AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ? ಇದೀಗ ವೈರಲ್ ಆಗಿದೆ ಹೊಸ ರೆಸಿಪಿಯ ವಿಡಿಯೊ

ಇದೀಗ ಮತ್ತೊಂದು ಹೊಸ ತಿನಿಸಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ನೀವು ಎಂದಾದರೂ ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ?

Viral Video: ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ? ಇದೀಗ ವೈರಲ್ ಆಗಿದೆ ಹೊಸ ರೆಸಿಪಿಯ ವಿಡಿಯೊ
ಮಸಾಲಾ ಸ್ಟ್ರಾಬೆರಿ
TV9 Web
| Edited By: |

Updated on:Nov 30, 2021 | 1:17 PM

Share

ಸಾಮಾಜಿಕ ಜಾಲತಾಣದಲ್ಲಿ ಹೊಸ ಹೊಸ ಖಾದ್ಯಗಳ ವಿಡಿಯೊ ಸಾಕಷ್ಟು ಹರಿದಾಡುತ್ತವೆ. ಅವುಗಳಲ್ಲಿ ಕೆಲವನ್ನು ಜನರು ಇಷ್ಟ ಪಟ್ಟಿದ್ದರೆ ಇನ್ನು ಕೆಲವು ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಇಷ್ಟವಾಗುವುದಿಲ್ಲ. ಇದೀಗ ಮತ್ತೊಂದು ಹೊಸ ತಿನಿಸಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಬಾಂಗ್ಲಾದೇಶದ ಸ್ಟ್ರೀಟ್​ನಲ್ಲಿ ವ್ಯಾಪಾರಸ್ಥ ಸ್ಟ್ರಾಬೆರಿ ಮಸಾಲಾ ತಯಾರಿಸಿ ಮಾರಾಟ ಮಾಡುತ್ತಿದ್ದಾನೆ. ನೀವು ಎಂದಾದರೂ ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ?

ಮಸಾಲಾ ಸ್ಟ್ರಾಬೆರಿ ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೊ ಸುಮಾರು 6.5 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಈ ಹೊಸ ಶೈಲಿಯ ಆಹಾರ ತಯಾರಿಸಲು ವ್ಯಾಪಾರಸ್ಥನು ಮೊದಲಿಗೆ ಸ್ಟ್ರಾಬೆರಿಗಳನ್ನು ಕತ್ತರಿಸುತ್ತಾನೆ. ಬಳಿಕ ಉಪ್ಪು, ಮಸಾಲಾ ಸೇರಿಸಿ ಜಾರ್ ಮುಚ್ಚಳವನ್ನು ಮುಚ್ಚುತ್ತಾನೆ. ಅದನ್ನು ಸರಿಯಾಗಿ ಮಿಶ್ರಣ ಮಾಡಿ ಜನರಿಗೆ ನೀಡುತ್ತಿದ್ದಾನೆ.

ಈ ಹೊಸ ವಿಧಾನದ ವಿಲಕ್ಷಣ ಆಹಾರ ಸಂಯೋಜನೆಯನ್ನು ನೆಟ್ಟಿಗರು ಇಷ್ಟಪಟ್ಟಿಲ್ಲ. ಈ ತಿನಿಸು ನೋಡಿ ಹಲವರು ಅಸಾಮಾಧಾನ ಹೊರಹಾಕಿದ್ದಾರೆ. ತಮ್ಮ ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ತಿಳಿಸಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿದ್ದು, ಕೆಲವರು ಆ ಹೊಸ ತಿನಿಸು ರುಚಿಯಾಗಿರಬಹುದೇ? ಎಂದು ಪ್ರಶ್ನಿಸಿದ್ದಾರೆ, ಇನ್ನು ಕೆಲವರು ನಗುವ ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆ ಹೊರಹಾಕಿದ್ದಾರೆ.

ಇದನ್ನೂ ಓದಿ:

Viral Video: ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ? ತಮಾಷೆಯ ವಿಡಿಯೊ ಫುಲ್​ ವೈರಲ್​

Viral Video: ಕಲಾವಿದನ ಕೈಚಳಕದಿಂದ ಮೂಡಿದ ಕಣ್ಣಿನ ಚಿತ್ರ; ವಿಡಿಯೊ ವೈರಲ್​

Published On - 9:10 am, Tue, 30 November 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ