AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ದೈತ್ಯ ನಾಗರಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುದ್ದಾಡಿದ ವ್ಯಕ್ತಿ; ವಿಡಿಯೋ ನೋಡಿ

Viral Video: ವ್ಯಕ್ತಿ ತನ್ನ ಕುತ್ತಿಗೆಗೆ ದೈತ್ಯ ನಾಗರಹಾವನ್ನು ಸುತ್ತಿಕೊಂಡಿರುವುದನ್ನು ನೋಡಬಹುದು. ಈ ವ್ಯಕ್ತಿ ಹಾವಿನೊಂದಿಗೆ ಆರಾಮವಾಗಿ ಕುಳಿತು ಆಟವಾಡುತ್ತಿದ್ದಾನೆ.

Shocking Video: ದೈತ್ಯ ನಾಗರಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಮುದ್ದಾಡಿದ ವ್ಯಕ್ತಿ; ವಿಡಿಯೋ ನೋಡಿ
TV9 Web
| Edited By: |

Updated on: Oct 18, 2021 | 12:27 PM

Share

ಸಾಮಾಜಿಕ ಜಾಲತಾಣದಲ್ಲಿ ಹಲವು ವಿಡಿಯೋಗಳು ಅತ್ಯಂತ ಬೇಗ ವೈರಲ್ ಆಗಿ ಬಿಡುತ್ತವೆ. ದೃಶ್ಯ ನೋಡಿದಾಕ್ಷಣ ಹೆಚ್ಚು ಆಶ್ಚರ್ಯವನ್ನುಂಟು ಮಾಡುವುದರ ಜತೆಗೆ ಕೆಲವು ವಿಡಿಯೋಗಳು ಭಯಾನಕವಾಗಿರುತ್ತವೆ. ಹಾವುಗಳ ಹೆಸರು ಕೇಳಿದಾಕ್ಷಣವೇ ಭಯವಾಗುವುದು ಸಹಜ. ಅಂಥಹುದರಲ್ಲಿ ಇಲ್ಲೋರ್ವ ದೈತ್ಯ ನಾಗರಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಆಟವಾಡುತ್ತಿದ್ದಾನೆ. ಈ ವಿಡಿಯೋ ನೋಡಿದ ಕೆಲವರು ಆಶ್ಚರ್ಯಚಕಿತರಾಗಿದ್ದಾರೆ. ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋ ಕ್ಲಿಪ್​ನಲ್ಲಿ ಗಮನಿಸುವಂತೆ, ವ್ಯಕ್ತಿ ತನ್ನ ಕುತ್ತಿಗೆಗೆ ದೈತ್ಯ ನಾಗರಹಾವನ್ನು ಸುತ್ತಿಕೊಂಡಿರುವುದನ್ನು ನೋಡಬಹುದು. ಈ ವ್ಯಕ್ತಿ ಹಾವಿನೊಂದಿಗೆ ಆರಾಮವಾಗಿ ಕುಳಿತು ಆಟವಾಡುತ್ತಿದ್ದಾನೆ. ಹಾವನ್ನು ಪ್ರೀತಿಯಿಂದ ಮುದ್ದಾಡುತ್ತಾ ಇರುವುದನ್ನು ದೃಶ್ಯದಲ್ಲಿ ಗಮನಿಸಬಹುದು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

View this post on Instagram

A post shared by طبیعت (@nature27_12)

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ಕೆಲವರು ವಿಡಿಯೋವನ್ನು ತುಂಬಾ ಇಷ್ಟಪಟ್ಟಿದ್ದಾರೆ. ತಮ್ಮ ಪ್ರತಿಕ್ರಿಯೆಗಳನ್ನು ಕಾಮೆಂಟ್ ವಿಭಾಗದಲ್ಲಿ ತಿಳಿಸಿದ್ದಾರೆ. ಕೆಲವರು ವಿಡಿಯೋ ನೋಡಿ ಆಶ್ಚರ್ಯಚಕಿರತಾಗಿದ್ದು, ಇದು ನಿಜವಾಗಿಯೂ ಹಾವು ಹೌದಾ? ಎಂದು ಪ್ರಶ್ನಿಸಿದ್ದಾರೆ. ಸಹೋದರ ಏಕೆ ಹೀಗೆ ಮಾಡುತ್ತಿದ್ದಿರಿ? ಅಪಾಯವನ್ನೇ ಮೇನೇಲೆಳೆದುಕೊಂಡಿದ್ದೀರಿ ನೀವು ಎಂದು ಮತ್ತೋರ್ವರು ಹೇಳಿದ್ದಾರೆ. ಇದನ್ನು ನಂಬಲಸಾಧ್ಯ ಎಂಬ ಪ್ರತಿಕ್ರಿಯೆಗಳು ಕೇಳಿ ಬಂದಿವೆ.

ಇದನ್ನೂ ಓದಿ:

Shocking Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆಯ ಪರಿಸ್ಥಿತಿ ಏನಾಗಿದೆ ನೋಡಿ! ಭಯಾನಕ ದೃಶ್ಯವಿದು

Shocking Video: ಇಡೀ ಜಿಂಕೆಯನ್ನು ನುಂಗುತ್ತಿದೆ ದೈತ್ಯ ಹೆಬ್ಬಾವು! ಭಯಾನಕ ವಿಡಿಯೋ ನೋಡಿ ಕಂಗಾಲಾಗ್ಬೇಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್