Viral: ಭದ್ರತೆಗಾಗಿ ಮನೆಯಲ್ಲಿ ಅಳವಡಿಸಲಾಗಿದ್ದ ಹಿಡನ್‌ ಕ್ಯಾಮೆರಾದಲ್ಲಿ ಸೆರೆಯಾಯಿತು ಪತ್ನಿಯ ಕಳ್ಳಾಟ; ತನ್ನವಳ ಮೋಸದಾಟವನ್ನು ಕಂಡು ಶಾಕ್‌ ಆದ ಪತಿರಾಯ

ಅನೈತಿಕ ಸಂಬಂಧಗಳು ಸುಂದರ ಸಂಸಾರವನ್ನು ಬೀದಿಗೆ ತರುತ್ತವೆ. ಇತ್ತೀಚಿನ ದಿನಗಳಂತೂ ಈ ಅನೈತಿಕ ಸಂಬಂಧಗಳ ಪ್ರಕರಣಗಳು ತೀರಾ ಹೆಚ್ಚಾಗಿ ಕೇಳಿಬರುತ್ತಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪರ ಪುರುಷರೊಂದಿಗೆ ಪತ್ನಿಯು ಅನೈತಿಕ ಸಂಬಂಧವನ್ನು ಹೊಂದಿರುವುದನ್ನು ಕಂಡು ಪತಿರಾಯ ಫುಲ್‌ ಶಾಕ್‌ ಆಗಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on:Oct 15, 2024 | 6:23 PM

ಇತ್ತೀಚಿನ ದಿನಗಳಲ್ಲಿ ವಿವಾಹೇತರ ಸಂಬಂಧಗಳ ಪ್ರಕರಣಗಳು ತೀರಾ ಹೆಚ್ಚಾಗಿದ್ದು, ವಿವಾಹಿತ ಪುರುಷ ಇನ್ನೊಬ್ಬ ಮಹಿಳೆಯ ಜೊತೆ, ವಿವಾಹಿತ ಮಹಿಳೆ ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿರುವಂತಹ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪರ ಪುರುಷರೊಂದಿಗೆ ತನ್ನ ಪತ್ನಿಯ ಸಂಬಂಧವನ್ನು ಹೊಂದಿರುವುದನ್ನು ಕಂಡು ಪತಿರಾಯ ಫುಲ್‌ ಶಾಕ್‌ ಆಗಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ವ್ಯಕ್ತಿಯೊಬ್ಬ ಮನೆಯ ಭದ್ರತೆಗಾಗಿ ಮನೆಯ ಹಾಲ್‌ನಲ್ಲಿ ಹಿಡನ್ ಕ್ಯಾಮೆರಾವನ್ನು ಅಳವಡಿಸಿದ್ದನು. ಆ ಕ್ಯಾಮೆರಾ ರೆಕಾರ್ಡಿಂಗ್‌ ಪರಿಶೀಲಿಸಿದಾಗ ತನ್ನ ಪತ್ನಿ ಪರ ಪುರುಷರೊಂದಿಗ ಅನೈತಿಕ ಸಂಬಂಧವನ್ನು ಹೊಂದಿರುವ ವಿಷಯ ತಿಳಿದಿದೆ. ಹೌದು ಪತಿರಾಯ ಕೆಲಸಕ್ಕೆ ಹೋದಂತಹ ಸಂದರ್ಭದಲ್ಲಿ ಆತನ ಪತ್ನಿ ಪರ ಪುರುಷರನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಆಕೆಯ ಈ ದುಶ್ಕೃತ್ಯವನ್ನು ಕಂಡು ಪತಿರಾಯ ಫುಲ್‌ ಶಾಕ್‌ ಆಗಿದ್ದಾನೆ.

ಈ ಕುರಿತ ವಿಡಿಯೋವನ್ನು PicturesFoIder ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ತನ್ನ ಪತಿರಾಯ ಮನೆಯಲ್ಲಿ ಇಲ್ಲದಿರುವ ವೇಳೆಯಲ್ಲಿ ಪತ್ನಿ ಪರ ಪುರುಷರನ್ನು ಮನೆಗೆ ಕರೆಸಿಕೊಳ್ಳುತ್ತಿರುವ ಅಸಹ್ಯಕರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಜಯದಶಮಿಯಂದು ಪತಿ ಮತ್ತು ಅತ್ತೆಯ ಪ್ರತಿಕೃತಿ ಸುಟ್ಟು ಹಾಕಿದ ಮಹಿಳೆ

ಅಕ್ಟೋಬರ್‌ 10 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಿಶ್ವಾಸದ್ರೋಹಿ ಪತ್ನಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಜಕ್ಕೂ ಇದು ದುಃಖಕರ ಸಂಗತಿʼ ಎಂದು ಹೇಳಿದ್ಧಾರೆ. ಇನ್ನೂ ಅನೇಕರು ಮಹಿಳೆಯ ಈ ಮೋಸದಾಟಕ್ಕೆ ಛೀಮಾರಿ ಹಾಕಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:48 pm, Tue, 15 October 24

Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!