Video Viral: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಇನ್ನೋವಾ ಕಾರಿನೊಳಗೆ ಇಬ್ಬರು ಯುವತಿಯರನ್ನು ತಬ್ಬಿಕೊಳ್ಳುತ್ತಾ ಯುವಕ ಎಂಜಾಯ್​​ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಯುವಕನ ಸರಸ ಸಲ್ಲಾಪದ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್​​ ಫೋನ್​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

Video Viral: ಇಬ್ಬರು ಯುವತಿಯರ ಜೊತೆ  ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​
Follow us
ಅಕ್ಷತಾ ವರ್ಕಾಡಿ
|

Updated on:Aug 14, 2024 | 11:58 AM

ಉತ್ತರ ಪ್ರದೇಶ: ಕಾರಿನಲ್ಲಿ ಇಬ್ಬರು ಯುವತಿಯರ ಜೊತೆ ಯುವಕನೊಬ್ಬ ಸರಸದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಇನ್ನೋವಾ ಕಾರಿನೊಳಗೆ ಇಬ್ಬರು ಮಹಿಳೆಯರನ್ನು ತಬ್ಬಿಕೊಳ್ಳುತ್ತಾ ಯುವಕ ಎಂಜಾಯ್​​ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ-ಅಯೋಧ್ಯೆ ಎನ್ಎಚ್ 27 ರಲ್ಲಿ ನಡೆದಿದೆ.

ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್‌ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್‌ನ ಪಾರ್ಕಿಂಗ್ ಪ್ರದೇಶದಲ್ಲಿ ಇನ್ನೋವಾ ಕಾರಿನೊಳಗಿನ ಯುವಕನ ಸರಸ ಸಲ್ಲಾಪದ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್​​ ಫೋನ್​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

@Nishantjournali ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 12ರಂದು ಹಂಚಿಕೊಂಡಿರುವ ಈ ವಿಡಿಯೋ ಎರಡೇ ದಿನದಲ್ಲಿ 6ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವೈರಲ್ ವಿಡಿಯೊಗೆ ಪ್ರತಿಕ್ರಿಯಿಸಿದ ಬಾರಾಬಂಕಿ ಪೊಲೀಸರು ಎನ್ಎಚ್ -27ರ ರೆಸ್ಟೋರೆಂಟ್ ಮುಂದೆ ಈ ಘಟನೆ ನಡೆದಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೃಢಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:56 am, Wed, 14 August 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ