ. ಇನ್ನು,ಕೆಲವೊಮ್ಮೆ ಪುಟಾಣಿಗಳು (little kids) ಕೈಯಲ್ಲಿ ಹಿಡಿಯುವ ಹುಚ್ಚು ಧೈರ್ಯ ಮಾಡುವುದಿದೆ. ಆದರೆ ಇಲ್ಲೊಬ್ಬ ತಂದೆಯೂ ಮುದ್ದಿನ ಮಗಳಿಗೆ ಹಲ್ಲಿಯನ್ನು (lizard) ಕೈಯಲ್ಲಿ ಹಿಡಿಯಲು ನೀಡಿದ್ದಾನೆ. ಈ ವೇಳೆಯಲ್ಲಿ ಈ ಪುಟಾಣಿ ಹುಡುಗಿಯೂ ತನ್ನ ತಂದೆಯ ಮುಂದೆ ವಿಚಿತ್ರ ಬಯಕೆ ವ್ಯಕ್ತಪಡಿಸಿದ್ದಾಳೆ. ಮಗಳಿಗೆ ಬೇಸರ ಆಗಬಾರದೆನ್ನುವ ಕಾರಣಕ್ಕೆ ಎಲ್ಲದಕ್ಕೂ ಓಕೆ ಹೇಳಿದ್ದು, ತಂದೆ ಮಗಳ ಸಂವಹನ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

avyanshi mehta adventures ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ತಂದೆಯೂ ತನ್ನ ಮುದ್ದಿನ ಮಗಳಿಗೆ ಹಲ್ಲಿಯನ್ನು ಹಿಡಿಯಲು ಕೊಡುವುದನ್ನು ಕಾಣಬಹುದು. ಸಲೀಸಾಗಿ ಹಲ್ಲಿಯನ್ನು ಕೈಯಲ್ಲಿ ಹಿಡಿದ ಪುಟಾಣಿ ತಂದೆಯ ಜೊತೆಗೆ ಮಾತಿಗೆ ಇಳಿಯುತ್ತಾಳೆ. ಒಂಚೂರು ಭಯಪಡದೇ ಕೈಯಲ್ಲಿ ಹಲ್ಲಿಯನ್ನು ಹಿಡಿದು ಕೊಂಡೇ ಮನೆಗೆ ಕರೆದುಕೊಂಡು ಹೋಗುವ ಎನ್ನುತ್ತಾಳೆ. ಪುಟ್ಟ ಹುಡುಗಿಯೂ ಪ್ರೀತಿಯಿಂದ ಹಲ್ಲಿಯ ಮೈಯನ್ನು ಮುಟ್ಟುವುದನ್ನು ನೋಡಬಹುದು. ಹಲ್ಲಿಯೂ ಕೂಡ ಆಕೆಯನ್ನು ಇಷ್ಟ ಪಡುವಂತಿದೆ. ಪುಟಾಣಿಯೂ ಇದರ ತಾಯಿ ಎಲ್ಲಿ ಎಂದು ಕೇಳುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ
Image
ಮಾಧುರಿಗಾಗಿ ಮಿಡಿದ ಕರ್ನಾಟಕದ ಜೈನ ಸಮುದಾಯ, ಜಿಯೋಗೆ ಗುಡ್​​ಬೈ ಹೇಳಿದ ಜನ
Image
ದೈಹಿಕ ನ್ಯೂನತೆ ಮರೆತು ಖುಷಿಯಿಂದ ಚೆಂಡಾಟ ಆಡಿದ ಆನೆಗಳು
Image
ಗೇಲಿ ಮಾಡಿದ ಸಂಬಂಧಿಕರಿಗೆ ತಕ್ಕ ಉತ್ತರ ನೀಡಿದ ಯುವಕ, ಏನ್‌ ಮಾಡಿದ ನೋಡಿ
Image
ಬೆಂಗಳೂರು ಟ್ರಿಪ್ ಮುಗಿಸಿ ಹೋಗುವಾಗ ಭಾವುಕಳಾದ ವಿದೇಶಿ ಮಹಿಳೆ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Viral: ನರ್ಸರಿ ಸ್ಕೂಲ್ ಫೀಸ್ 2.5 ಲಕ್ಷ ರೂ: ಇದು ವಿದ್ಯಾದೇಗುಲವೋ, ವ್ಯಾಪಾರ ಕೇಂದ್ರವೋ?

ಈ ವಿಡಿಯೋ ಒಂಬತ್ತು ಮಿಲಿಯನ್‌ಗೂ  ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರೊಬ್ಬರು, ಮಕ್ಕಳು ಚಿಕ್ಕ ಚಿಕ್ಕ ವಿಷಯಗಳನ್ನು ಕಲಿಯುವುದನ್ನು ನೋಡುವುದಕ್ಕೆ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಾನು ಭಯ ಪಡುವ ಜೀವಿಯೊಂದಿಗೆ ಪುಟಾಣಿಯೂ ಆಟ ಆಡುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ಈ ಪುಟಾಣಿ ಭಯದೊಂದಿಗೆ ಹೋರಾಡುತ್ತಿದ್ದಾಳೆ ಕೊನೆಗೂ ಯಶಸ್ಸು ಕಂಡಿದ್ದಾಳೆ ಎಂದು ಕಾಮೆಂಟ್‌ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ