Viral Photo: ಪ್ಲಾಸ್ಟಿಕ್​​ ಸರ್ಜರಿಯ ಮೂಲಕ ಯಂಗ್​​​​ ಆಗಿ ಕಾಣಿಸಿಕೊಂಡ ವೃದ್ಧ; ಫೋಟೋ ವೈರಲ್

ಟರ್ಕಿ ಮೂಲದ ಮೈಕೆಲ್ ಎಂಬ ವ್ಯಕ್ತಿಯೊಬ್ಬರು ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದು, ಸರ್ಜರಿಯ ಬಳಿಕ ತನ್ನ ವಯಸ್ಸಿಗಿಂತ 30 ವರ್ಷ ಚಿಕ್ಕವನಂತೆ ಕಾಣುತ್ತಿದ್ದಾರೆ. ಸದ್ಯ ಈ ವ್ಯಕ್ತಿ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

Viral Photo: ಪ್ಲಾಸ್ಟಿಕ್​​ ಸರ್ಜರಿಯ ಮೂಲಕ ಯಂಗ್​​​​ ಆಗಿ ಕಾಣಿಸಿಕೊಂಡ ವೃದ್ಧ; ಫೋಟೋ ವೈರಲ್
Follow us
ಅಕ್ಷತಾ ವರ್ಕಾಡಿ
|

Updated on: Jun 03, 2024 | 5:32 PM

ವೃದ್ಧಾಪ್ಯದಲ್ಲಿ ಮುಖದ ಮೇಲೆ ನೆರಿಗೆ ಮೂಡುವುದು ಸಾಮಾನ್ಯ. ಆದರೆ ಇತ್ತೀಚಿನ ದಿನಗಳಲ್ಲಿ ನಟ- ನಟಿಯರಿಂದ ಹಿಡಿದು ಸಾಕಷ್ಟು ಜನರು ತಮ್ಮ ಯೌವನವನ್ನು ಹಾಗೆಯೇ ಉಳಿಸಿಕೊಳ್ಳಲು ಪ್ಲಾಸ್ಟಿಕ್​​ ಸರ್ಜರಿಯ ಮೊರೆ ಹೋಗುತ್ತಾರೆ. ಈ ಮೂಲಕ ವಯಸ್ಸು ಹೆಚ್ಚಾದರೂ ಕೂಡ ಅವರ ಸೌಂದರ್ಯ ಹಾಗೆಯೇ ಇರುತ್ತದೆ. ಇದೀಗ ಟರ್ಕಿ ಮೂಲದ ಮೈಕೆಲ್ ಎಂಬ ವ್ಯಕ್ತಿಯೊಬ್ಬ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದು, ಸರ್ಜರಿಯ ಬಳಿಕ ತನ್ನ ವಯಸ್ಸಿಗಿಂತ 30 ವರ್ಷ ಚಿಕ್ಕವನಂತೆ ಕಾಣುತ್ತಿದ್ದಾನೆ. ವ್ಯಕ್ತಿಯ ಮುಖದಲ್ಲಿನ ಈ ಅಸಾಧಾರಣ ಬದಲಾವಣೆಯು ಈಗ ಪ್ರಪಂಚದಾದ್ಯಂತ ಚರ್ಚೆಯ ವಿಷಯವಾಗಿದೆ. ಒಟ್ಟು 8 ಶಸ್ತ್ರಚಿಕಿತ್ಸೆಗಳ ಫಲವಾಗಿ ಈ ಬದಲಾವಣೆಯಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಆತನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ಈ ಪ್ಲಾಸ್ಟಿಕ್ ಸರ್ಜನ್ ಹೆಸರು ಎಸ್ಟೆ ಮೆಡ್ ಎಂದು ಹೇಳಲಾಗುತ್ತದೆ. ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ತಮ್ಮ ಕೆಲಸದ ಬಗ್ಗೆ ಹೇಳಿದ್ದಾರೆ ಮತ್ತು ಅವರು ಪ್ಲಾಸ್ಟಿಕ್ ಸರ್ಜರಿ ಮಾಡಿದ ವ್ಯಕ್ತಿಯ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ; ಇದು ಏಷ್ಯಾದಲ್ಲೇ ಮೊದಲು!

ಇದೀಗ @D_Radiance ಎಂಬ ಟ್ವಿಟರ್​​ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದು, ಸರ್ಜರಿ ಮೊದಲು ಮತ್ತು ನಂತರದ ಬದಲಾವಣೆಯನ್ನು ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ. ಮೇ 27ರಂದು ಈ ಫೋಟೋ ಹಂಚಿಕೊಳ್ಳಲಾಗಿದ್ದು, ಕೇವಲ ಏಳು ದಿನಗಳಲ್ಲಿ 38 ಮಿಲಿಯನ್​​​ ಅಂದರೆ 3ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ