Viral Video: ಹುಲಿಯನ್ನು ಬೆಕ್ಕಿನಂತೆ ಸಾಕಿದ್ದಾನೆ ಈ ಯುವಕ ; ಈ ವಿಡಿಯೋ ನೋಡಿ

ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಹುಲಿಯನ್ನು ಮಲಗಿಸಿ ಅದಕ್ಕೆ ಕಚಗುಳಿ ಇಡುತ್ತಿರುವುದನ್ನು ಕಾಣಬಹುದು. ಹುಲಿಯೊಂದಿಗೆ ಯುವಕನ ನಂಟು ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

Viral Video: ಹುಲಿಯನ್ನು ಬೆಕ್ಕಿನಂತೆ ಸಾಕಿದ್ದಾನೆ ಈ ಯುವಕ ; ಈ ವಿಡಿಯೋ ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: Aug 29, 2024 | 5:27 PM

ಸೋಶಿಯಲ್ ಮೀಡಿಯಾಗಳಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ಹಲವಾರು ರೀತಿಯ ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವು ಭಯಾನಕವಾಗಿರುತ್ತವೆ. ಹೆಚ್ಚಾಗಿ ಪ್ರಾಣಿಗಳಿಗೆ ಸಂಬಂಧಿಸಿದ ವಿಡಿಯೋಗಳು ನೋಡಲು ಮುದ್ದಾಗಿರುತ್ತವೆ. ಸದ್ಯ ವಿಡಿಯೋವೊಂದು ವೈರಲ್​ ಆಗಿದ್ದು, ಇಲ್ಲಿ ಹುಲಿಯೊಂದು ಬೆಕ್ಕಿನಂತೆ ಆಟವಾಡುತ್ತಿರುವುದನ್ನು ಕಾಣಬಹುದು.

ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಹುಲಿಯನ್ನು ಮಲಗಿಸಿ ಅದಕ್ಕೆ ಕಚಗುಳಿ ಇಡುತ್ತಿರುವುದನ್ನು ಕಾಣಬಹುದು. ಒಂದು ಕ್ಷಣ ಹುಲಿಯನ್ನು ನೋಡಿದಾಗ ಭಯ ಹುಟ್ಟುವುದು ಖಂಡಿತಾ. ಆದರೆ ಈತ ಹುಲಿಯನ್ನು ಮನೆಯ ಬೆಕ್ಕಿನಂತೆ ಸಾಕಿದ್ದಾನೆ. ಹುಲಿಯೊಂದಿಗೆ ಯುವಕನ ನಂಟು ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​, ಟ್ರೆಂಡ್​​ ಆಗುತ್ತಿದೆ ಬಾ ಗುರು ಶೆಡ್​​​​ ಟೀ ಕುಡಿ

@AMAZlNGNATURE ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಆಗಸ್ಟ್​​ 27ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಎರಡೇ ದಿನದಲ್ಲಿ 5ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ