AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​

ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ 

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​
ಕುಕ್ಕರ್​ನಲ್ಲಿ ಕಾಫಿ ತಯಾರಿಸುತ್ತಿರುವುದು
TV9 Web
| Edited By: |

Updated on:Dec 23, 2021 | 10:17 AM

Share

ಚಳಿಗಾಲದಲ್ಲಿ ಮೈ ಕೊರೆಯುವ ಚಳಿಯ ನಡುವೆ ಬಿಸಿ ಬಿಸಿ ಕಾಫಿ ಅಥವಾ ಚಹಾ ಹೀರಿದರೆ ಸ್ವರ್ಗಕ್ಕೆ ಮೂರೇ ಗೇಣು ಎನ್ನುವಷ್ಟು ಆಹ್ಲಾದತೆ. ಹೀಗಿದ್ದಾಗ ಕುಕ್ಕರ್​ನಲ್ಲಿ ಕಾಫಿ ತಯಾರಿಸಿ ಹೊಗೆಯಾಡುವ ಕಾಫಿಯನ್ನು ರಸ್ತೆಬದಿಯಲ್ಲಿ ಕುಡಿಯುವ ಆನಂದವೇ ಬೇರೆ. ಅರೇ ಇದೆನಿದು ಕುಕ್ಕರ್​ನಲ್ಲಿ ಕಾಫಿ ತಯಾರಿಸುವುದೇ ಎನ್ನುತ್ತಿದ್ದೀರಾ ಈ ಸ್ಟೋರಿ ಓದಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ವಿಭಿನ್ನ ಸನ್ನಿವೇಶಗಳ ವೀಡಿಯೋಗಳು ವೈರಲ್​ ಆಗುತ್ತಲೇ ಇರುತ್ತವೆ. ಕೆಲವೊಂದು ಸಾಮಾನ್ಯವಾಗಿ ಕಾಣುವ ದೃಶ್ಯಗಳಾಗಿದ್ದರೂ ನಮಗೆ ಅಚ್ಚರಿ ಎನಿಸುತ್ತದೆ. ಅಂತಹ ಒಂದು ವೀಡಿಯೋ ಯುಟ್ಯೂಬ್​ನಲ್ಲಿ ವೈರಲ್​ ಆಗಿದೆ.

ಚಹಾ ಮಾಡುವುದು ಸಾಮಾನ್ಯವಾಗಿ ಪಾತ್ರೆಯಲ್ಲಿ ಆದರೆ ಕಾಫಿ ಸೆಲ್ಲರ್​ ಒಬ್ಬರು ಕುಕ್ಕರ್​ನಲ್ಲಿ  ಕಾಫಿ ತಯಾರಿಸಿ ಮಾರುತ್ತಿದ್ದಾರೆ. ಇದರ ವೀಡಿಯೋ ಈಗ ನೆಟ್ಟಿಗರನ್ನು ಅಚ್ಚರಿಗೊಳಿಸಿದೆ.  ಈ ಹಿಂದೆ ಕುಕ್ಕರ್​ನಲ್ಲಿ ಬಜ್ಜಿ ಕರಿಯುವ ವೀಡಿಯೋ ವೈರಲ್​ ಆಗಿತ್ತು. ಆದರೆ ಈಗ ಕುಕ್ಕರ್​ ನಲ್ಲಿ ಕಾಫಿ ಮಾಡುವುದನ್ನು ನೋಡಿದ ನೆಟ್ಟಿಗರು ವಾವ್​ ಎಂದಿದ್ದಾರೆ.

ಯುಟ್ಯೂಬ್​ ಫುಡ್​ ಬ್ಲಾಗರ್​ ವಿಶಾಲ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.  ಸೈಕಲ್​ನಲ್ಲಿ  ಕಾಫಿ ತಯಾರಿಸುವ  ಪಾತ್ರೆಗಳನ್ನು ಇಟ್ಟುಕೊಂಡು ಬಂದ ವ್ಯಕ್ತಿ ಒದಲು ನೀರಿನ ಜಗ್​ ಅನ್ನು ತೆಗೆದು, ನಂತರ ಕುಕ್ಕರ್​ಗೆ ಹಾಲು, ಸಕ್ಕರೆ ಕಾಫಿ ಪುಡಿಯನ್ನು ಹಾಕಿ ಮುಚ್ಚಳವನ್ನು ಹಾಕುತ್ತಾನೆ. ಬಳಿಕ ಕುಕ್ಕರ್​ ನಿಂದ ಪೈಪ್​ ಮೂಲಕ ಜಗ್​ ಗೆ ಕಾಫಿಯನ್ನು ವರ್ಗಾಯಿಸುತ್ತಾನೆ. ಇದು ನೆಟ್ಟಿಗರನ್ನು ಸೆಳೆದಿದೆ.ಕಾಫಿ ತಯಾರುಸುವವನ ಕೈಚಳಕಕ್ಕೆ ಮಾರುಹೋಗಿದ್ದಾರೆ. ಸದ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, 48 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

Viral Video: ರಸ್ತೆಯುದ್ದಕ್ಕೂ ಮೆರವಣಿಗೆ ಮಾಡಿ ಮುದ್ದು ಮಗಳಿಗೆ ಸ್ಮಾರ್ಟ್​ಫೋನ್ ಕೊಡಿಸಿದ ಟೀ ವ್ಯಾಪಾರಿ!

Published On - 10:14 am, Thu, 23 December 21

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!