AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗರ್ಭಿಣಿ ಪತ್ನಿಗಾಗಿ ಕೋಟಿ ಕೋಟಿ ಸಂಬಳದ ಕೆಲಸ ತ್ಯಜಿಸಿದ ವ್ಯಕ್ತಿ

ಹಣ, ಕೆಲಸದ ನಡುವೆ ಮನೆಯವರನ್ನು ನೋಡಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಅದರಲ್ಲೂ ಮಕ್ಕಳು, ಪತ್ನಿ, ಹೆತ್ತವರು ಎಂದಾಗ ತುಂಬಾ ಕಾಳಜಿಯಿಂದ ನೋಡಿಕೊಳ್ಳಬೇಕು, ಆದರೆ ಕೆಲವರು ಹಣ, ಕೆಲಸದ ನಡುವೆ ಇದನ್ನು ಮರೆತು ಬಿಡುತ್ತಾರೆ. ಆದರೆ ಇಲ್ಲೊಬ್ಬರು ಗರ್ಭಿಣಿ ಪತ್ನಿಗಾಗಿ ಕೋಟಿ ಕೋಟಿ ರೂ ಸಂಬಳ ಸಿಗುವ ಕೆಲಸವನ್ನು ತ್ಯಜಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Viral: ಗರ್ಭಿಣಿ ಪತ್ನಿಗಾಗಿ ಕೋಟಿ ಕೋಟಿ  ಸಂಬಳದ ಕೆಲಸ ತ್ಯಜಿಸಿದ ವ್ಯಕ್ತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Aug 12, 2025 | 2:08 PM

Share

ಮನೆ, ಮಠ, ಮಕ್ಕಳು, ಸಂಸಾರ ಎಲ್ಲವನ್ನು ಬಿಟ್ಟು ಕೆಲಸವೊಂದೇ ನನ್ನ ಜಗತ್ತು ಎನ್ನುವ ಗಂಡಸರ ಮುಂದೆ, ಈ ವ್ಯಕ್ತಿ ವಿಭಿನ್ನವಾಗಿ ಕಾಣುತ್ತಾರೆ. . ಕೆಲಸ ದಿನದ 24 ಗಂಟೆ ದುಡ್ಡು ಮಾಡುವ ಬಗ್ಗೆ ಚಿಂತೆ. ಈ ಚಿಂತೆಯ ನಡುವೆ ನಮ್ಮನ್ನು ಪ್ರೀತಿಸುವ ಕುಟುಂಬವನ್ನು ದೂರು ಮಾಡಿಕೊಳ್ಳುತ್ತಾರೆ. ಹಣದಿಂದ ಎಲ್ಲಾ ನಡೆಯುತ್ತದೆ ಎಂಬುವವರು ಈ ಸ್ಟೋರಿ ಓದಲೇಬೇಕು ನೋಡಿ. ತನ್ನ ಗರ್ಭಿಣಿ ಪತ್ನಿಯನ್ನು (pregnant wife) ನೋಡಿಕೊಳ್ಳಲು 1.2 ಕೋಟಿ ರೂ. ಸಂಬಳ ಸಿಗುವ ಕೆಲಸವನ್ನು ತ್ಯಜಿಸಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರೆಡ್ಡಿಟ್​​​ನಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ನನ್ನ ಗರ್ಭಿಣಿ ಪತ್ನಿಯನ್ನು ನೋಡಿಕೊಳ್ಳಲು 1 ಕೋಟಿಕ್ಕಿಂತ ಹೆಚ್ಚು ಸಂಬಳ ಬರುವ ಕೆಲಸವನ್ನು ತ್ಯಜಿಸಿದೆ. ಅದು ತುಂಬಾ ಆರಾಮ ಹಾಗೂ ಮನೆಯಿಂದಲೇ ಮಾಡುವ ಕೆಲಸ ಆಗಿತ್ತು. ಮೊದಲು ನನ್ನ ಕೆಲಸವನ್ನು ಬಿಡಲು, ಪತ್ನಿ ಒತ್ತಾಯಿಸಿದರು, ಆದರೆ ನಾನೇ ಹೋಗುವೆ ಎಂದು ಹೇಳಿದ್ದೆ. ಆದರೆ ನನ್ನ ಪತ್ನಿಯ ಜವಾಬ್ದಾರಿ ನನ್ನದು, ನಾನು ಇದನ್ನು ನಿಭಾಯಿಸಲೇಬೇಕು. ಅದಕ್ಕಾಗಿ ನನ್ನ ಸಂಪೂರ್ಣ ಸಮಯವನ್ನು ಅವಳಿಗಾಗಿ ನೀಡಿಬೇಕು. ಅದಕ್ಕಾಗಿ ಈ ಕೆಲಸ ತ್ಯಜಿಸಿದೆ. ಒಂದು ವೇಳೆ ಮತ್ತೆ ಸೇರಿಕೊಳ್ಳಬೇಕು ಎಂದರೆ, ಆ ಅವಕಾಶ ಇದೆ. ಆದರೆ, ನನ್ನ ಕಾಲೇಜು ಮುಗಿದ 7 ವರ್ಷದ ನಂತರ ಈ ಕೆಲಸ ಸಿಕ್ಕಿದೆ. ಅಲ್ಲಿಂದ ಇಲ್ಲಿಯವರೆಗೆ ಸಂಬಳ ಕೂಡ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ತನ್ನ ಹೆಂಡತಿ ಗರ್ಭಿಣಿಯಾದ ನಂತರ ತಾನು ಹೆಚ್ಚು ಸಂಬಳ ಪಡೆಯುವ ಕೆಲಸವನ್ನು ತೊರೆದಿದ್ದೇನೆ ಎಂದು ಒಬ್ಬ ವ್ಯಕ್ತಿ ಹೇಳಿಕೊಂಡಿದ್ದಾನೆ. (ಸ್ಕ್ರೀನ್‌ಗ್ರಾಬ್ (ರೆಡ್ಡಿಟ್))

ಇದನ್ನೂ ಓದಿ
Image
ಮೊದಲು ನನ್ನ ಹೆಂಡತಿಯನ್ನು ಉಳಿಸಿ, ಅವಳಿಗೆ ಈಜು ಬರುವುದಿಲ್ಲ
Image
ಫ್ರೆಂಡ್‌ಶಿಪ್‌ ಡೇಯಂದು ವಿಚಿತ್ರ ಮ್ಯಾರೇಜ್ ಸ್ಟೋರಿ ರಿವೀಲ್ ಮಾಡಿದ ಯುವತಿ
Image
ಭಾರತೀಯನನ್ನು ಮದುವೆಯಾಗಿದ್ದು ಇದೇ ಕಾರಣಕ್ಕೆ ಎಂದ ರಷ್ಯಾದ ಮಹಿಳೆ
Image
ಮದ್ವೆ ಆದವರಿಗಿಂತ ಸಿಂಗಲ್‌ ಆಗಿರೋರೆ ಖುಷಿಯಾಗಿರೋದಂತೆ

ಇದನ್ನೂ ಓದಿ: Video: ಮೊದಲು ನನ್ನ ಹೆಂಡತಿಯನ್ನು ಉಳಿಸಿ, ಅವಳಿಗೆ ಈಜು ಬರುವುದಿಲ್ಲ, ಪತ್ನಿಗಾಗಿ ಮಿಡಿಯಿತು ಪತಿಯ ಹೃದಯ

ಈ ಪೋಸ್ಟ್​​​ಗೆ ಬಳಕೆದಾರರಲ್ಲಿ ಒಬ್ಬರು ಕಾಮೆಂಟ್‌ ಮಾಡಿದ್ದು, ಈ ರೀತಿ ಎಲ್ಲರೂ ಮಾಡಲು ಸಾಧ್ಯವಿಲ್ಲ. ನೀವು ಅದೃಷ್ಟವಂತರು ಮತ್ತು ನಿಮ್ಮ ಹೆಂಡತಿ ಕೂಡ ಅದೃಷ್ಟವಂತರು. ಅದಕ್ಕಾಗಿ ನೀವು ಸಂತೋಷವಾಗಿದ್ದೀರಾ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಇದು ಗಂಡನ ಜವಾಬ್ದಾರಿ ಎಂದು ಹೇಳಿದ್ದಾರೆ. ಮತ್ತೊಬ್ಬರು,  ಅದ್ಭುತ, ಜೀವನದ ಪ್ರಮುಖ ವ್ಯಕ್ತಿಗಳಿಗೆ ಆದ್ಯತೆ ನೀಡಿದ್ದೀರಿ, ಇದು ಅತ್ಯುತ್ತಮ ನಿರ್ಧಾರ ಎಂದು ನಾನು ಭಾವಿಸುತ್ತೇನೆ ಎಂದು ಕಾಮೆಂಟ್​ ಮಾಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ