Viral Video: ನಾಯಿ ಮರಿಯನ್ನು ಎತ್ತಿಕೊಂಡು ಹಾಡು ಹೇಳಿ ಮುದ್ದಾಡಿದ ಮಗು; ವಿಡಿಯೋ ವೈರಲ್

ಪ್ರಾಣಿಗಳ ವಿಡಿಯೋಗಳು ಹೆಚ್ಚು ಮನಸೆಳೆಯುತ್ತವೆ. ಮತ್ತೆ ಮತ್ತೆ ವಿಡಿಯೋ ನೋಡಿ ಬಿಡೋಣ ಅನ್ನುವಷ್ಟರ ಮಟ್ಟಿಗೆ ಕಾಡುತ್ತದೆ. ಅಂತಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

Viral Video: ನಾಯಿ ಮರಿಯನ್ನು ಎತ್ತಿಕೊಂಡು ಹಾಡು ಹೇಳಿ ಮುದ್ದಾಡಿದ ಮಗು; ವಿಡಿಯೋ ವೈರಲ್
ನಾಯಿ ಮರಿಯನ್ನು ಎತ್ತಿಕೊಂಡು ಹಾಡು ಹೇಳಿ ಮುದ್ದಾಡಿದ ಮಗು
Follow us
shruti hegde
|

Updated on:Jun 01, 2021 | 7:28 AM

ಪುಟ್ಟ ಬಾಲಕಿಯು ತಾನು ಸಾಕಿದ ನಾಯಿಮರಿಗಾಗಿ ಹಾಡು ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಮಗು ಹಾಡು ಹೇಳುತ್ತಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾಣಿಗಳು ಮನುಷ್ಯನನ್ನು ಹಚ್ಚಿಕೊಂಡಷ್ಟು ಮನುಷ್ಯರೇ ಮನುಷ್ಯರನ್ನು ಹಚ್ಚಿಕೊಳ್ಳುವುದಿಲ್ಲ. ಮೂಕ ಪ್ರಾಣಿಗಳಾದರೂ ಮನುಷ್ಯನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತವೆ. ಸಾಕು ಪ್ರಾಣಿಗಳು ಮಾನವರನ್ನು ಎಷ್ಟರ ಮಟ್ಟಿಗೆ ಅರ್ಥಮಾಡಿಕೊಳ್ಳಬಹುದು ಎಂಬುದಕ್ಕೆ ಇಲ್ಲೊಂದು ವಿಡಿಯೋ ಸಾಕ್ಷಿಯಾಗಿದೆ.

ಪ್ರಾಣಿಗಳ ವಿಡಿಯೋಗಳು ಹೆಚ್ಚು ಮನಸೆಳೆಯುತ್ತವೆ. ಮತ್ತೆ ಮತ್ತೆ ವಿಡಿಯೋ ನೋಡಿ ಬಿಡೋಣ ಅನ್ನುವಷ್ಟರ ಮಟ್ಟಿಗೆ ಕಾಡುತ್ತದೆ. ಅಂತಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಪುಟ್ಟ ಮುಖ, ಕೆಂಪಾದ ಕೆನ್ನೆ, ಸುಮಧುರ ಕಂಠ. ತಾನು ಪ್ರೀತಿಯಿಂದ ಸಾಕಿದ ನಾಯಿ ಮರಿಗೆ ಮುದ್ದಾಗಿ ಕಾಡು ಹೇಳುತ್ತಾಳೆ ಆ ಕಂದಮ್ಮ. ಮನೆಯ ಸುತ್ತಲು ಹಸಿರು ಹುಲ್ಲು, ಮಧ್ಯೆ ಆ ಪುಟ್ಟ ಬಾಲಕಿ ನಾಯಿ ಮರಿಯನ್ನು ಮುದ್ದಿಸುತ್ತಾಳೆ. ‘ಮಗು ತುಂಬಾ ಸುಮಧುರವಾಗಿ ಹಾಡು ಹೇಳುತ್ತಿದ್ದಾಳೆ’ ಎಂದು ಕೆಲವರು ಅಭಿಪ್ರಾಯ ಹಂಚಿಕೊಂಡಿದ್ದರೆ. ‘ಆ ಪುಟ್ಟ ಮಗು ನಾಯಿ ಮರಿಯನ್ನು ಮಲಗಿಸಿಕೊಂಡಿರುವುದು ಅಪಾಯಕಾರಿ, ಏಕೆಂದರೆ ನಾಯಿ ಮರಿಗೆ ಉದ್ದಾದ ಉಗುರುಗಳಿವೆ’ ಎಂದು ಹೇಳಿದ್ದಾರೆ.

18 ಸೆಂಕೆಂಡುಗಳ ವಿಡಿಯೋದಲ್ಲಿ ಮಗು, ನಾಯಿ ಮರಿಗಾಗಿ ಹಾಡು ಹಾಡುತ್ತಿರುವುದನ್ನು ನೋಡಬಹುದು. ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ 94,000ಕ್ಕೂ ಹೆಚ್ಚು ವೀಕ್ಷಣೆಯನ್ನು ಗಳಿಸಿಕೊಂಡಿದೆ. ವಿಡಿಯೋ ನೋಡಿದ ನೆಟ್ಟಿಗರು, ನಾಯಿ ಉದ್ದದ ಉಗುರುಗಳನ್ನು ಹೊಂದಿದೆ. ಮುದ್ದಾದ ಮಗುವಿಗೆ ಅಪಾಯವಾಗಬಹುದು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮಗು ತುಂಬಾ ಚೆನ್ನಾಗಿ ಹಾಡು ಹೇಳುತ್ತಿದೆ ಎಂದು ಇನ್ನೋರ್ವರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: 

Pranitha Marriage: ನಟಿ ಪ್ರಣಿತಾ ಮದುವೆ ಫೋಟೋ ವೈರಲ್​; ಲಾಕ್​ಡೌನ್​ನಲ್ಲಿ ಗುಟ್ಟಾಗಿ ಹಸೆಮಣೆ ಏರಿದ ‘ಪೊರ್ಕಿ’ ಬೆಡಗಿ

ಕಳೆದುಕೊಂಡ ಸ್ನೇಹಿತೆ ಮತ್ತೆ ಸಿಕ್ಕಿದ್ದಾಳೆ, ಕತ್ತೆಯು ಮಗುವನ್ನು ಅಪ್ಪಿಕೊಂಡಿರುವುದು ಹೇಗೆ ನೋಡಿ; ವೈರಲ್​ ಆಯ್ತು ವಿಡಿಯೋ

Published On - 4:19 pm, Mon, 31 May 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?