Viral Video: ನಾವು ಸ್ವಲ್ಪ ಡಿಫರೆಂಟ್ ಕಣ್ರೀ, ಕೇಕ್ ಬದಲು ಪಪ್ಪಾಯಿ ಹಣ್ಣು ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ವ್ಯಕ್ತಿ

ಸಾಮಾನ್ಯವಾಗಿ ಬರ್ತ್ ಡೇ  ದಿನದಂದು ಬಹುತೇಕ ಎಲ್ಲರೂ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಮಾತ್ರ  ಕೇಕ್ ಬದಲಿಗೆ ಪಪ್ಪಾಯಿ ಹಣ್ಣು  ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. 

Viral Video: ನಾವು ಸ್ವಲ್ಪ ಡಿಫರೆಂಟ್ ಕಣ್ರೀ, ಕೇಕ್ ಬದಲು ಪಪ್ಪಾಯಿ ಹಣ್ಣು ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ವ್ಯಕ್ತಿ
ವೈರಲ್​​ ವಿಡಿಯೋ ಇಲ್ಲಿದೆ ನೋಡಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 10, 2024 | 10:45 AM

ಬರ್ತ್ ಡೇ, ಮದುವೆ ವಾರ್ಷಿಕೋತ್ಸವ ಸೇರಿದಂತೆ ಇತ್ಯಾದಿ ಸಂತೋಷದ ಕ್ಷಣಗಳಲ್ಲಿ ಕೇಕ್ ಕತ್ತರಿಸುವ ವಾಡಿಕೆ ಇದೆ. ಅದರಲ್ಲೂ ಹುಟ್ಟುಹಬ್ಬದ ಸಂಭ್ರಮದಂದು ಕೇಕ್ ಕತ್ತರಿಸದಿದ್ದರೆ, ಬರ್ತ್ಡೇ ಸೆಲೆಬ್ರೇಷನ್ ಪೂರ್ಣವಾಗುವುದಿಲ್ಲ. ಹೀಗಾಗಿ ಹೆಚ್ಚಿನವರು ಹುಟ್ಟುಹಬ್ಬದ ದಿನ ಕೇಕ್ ಕತ್ತರಿಸಿ, ಸಂಭ್ರಮಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ, ಕೇಕ್ ಎಲ್ಲರೂ ಕತ್ತರಿಸುತ್ತಾರೆ, ನಾವು ಸ್ವಲ್ಪ ಡಿಫರೆಂಟ್ ಎನ್ನುತ್ತಾ, ಪಪ್ಪಾಯಿ ಹಣ್ಣನ್ನು  ಕಟ್ ಮಾಡುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವೈರಲ್ ವಿಡಿಯೋವನ್ನು ಡಾ. ಕವಿತಾ (@dr.kavithaajay) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಕವಿತಾ ಅವರ ಪತಿ ಮಾಮೂಲಿ ಕೇಕ್ ಕಟ್ ಮಾಡುವ ಬದಲು ಪಪ್ಪಾಯಿ ಹಣ್ಣನ್ನು ಕತ್ತರಿಸುವ ಮೂಲಕ ಆರೋಗ್ಯಕರ ರೀತಿಯಲ್ಲಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದಂತಹ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ಉಡುಪಿ ವಧುವಿನ ಸ್ಪೆಷಲ್ ಎಂಟ್ರಿ 

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 8.7 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದ್ದು, ಅನಾರೋಗ್ಯಕರ ಕೇಕ್ ಗಳ ಬದಲು ಈ ರೀತಿ ಹಣ್ಣುಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸುವುದು ತುಂಬಾನೇ ಒಳ್ಳೆಯದು ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ