ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ದೇವರ ರೂಪದಲ್ಲಿ ಬಂದು ರಕ್ಷಿಸಿದ ಸಿಬ್ಬಂದಿ!: ಇಲ್ಲಿದೆ ನೋಡಿ ವಿಡಿಯೋ

ರೈಲ್ವೆ ಸಂರಕ್ಷಣಾ ಪಡೆ ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ರೈಲು ನಿಂತಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೋರ್ವ ಚಲಿಸುತ್ತಿದ್ದಾಗಲೇ ಅದನ್ನು ಏರಲು ತೆರಳಿದ್ದ.

ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ದೇವರ ರೂಪದಲ್ಲಿ ಬಂದು ರಕ್ಷಿಸಿದ ಸಿಬ್ಬಂದಿ!: ಇಲ್ಲಿದೆ ನೋಡಿ ವಿಡಿಯೋ
ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಸಿಬ್ಬಂದಿ
Follow us
ರಾಜೇಶ್ ದುಗ್ಗುಮನೆ
|

Updated on: Feb 06, 2021 | 7:25 PM

ಮುಂಬೈ: ನಾವು ಎಲ್ಲಿಯೋ ನಡೆದು ಹೋಗುತ್ತಿರುತ್ತೇವೆ. ನಮ್ಮ ಮೇಲೆ ಎರಗಿ ಬರುವ ಸಾವನ್ನು ದೇವರ ರೂಪದಂತೆ ಬಂದು ಇನ್ಯಾರೋ ತಪ್ಪಿಸುತ್ತಾರೆ. ಮುಂಬೈನಲ್ಲೂ ಅದೇ ರೀತಿ ಆಗಿದೆ. ರೈಲಿನಿಂದ ಕೆಳಗೆ ಬೀಳುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಸಂರಕ್ಷಣಾ ಪಡೆಯ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ರೈಲ್ವೆ ಸಂರಕ್ಷಣಾ ಪಡೆ ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ಮಧ್ಯಾಹ್ನ 3:44ರ ಸುಮಾರಿಗೆ ಪಾನ್ವೆಲ್​ ನಿಲ್ದಾಣದಲ್ಲಿ ರೈಲ್ವೆ ಒಂದು ನಿಧಾನವಾಗಿ ಪ್ಲಾಟ್​ಫಾರ್ಮ್​ನಿಂದ ತೆರಳುತ್ತಿತ್ತು. ರೈಲು ನಿಂತಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೋರ್ವ ಚಲಿಸುತ್ತಿದ್ದಾಗಲೇ ಅದನ್ನು ಏರಲು ತೆರಳಿದ್ದ. ಈ ವೇಳೆ ಬೀಳುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಒಂದೊಮ್ಮೆ ಆತ ರೈಲಿನಿಂದ ಬಿದ್ದಿದ್ದರೆ ಟ್ರ್ಯಾಕ್​​ ಕೆಳಗಡೆ ಬಿದ್ದು ಮೃತಪಡುವ ಸಾಧ್ಯತೆ ಇತ್ತು.

ವೈರಲ್​ ಆದ ವಿಡಿಯೋ..

Budget 2021 | ಅಪೂರ್ಣ ರೈಲ್ವೆ ಯೋಜನೆಗಳು ಹಲವು, ಇನ್ನೆಷ್ಟು ವರ್ಷ ಕಾಯಬೇಕು ಸ್ವಾಮಿ?

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ