Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಮುಂಬೈನ ವ್ಯಕ್ತಿ ಟೇಬಲ್ ಮೇಲೆ ವಿವಿಧ ಬಗೆಯ 550 ಕೇಕ್​ಗಳನ್ನು ಇಟ್ಟು ಏಕಕಾಲದಲ್ಲಿ ಕತ್ತರಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್ ಆಗಿದೆ. ವಿಡಿಯೋ ನೋಡಿ..

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ
ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ
Follow us
TV9 Web
| Updated By: shruti hegde

Updated on: Oct 14, 2021 | 8:35 AM

ಹುಟ್ಟುಹಬ್ಬ ಅಂದರೆ ಸಡಗರ ಸಂಭ್ರಮ. ಪ್ರತಿ ವರ್ಷದ ಹುಟ್ಟು ಹಬ್ಬದ ದಿನದಂದು ಏನಾದರೂ ಹೊಸದನ್ನು ಮಾಡಲು ಕೆಲವರು ಇಷ್ಟಪಡುತ್ತಾರೆ. ಅದೇ ರೀತಿ ಇಲ್ಲೋರ್ವರು ತಮ್ಮ ಬರ್ಥ್ ಡೇ ದಿನ ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಸಂಭ್ರಮಿಸಿದ್ದಾರೆ. ಸುತ್ತಲೂ ಜನ ಸಮೂಹ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಚರ್ಚೆಗೆ ಕಾರಣವಾಗಿದೆ.

ಮುಂಬೈನ ವ್ಯಕ್ತಿ ಟೇಬಲ್ ಮೇಲೆ ವಿವಿಧ ಬಗೆಯ 550 ಕೇಕ್​ಗಳನ್ನು ಇಟ್ಟು ಏಕಕಾಲದಲ್ಲಿ ಕತ್ತರಿಸಿದ್ದಾರೆ. ವಿವಿಧ ಬಣ್ಣದ, ವಿವಿಧ ಹೂವಿನ ಚಿತ್ರಗಳಿರುವ ಕಲರ್ಫುಲ್ ಕೇಕ್​ಗಳನ್ನು ಮುಂಬೈ ವ್ಯಕ್ತಿ ಕತ್ತರಿಸಿದ್ದಾರೆ. ಈ ಸಂಭ್ರಮದಲ್ಲಿ ಸುತ್ತಲೂ ಜನಸಮೂಹ ಸೇರಿದ್ದು ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆಯನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಜೀ ನ್ಯೂಸ್ ಈ ಕುರಿತಾಗಿ ವರದಿ ಮಾಡಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸುತ್ತಲೂ ಜನಸಮೂಹ ಸೇರಿದ್ದಾರೆ, ಆದರೆ ಯಾರೂ ಕೂಡಾ ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಯಾರೊಬ್ಬರೂ ಕೊವಿಡ್ ರೂಲ್ಸ್​ಗಳನ್ನು ಪಾಲಿಸಿಲ್ಲ ಎಂಬ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ತಕ್ಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

Viral Video: ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ನೋಡಿ ಸೆಲ್ಯೂಟ್ ಎಂದ ನೆಟ್ಟಿಗರು

Viral Video: ತಲೆ ಕೂದಲಿನಲ್ಲಿಯೇ ವಾಹನವನ್ನು ಎಳೆದು ತಂದ ಯುವತಿ! ಶಾಕಿಂಗ್ ವಿಡಿಯೋ ವೈರಲ್​

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ